ಕ್ಯಾನ್ಸರ್‌ ನಡುವೆಯೂ ಒಲಿಂಪಿಕ್ಸ್‌ ಕನಸು ಹೊತ್ತ ಸೂರೆಜ್‌ ನವಾರೊ !


Team Udayavani, Jan 30, 2021, 6:15 AM IST

ಕ್ಯಾನ್ಸರ್‌ ನಡುವೆಯೂ ಒಲಿಂಪಿಕ್ಸ್‌ ಕನಸು ಹೊತ್ತ ಸೂರೆಜ್‌ ನವಾರೊ !

ಮ್ಯಾಡ್ರಿಡ್‌: ವಿಶ್ವದ ಮಾಜಿ ನಂ. 6 ಟೆನಿಸ್‌ ಆಟಗಾರ್ತಿ, ಸ್ಪೇನಿನ ಕಾರ್ಲಾ ಸೂರೆಜ್‌ ನವಾರೊ ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಪಾಲ್ಗೊಂಡು ವಿದಾಯ ಘೋಷಿಸುವ ಕನಸು ಕಾಣುತ್ತಿದ್ದಾರೆ. ಇದರಲ್ಲೇನು ವಿಶೇಷ ಎನ್ನುವಿರಾ? 32 ವರ್ಷದ ನವಾರೊ ಕ್ಯಾನ್ಸರ್‌ ಮಾರಿಯ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ!

ಕಳೆದ ಸೆಪ್ಟಂಬರ್‌ನಲ್ಲಿ ನವಾರೊ ಅವರಲ್ಲಿ ರಕ್ತದ ಕ್ಯಾನ್ಸರ್‌ ಪತ್ತೆಯಾಗಿತ್ತು. ಇದು ಆರಂಭಿಕ ಹಂತದಲ್ಲಿ ಇದ್ದುದರಿಂದ ಚಿಕಿತ್ಸೆ ಯಶಸ್ವಿಯಾಗತೊಡಗಿತು. ಕಿಮೋಥೆರಪಿ ಮುಗಿದಿದೆ, ಚಿಕಿತ್ಸೆ ಅಂತಿಮ ಹಂತದಲ್ಲಿದೆ ಎಂಬುದಾಗಿ ಸೋಮವಾರವಷ್ಟೇ ಟ್ವೀಟ್‌ ಮಾಡಿದ್ದರು. ಜತೆಗೆ ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಭಾಗವಹಿಸುವ ಅಭಿಲಾಷೆಯನ್ನೂ ವ್ಯಕ್ತಪಡಿಸಿದರು.
ಒಲಿಂಪಿಕ್ಸ್‌ಗೂ ಮಿಗಿಲಾದುದಿಲ್ಲ
“ನಾನು ಆಸ್ಪತ್ರೆಯ ಬೆಡ್‌ನ‌ಲ್ಲಿರುವುದನ್ನು ಜನರು ನೆನಪಿಸಿಕೊಳ್ಳಬಾರದು. ಹೀಗಾಗಿ ದೊಡ್ಡ ಕೂಟವೊಂದರಲ್ಲಿ ಪಾಲ್ಗೊಂಡು ಟೆನಿಸ್‌ಗೆ ಗುಡ್‌ಬೈ ಹೇಳಬೇಕೆಂದಿರುವೆ. ಇದಕ್ಕೆ ಒಲಿಂಪಿಕ್ಸ್‌ಗಿಂತ ಮಿಗಿಲಾದ ಸ್ಪರ್ಧೆ ಇಲ್ಲ’ ಎಂದಿದ್ದಾರೆ ಕಾರ್ಲಾ ಸೂರೆಜ್‌ ನವಾರೊ. ಕಳೆದ ಫೆಬ್ರವರಿಯಲ್ಲಿ ಅವರು ಕೊನೆಯ ಸಲ ಟೆನಿಸ್‌ ಅಂಕಣದಲ್ಲಿ ಕಾಣಿಸಿ ಕೊಂಡಿದ್ದರು. ಕಳೆದ ತಿಂಗಳು ಇಟಲಿಯ ಸಾರಾ ಎರಾನಿ ಜತೆ ಬಾರ್ಸಿಲೋನಾದಲ್ಲಿ ಅಭ್ಯಾಸ ಕೂಡ ನಡೆಸಿದ್ದರು.
ಆದರೆ ಜೂನ್‌ ಅಂತ್ಯಕ್ಕೆ ಅಗ್ರ 56 ಸ್ಥಾನದಲ್ಲಿರುವ ಸಿಂಗಲ್ಸ್‌ ಆಟಗಾ ರರಿಗಷ್ಟೇ ಒಲಿಂಪಿಕ್ಸ್‌ ಅರ್ಹತೆ ದೊರೆಯುತ್ತದೆ. ನವಾರೊ ಸದ್ಯ 85ನೇ ರ್‍ಯಾಂಕಿಂಗ್‌ ಹೊಂದಿದ್ದಾರೆ. ಆದರೂ ಭರವಸೆ ಕಳೆದುಕೊಂಡಿಲ್ಲ.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.