ವೃತ್ತಿಪರ ಗೇಮರ್ ಆಗಲು ಬಯಸುತ್ತಿದ್ದೀರಾ..? ಭಾರತದಲ್ಲಿ ಆರಂಭವಾಗಿದೆ ROG ಅಕಾಡೆಮಿ

ROG ಭಾರತದ  ಮೊದಲ ವರ್ಚುವಲ್ ಅಕಾಡೆಮಿ ಪ್ರೋಗ್ರಾಂ

Team Udayavani, Feb 1, 2021, 11:46 AM IST

Looking to become a professional gamer? Asus launches ROG Academy in India

ನವ ದೆಹಲಿ : ಜನಪ್ರಿಯ ರಿಪಬ್ಲಿಕ್ ಆಫ್ ಗೇಮರ್ಸ್ ( ಆರ್ ಓ ಜಿ) ಯ ಬ್ರ್ಯಾಂಡ್ ತೈವಾನೀಸ್ ಕಂಪೆನಿ ಆ್ಯಸೂಸ್ ಆರ್ ಓ ಜಿ ಅಕಾಡೆಮಿಯನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಇದು ವೃತ್ತಿಪರವಾಗಿರುವ ಗೇಮರುಗಳಿಗೆ ಭಾರತದ  ಮೊದಲ ವರ್ಚುವಲ್ ಅಕಾಡೆಮಿ ಪ್ರೋಗ್ರಾಂ ಆಗಿದೆ.

ಓದಿ :ಫೆ. 6 ರಿಂದ ಐಐಟಿ ಬಾಂಬೆ ಗೇಟ್ ಎಕ್ಸಾಮ್ 2021

ಆರ್ ಒ ಜಿ ಅಕಾಡೆಮಿಯನ್ನು ನಾಲ್ಕು ತ್ರೈಮಾಸಿಕ ಸೆಶನ್ ಗಳಾಗಿ ವಿಂಗಡಿಸಲಾಗಿದೆ, ಇದು ಕೌಂಟರ್-ಸ್ಟ್ರೈಕ್: ಗ್ಲೋಬಲ್ ಅಫೆನ್ಸಿವ್ ಮುಂತಾದ ಸ್ಪೋರ್ಟ್ಸ್ ಆಟಗಳ ಮೇಲೆ ಕೇಂದ್ರೀಕರಿಸುತ್ತದೆ. ಇದರ ನೋಂದಣಿ ಫೆಬ್ರವರಿ 1 ರಿಂದ ಪ್ರಾರಂಭವಾಗಿ ಫೆಬ್ರವರಿ 10 ರವರೆಗೆ ಇರುತ್ತದೆ ಎಂದು ಕಂಪೆನಿ ಹೇಳಿಕೊಂಡಿದೆ.

16 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಯಾವುದೇ ಗೇಮರ್ ನೋಂದಾಯಿಸಿಕೊಳ್ಳಬಹುದು. 16 ರಿಂದ 18 ವರ್ಷದೊಳಗಿನ ಆಟಗಾರರು ತಮ್ಮ ಪೋಷಕರಿಂದ ಒಪ್ಪಿಗೆ ಪತ್ರ ನೀಡುವಂತೆ ಕೇಳುತ್ತದೆ. ನೋಂದಣಿ ಪ್ರಕ್ರಿಯೆಯು ಎಲ್ಲಾ ಭಾಗವಹಿಸುವವರನ್ನು ಸ್ಕ್ರೀನಿಂಗ್ ಪ್ರಕ್ರಿಯೆಗೆ ಒಳಪಡಿಸುತ್ತದೆ ಮತ್ತು ಶಾರ್ಟ್‌ ಲಿಸ್ಟ್ ಮಾಡಿದ ನಂತರ, ಅಗ್ರ 20 ಅಭ್ಯರ್ಥಿಗಳನ್ನು ನಾಲ್ಕು ತಂಡಗಳಾಗಿ ವಿಂಗಡಿಸಲಾಗುತ್ತದೆ.

ಓದಿ : ಕಾರ್ಕಳ: ಆನೆಕೆರೆ ಕಾಲುವೆಗೆ ಉರುಳಿದ ಕಾರು, ಅಪಾಯದಿಂದ ಪಾರಾದ ಪ್ರಯಾಣಿಕರು

ನಾಲ್ಕು ತಂಡಗಳ ಅಂತಿಮ ಆರು ಆಟಗಾರರು ಆರ್‌ ಒ ಜಿ ಅಕಾಡೆಮಿಗೆ ಪ್ರವೇಶ ಪಡೆದ ನಂತರ ಮೂರು ತಿಂಗಳ ಅವಧಿಯಲ್ಲಿ ಸ್ಟೈಫಂಡ್ ಆಗಿ 15,000 ರೂ ಪಡೆಯುವುದರೊಂದಿಗೆ ಅವರು, ವೃತ್ತಿಪರ ಸ್ಪೋರ್ಟ್ಸ್ ಆಟಗಾರರು ಮತ್ತು ತರಬೇತುದಾರರಿಂದ ಮೂರು ತಿಂಗಳು ತರಬೇತಿ ಪಡೆಯುತ್ತಾರೆ.

ಈ ಉಪಕ್ರಮವು ಭಾರತದಲ್ಲಿ ವಿಶ್ವಾಸಾರ್ಹ ಎಸ್ಪೋರ್ಟ್ಸ್ ಆಟಗಾರರ ಗುಂಪನ್ನು ಸ್ಥಾಪಿಸುವಲ್ಲಿ  ಉತ್ತೇಜನವನ್ನು ನೀಡುತ್ತದೆ ಮತ್ತು ಮುಂದಿನ ತಲೆಮಾರಿನ ಗೇಮರುಗಳಿಗಾಗಿ ಮಾರ್ಗದರ್ಶನ ಮತ್ತು ತರಬೇತಿಯೊಂದಿಗೆ ದಾರಿ ಮಾಡಿಕೊಡುತ್ತದೆ ”ಎಂದು ಬಿಸಿನೆಸ್ ಗ್ರೂಪ್, ಆ್ಯಸೂಸ್ ಇಂಡಿಯಾದ ಸಿಸ್ಟಮ್ ಮತ್ತು ಕನ್ಸ್ಯೂಮರ್, ಗೇಮಿಂಗ್ ಪಿಸಿ, ಸಿಸ್ಟಮ್ ಗಳ ಬ್ಯುಸಿನೆಸ್ ಹೆಡ್ ಅರ್ನಾಲ್ಡ್ ಸು ಅಭಿಪ್ರಾಯ ಪಟ್ಟಿದ್ದಾರೆ.

ಓದಿ : ಮ್ಯಾನ್ಮಾರ್ ದಂಗೆ : ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಎತ್ತಿಹಿಡಿಯಬೇಕು’: ಎಂಇಎ

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.