ಚಿರತೆ ದಾಳಿಗೆ ಜಾನುವಾರು ಬಲಿ

Team Udayavani, Jan 30, 2021, 5:13 PM IST

Cattle sacrifice for leopard attack

ಚಿಕ್ಕಮಗಳೂರು: ಕಳಸ ತಾಲೂಕಿನ ಹೊಸೂರು ಗ್ರಾಮದಲ್ಲಿ ಕಳೆದರಡು ದಿನಗಳಿಂದ ಚಿರತೆಯೊಂದು ಕಂಡು ಬಂದಿದ್ದು ಜಾನುವಾರುಗಳನ್ನು ಬಲಿ ತೆಗೆದುಕೊಂಡಿದೆ.

ಬುಧವಾರದ ರಾತ್ರಿ ಹೊಸೂರಿನ ರಸ್ತೆ ಬಳಿಯೇ ಜಾನುವಾರೊಂದನ್ನು ರಾತ್ರಿ ಹಿಡಿದು ಅರ್ಧ ಭಾಗವನ್ನು ತಿಂದು ಹಾಕಿತ್ತು. ಬೆಳಗ್ಗೆ ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದರು. ಗುರುವಾರದ ರಾತ್ರಿ ಚಿರತೆಯು ಮತ್ತದೇ ಸ್ಥಳಕ್ಕೆ ಬರುವುದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಗ್ರಾಮಸ್ಥರು ಬೊಬ್ಬೆ ಹಾಕಿದಾಗ ಚಿರತೆಯು ಓಡಿ ಹೋಗಿದೆ. ಆದರೆ ಶುಕ್ರವಾರ ಬೆಳಗಿನ ಜಾವ ಇನ್ನೊಂದು ಜಾನುವಾರೊಂದನ್ನು ಅಟ್ಟಾಡಿಸಿಕೊಂಡು ಬಂದು ಹಿಡಿದಿದೆ. ಜಾನುವಾರಿನ ಆಕ್ರಂದನಕ್ಕೆ ಗ್ರಾಮಸ್ಥರು ಓಡಿ ಬಂದಾಗ ಚಿರತೆ ದನವನ್ನು ಬಿಟ್ಟು ಹೋಗಿದೆ.

ಇದನ್ನೂ ಓದಿ:ಪಲ್ಸ್‌ ಪೋಲಿಯೋಗೆ ಪೂರ್ವ ಸಿದ್ಧತೆ: ವೈಶಾಲಿ

ನೂರಾರು ಮನೆಗಳು ಇರುವ ಪ್ರದೇಶಕ್ಕೆ ಚಿರತೆಯು ಬಂದು ದಾಳಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕತ್ತಲಾಗುತ್ತಿದ್ದಂತೆ ಮನೆ ಯಿಂದ ಹೊರ ಬರಲು ಹೆದರುವಂತಾಗಿದೆ. ಕಾಫಿ ಕೊಯ್ಲಿನ ಸಮಯ ವಾಗಿರುವುದರಿಂದ ಬಹುತೇಕ ಕೃಷಿಕರು ಕೆಲಸ ಕಾರ್ಯಗಳಲ್ಲಿ ತೊಡಗಿದ್ದು, ಗ್ರಾಮದಲ್ಲಿ ಚಿರತೆ ಇದೆ ಎಂದು ಗೊತ್ತಾಗಿರುವುದರಿಂದ ಯಾರೂ ಕೂಡಕಾ ಕಾಫಿ ಕೊಯ್ಯಲು ಜನ ಬರುತ್ತಿಲ್ಲ. ನಮಗೂ ತೋಟಕ್ಕೆ ಹೋಗಲು ಹೆದರಿಕೆ  ಆಗುತ್ತಿದೆ. ಅರಣ್ಯ ಇಲಾಖೆ ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರಾದ ಭೋಜೇಗೌಡ, ನಟೇಶ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.