ಅನುದಾನ ಸಮರ್ಪಕ ಸದ್ಬಳಕೆಯಾಗಲಿ

Team Udayavani, Jan 31, 2021, 6:05 PM IST

May the grant be adequate utilization

ಮಂಡ್ಯ: ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗೆ ಜಿಲ್ಲೆಗೆ ಬಿಡುಗಡೆ ಯಾಗಿರುವ ಅನುದಾನ ನಷ್ಟವಾಗದಂತೆ ಸಂಪೂರ್ಣವಾಗಿ ಸದ್ಬಳಕೆಯಾಗಬೇಕು. ಒಂದು ವೇಳೆ ಅನುದಾನ ನಷ್ಟವಾದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನೇರ ಜವಾಬ್ದಾರರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಬುಡಕಟ್ಟು ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಡಿಸೆಂಬರ್‌ ಮಾಹೆಯ ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿರುವ ಎಲ್ಲ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ದಕ್ಷತೆ ಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಎಲ್ಲ ಇಲಾಖೆಗಳು ಎಸ್‌ಸಿಪಿ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡಿದ್ದು, ಆದರೆ ಟಿಎಸ್‌ಪಿಯ ಅನುದಾನ ಸಮರ್ಪಕವಾಗಿ ಸದ್ಬಳಕೆಯಾಗಿಲ್ಲ. ಕೂಡಲೇ ಟಿಎಸ್‌ಪಿಯ ಅನುದಾನ ಸದ್ಬಳಕೆಯಾಗಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಹನಿ ನೀರಾವರಿ ಯೋಜನೆಯಲ್ಲಿನ ಗೊಂದಲ ಪರಿಹರಿಸಿ

ಕೆಲವು ಇಲಾಖೆಗಳು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಅನುದಾನ ಬೋಗಸ್‌ ಆಗದಂತೆ ಸರಿಯಾಗಿ ಸದ್ಬಳಕೆಯಾಗಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಲಾಖೆ ಅಧಿಕಾರಿಯ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಪಂ ಸಿಇಒ ಎಸ್‌.ಎಂ.ಜುಲ್‌ ಖಾರ್‌ ಉಲ್ಲಾ, ಜಿಲ್ಲಾ ವಾರ್ತಾಧಿಕಾರಿ ಟಿ.ಕೆ.ಹರೀಶ್‌, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರಂಗೇಗೌಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.