ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಜಿಪಂ ಸಿಇಒ ವೈಶಾಲಿ

ಗುರುಬಸವ ಸ್ವಾಮೀಜಿಗಳ ಪುಣ್ಮಸ್ಮರಣೆ ಕಾರ್ಯಕ್ರಮವನ್ನು ಜಿಪಂ ಸಿಇಒ ಎಂ.ಎಲ್‌. ವೈಶಾಲಿ ಉದ್ಘಾಟಿಸಿದರು.

Team Udayavani, Jan 29, 2021, 6:24 PM IST

2935

ಶಿವಮೊಗ್ಗ: ಅಹಂಕಾರವನ್ನು ಬಿಟ್ಟಾಗ ಮಾತ್ರ·ಮನುಷ್ಯ ಪರಿಪೂರ್ಣನಾಗಲು ಸಾಧ್ಯಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ
ಅಧಿಕಾರಿ ಎಂ.ಎಲ್‌. ವೈಶಾಲಿ ಹೇಳಿದರು.

ಗುರುವಾರ ಬೆಕ್ಕಿನಕಲ್ಮಠದ ಗುರುಬಸವಭವನದಲ್ಲಿ ಆಯೋಜಿಸಿದ್ದ ಶ್ರೀ ಗುರುಬಸವಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವಕಾರ್ಯಕ್ರಮದ ಅಂಗವಾಗಿ ನಡೆದವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರುಮಾತನಾಡಿದರು.

ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆಅಪಾರವಾಗಿದೆ. ಶರಣರಾದ ಬಸವೇಶ್ವರ,ಅಕ್ಕಮಹಾದೇವಿ ಸೇರಿದಂತೆ ಹಲವಾರುತಮ್ಮದೇ ಆದ ರೀತಿಯಲ್ಲಿವಚನ ಸಾಹಿತ್ಯ ರಚಿಸಿ ಸಮಾಜದಅಂಕುಡೊಂಕುಗಳನ್ನು ತಿದ್ದಿದ್ದಾರೆ.”ದಯೆಯೇ ಧರ್ಮದ ಮೂಲ’ ಎಂಬಸಂದೇಶವನ್ನು ಸಾರಿದ ಶರಣರು ನಿಜವಾದಅಂತರಂಗ ಮತ್ತು ಬಹಿರಂಗ ಶುದ್ಧಿಯಾವುದೆಂದು ಬಿಡಿಸಿ ತಿಳಿಸಿದವರು. ಅವರಸಂದೇಶಗಳು ಇಂದಿಗೂ ವರ್ತಮಾನವಾಗಿವೆಎಂದರು.

ಕಾಯಕವನ್ನೇ ತಮ್ಮ ಗುರಿಯನ್ನಾಗಿಮಾಡಿಕೊಂಡಿದ್ದ ಶರಣರು ಕಾಯಕದಮುಂದೆ ಗುರುವೇ ಎದುರಾದರೂಅದನ್ನು ವಿರೋ ಧಿಸುವುದು ತಪ್ಪಲ್ಲ.ವಿಶ್ವಮಾನವ ಸಂದೇಶವನ್ನು ಶರಣರುಅಂದೇ ಸಾರಿದ್ದರು. ಜಾತಿ ಧರ್ಮಗಳಗೋಡೆಯನ್ನ ಕಿತ್ತು ಎಸೆದಿದ್ದರು. ಸಾಹಿತ್ಯದಮೂಲಕ ಸಮ ಸಮಾಜದ ಸಂದೇಶವನ್ನುಸಾರಿದವರು ಶರಣರು. ಶರಣರಬದುಕೇ ಒಂದು ವಿಸ್ಮಯ. ಭಕ್ತಿ ಮತ್ತುಶಕ್ತಿಯನ್ನು ಜೊತೆಗೂಡಿಸಿದವರು. ಅವರತತ್ವಗಳನ್ನು ನಾವು ಎಂದಿಗೂ ಪಾಲಿಸಬೇಕುಎಂದು ಕರೆ ನೀಡಿದರು.

ಬೆಕ್ಕಿನಕಲ್ಮಠಶ್ರೀಗಳಾದ ಡಾ| ಶ್ರೀ ಮಲ್ಲಿಕಾರ್ಜುನಮುರುಘರಾಜೇಂದ್ರ ಮಹಾಸ್ವಾಮೀಜಿದಿವ್ಯ ಸಾನ್ನಿಧ್ಯ ವಹಿಸಿದ್ದರು. ಗುತ್ತಲ ಕಲ್ಮಠದಪ್ರಭು ಮಹಾಸ್ವಾಮಿ, ಕವಲೇದುರ್ಗದಡಾ| ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ,ಮೂಲೆಗದ್ದೆಯ ಅಭಿನವ ಚನ್ನಬಸವಮಹಾಸ್ವಾಮಿ, ಚೌಕಿಮಠದ ನೀಲಕಂಠಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.ಸ್ಮರಣೋತ್ಸವ ಸಮಿತಿಯ ಅಧ್ಯಕ್ಷೆ ಬಿ.ವೈ.ಅರುಣಾದೇವಿ, ಕಾರ್ಯಾಧ್ಯಕ್ಷ ಎಚ್‌.ಎಂ.ಚಂದ್ರಶೇಖರಪ್ಪ, ವೀರಶೈವ ಸಮಾಜದಅಧ್ಯಕ್ಷ ಎನ್‌.ಜೆ. ರಾಜಶೇಖರ್‌, ಕ್ಷೇತ್ರಶಿಕ್ಷಣಾ ಧಿಕಾರಿ ಪಿ. ನಾಗರಾಜ್‌ ಇದ್ದರು.

ಓದಿ : ಸರಳತೆ ಜಾತ್ರೆ-ಸಮಾಜಮುಖೀ ಸೇವೆ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.