ಹಾಸನ: ಕೇಂದ್ರದ ವಿರುದ್ಧ ಜನ ಜಾಗೃತಿ ಜಾಥಾ

Team Udayavani, Jan 30, 2021, 6:38 PM IST

Hassan: People’s awareness jatha against center

ಹಾಸನ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ, ಕಾರ್ಮಿಕ ವಿರೋಧಿ ಕಾಯ್ದೆ ಗಳ ಬಗ್ಗೆ ಜನಜಾಗೃತಿ ಮೂಡಿಸಲು ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಎಸ್‌ಎಫ್ಐ, ಡಿವೈಎಫ್ಐ ಮತ್ತಿತರ ಸಂಘಟನೆಗಳು ಜಾಥಾ ಹಮ್ಮಿಕೊಂಡಿವೆ.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಗುರುವಾರ ಜಾಥಾಕ್ಕೆ ಚಾಲನೆ ನೀಡಿದ ಸಂಘಟನೆಗಳ ಮುಖಂಡರು, ಮೊದಲು ಕೇಂದ್ರ ಸರಕಾರ ಜಾರಿಗೆತಂದಿರುವ ಕಾಯ್ದೆಗಳ ವಿರುದ್ದ ಲಕ್ಷಾಂತರ ರೈತರು  ದೆಹಲಿಯ ಗಡಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಹೋರಾಟದಲ್ಲಿ ಭಾಗಿಯಾಗಿದ್ದಾಗಲೇ 101 ರೈತರು ಹುತಾತ್ಮರಾಗಿದ್ದಾರೆ.

ಎನ್‌ಡಿಎ ಸರ್ಕಾರ ಅಂಗಿಕರಿಸಿರುವ ಕೃಷಿ ಕಾಯ್ದೆಗಳು ರದ್ದಾಗಬೇಕು. 29 ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಅಗತ್ಯ ಸರಕುಗಳ ತಿದ್ದುಪಡಿ ಕಾಯಿದೆ-2020ರಲ್ಲಿ ಆಹಾರ ಧಾನ್ಯಗಳು, ದ್ವಿದಳ ಧಾನ್ಯಗಳು, ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳು, ಆಲೂಗೆಡ್ಡೆ ಹಾಗೂ ಈರುಳ್ಳಿ ಇವುಗಳನ್ನು ಅಗತ್ಯ ಸರಕುಗಳ ಪಟ್ಟಿಯಿಂದ ತೆಗೆದು ಹಾಕಿದೆ.

ಇದನ್ನೂ ಓದಿ:ಗಂಡನ ಮೇಲಿನ ಸಿಟ್ಟಿಗೆ ಮಗುವನ್ನೇ ಕೊಂದ ಪತ್ನಿ

ಈ ವಸ್ತುಗಳನ್ನು ಎಷ್ಟು ಬೇಕಾದರೂ ದಾಸ್ತಾನು ಮಾಡಬಹುದು, ಎಲ್ಲಿಗೆ ಬೇಕಾದರೂ ಸಾಗಿಸಿ ಯಾರಿಗೆ ಬೇಕಾದರೂ ಮಿತಿಯಿಲ್ಲದೇ ಮಾರಾಟ, ರಪು¤ ಮಾಡಬಹುದಾಗಿದೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ವಹಿಸುಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಸಿ ಲೂಟಿ ಮಾಡಲು ವರ್ತಕರಿಗೆ ಮುಕ್ತ ಅವಕಾಶವಾಗಿದೆ ಎಂದು ದೂರಿದರು.ಕೇಂದ್ರ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಕಾರ್ಮಿಕ ವಿರೋಧಿ ಮತ್ತು ರೈತಇನ್ನೊಂದಡೆ ಜನತೆಯ ಹಕ್ಕುಗಳ ದಮನದಲ್ಲೂ ನಿರತವಾಗಿದೆ.

ಭಾರತ ಪ್ಯಾಕೇಜ್‌ ಸಾಮಾನ್ಯ ಜನತೆಯ ಸಂಕಷ್ಟಕ್ಕೆ ನೆರವಾಗಲಿಲ್ಲ. ಬದಲಾಗಿ ಕಾರ್ಪೊರೇಟ್‌ ಕುಳಗಳಿಗೆ ನೆರವಾಗಿದೆ ಎಂದು ಆರೋಪಿಸಿದರು. ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌, ಕೆಪಿಆರ್‌ ಎಸ್‌ ಜಿಲ್ಲಾ ಅಧ್ಯಕ್ಷ ಎಚ್‌.ಆರ್‌.ನವೀನ್‌ ಕುಮಾರ್‌, ಜೆಡಿಎಸ್‌ ಮುಖಂಡ ಅಗಿಲೆ ಯೋಗೀಶ್‌, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾಧ್ಯಕ್ಷ ಬಾಬು, ಮುಖಂ ಮಹಮದ್‌ ಸಾದಿಕ್‌, ರಾಜಶೇಖರ್‌. ಎಂ.ಜಿ. ಪೃಥ್ವಿ, ಅರಂದ್‌, ಎಂ.ಬಿ. ಪುಷ್ಪ ಮತ್ತಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.