ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ಕೇವಲ ಎರಡು ಆಯ್ಕೆಗಳಿವೆ :ಅಶೋಕ್ ಹೇಳಿದ್ದೇನು?


Team Udayavani, Feb 2, 2021, 6:17 PM IST

There are two options

ಬೆಂಗಳೂರು: ಪ್ರಸ್ತುತ ಮಾನ್ಯ ಸಭಾಪತಿಗಳ ಮುಂದೆ ಎರಡು ಆಯ್ಕೆಗಳಿವೆ. ಅವರಾಗಿಯೇ ರಾಜೀನಾಮೆ ಕೊಡಬೇಕು.ಇಲ್ಲವೇ ಸದನದಲ್ಲಿ ಅವಿಶ್ವಾಸ ಮಂಡನೆ ಎದುರಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ವಿಚಾರವಾಗಿ ವಿಧಾನಸೌಧದಲ್ಲಿ  ಹೇಳಿಕೆ ನೀಡಿರುವ ಇವರು ಈಗ ಅವಿಶ್ವಾಸ ನಿರ್ಣಯ ಮಂಡಿಸಿದ್ದೇವೆ, ನಿರ್ಣಯ ಅಂಗೀಕಾರವಾಗಿದೆ ಇನ್ನೆರಡು ದಿನದಲ್ಲಿ ಇದರ ಕುರಿತಾದ  ಪ್ರಕ್ರಿಯೆ ಮುಗಿಯಲಿದೆ ಎಂದು ಹೇಳಿದರು.

ಇದನ್ನೂ ಓದಿ:ಎಟಿಎಂನಲ್ಲಿ ಹಲ್ಲೆ ಪ್ರಕರಣ: ಅಪರಾಧಿ ಮಧುಕರ್ ರೆಡ್ಡಿಗೆ 12 ವರ್ಷಗಳ ಜೈಲು ಶಿಕ್ಷೆ ಪ್ರಕಟ

ಮುಂದಿನ ಸಭಾಪತಿ ಯಾರು ಅನ್ನುವುದು  ಚರ್ಚೆಯಾಗಬೇಕಿದೆ. ಮುಖ್ಯಮಂತ್ರಿಗಳು  ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನುಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಸಭಾಪತಿ ರಾಜೀನಾಮೆ ವಿಚಾರದಲ್ಲಿ ಅಡೆತಡೆ ಮಾಡಿಲ್ಲ, ಸಭಾಪತಿ ರಾಜೀನಾಮೆ ನೀಡಬೇಡಿ ಎಂದು ಹೇಳಿಲ್ಲ ಎಂದರು.

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.