ಜೆಡಿಎಸ್‌ ಅಲ್ಪಸಂಖ್ಯಾತ ಯುವ ಘಟಕಕ್ಕೆ ಶಹಬಾಜ್‌ ಅಧ್ಯಕ್ಷ


Team Udayavani, Feb 1, 2021, 12:00 PM IST

Shahbaz is president of the JDS Minority Youth Unit

ಮಾಗಡಿ: ಮಾಗಡಿ ಟೌನ್‌ ಜೆಡಿಎಸ್‌ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷರಾಗಿ ಶಹಬಾಜ್‌ ಖಾನ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ತಾಲೂಕು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ವಿಜಯಕುಮಾರ್‌ ತಿಳಿಸಿದ್ದಾರೆ.

ಮಾಗಡಿ ಪಟ್ಟಣದ ಜೆಡಿಎಸ್‌ ಭವನದಲ್ಲಿ ವಿಜಯಕುಮಾರ್‌ ಅವರಿಂದ ನೇಮಕಾತಿ ಆದೇಶ ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಅವರ ಶಾಸಕ ಎ.ಮಂಜುನಾಥ್‌, ರಾಜ್ಯ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ತಾಲೂಕು ಜೆಡಿಎಸ್‌ ಅಧ್ಯಕ್ಷ ಪೊಲೀಸ್‌ ರಾಮಣ್ಣ ಇವರೆಲ್ಲರ ಮಾರ್ಗದರ್ಶನ ದಲ್ಲಿ ಪ್ರಾಮಾಣಿಕವಾಗಿ ಯುವಕರು ಸಂಘಟಿಸುತ್ತೇನೆ. ಅವರ ವಿಶ್ವಾಸಕ್ಕೆ ಚ್ಯುತಿ ಭಾರದಂತೆ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ವಿರಾಟ್- ಅನುಷ್ಕಾ ಮಗುವಿಗೆ ನಾಮಕರಣ: ಮೊದಲ ಬಾರಿಗೆ ಮಗುವಿನ ಚಿತ್ರ ಹಂಚಿಕೊಂಡ ಅನುಷ್ಕಾ

ಈ ಸಂದರ್ಭದಲ್ಲಿ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ವಿಜಯಕುಮಾರ್‌, ಕಾರ್ತಿಕ್‌, ಪವನ್‌ಕುಮಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.