ಭಾರತದಲ್ಲಿ 8,635 ಕೋವಿಡ್ ಪ್ರಕರಣ ಪತ್ತೆ; ಚೇತರಿಕೆ ಪ್ರಮಾಣ ಶೇ.97ರಷ್ಟು

ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ಫೆ.1ರವರೆಗೆ ಒಟ್ಟು 19, 77, 52,057 ಸ್ಯಾಂಪಲ್ಸ್  ಪರೀಕ್ಷಿಸಲಾಗಿದೆ.

Team Udayavani, Feb 2, 2021, 5:40 PM IST

ಭಾರತದಲ್ಲಿ 8635 ಕೋವಿಡ್ ಪ್ರಕರಣ ಪತ್ತೆ; ಚೇತರಿಕೆ ಪ್ರಮಾಣ ಶೇ.97ರಷ್ಟು

ನವದೆಹಲಿ: ಭಾರತದಲ್ಲಿ ಮಂಗಳವಾರ(ಫೆ.2, 2021) 8635 ಕೋವಿಡ್ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ ಎಂಟು ತಿಂಗಳಲ್ಲಿಯೇ ಅತೀ ಕಡಿಮೆ ಪ್ರಮಾಣದ್ದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.

ಇದನ್ನೂ ಓದಿ:83 ತೇಜಸ್ ಯುದ್ಧ ವಿಮಾನ ಖರೀದಿ: HAL ಜತೆ 48 ಸಾವಿರ ಕೋಟಿ ರೂ. ಒಪ್ಪಂದ: ಕೇಂದ್ರ

ದೇಶದಲ್ಲಿ 1,07,66,245 ಕೋವಿಡ್ ಪ್ರಕರಣಗಳಿದ್ದು, ಈವರೆಗೆ 1,54,486 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕಳೆದ 24ಗಂಟೆಯಲ್ಲಿ 93 ಮಂದಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಕಳೆದ 9 ತಿಂಗಳ ಬಳಿಕ ಸಾವಿನ ಸಾವಿನ ಸಂಖ್ಯೆ 100ಕ್ಕೆ ಇಳಿದಿದೆ.

ಕಳೆದ 24ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 13,423 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡು ಡಿಸ್ ಚಾರ್ಜ್ ಆಗಿದ್ದು, ಇದರೊಂದಿಗೆ ದೇಶದಲ್ಲಿ 1,63,353 ಸಕ್ರಿಯ ಕೋವಿಡ್ ಪ್ರಕರಣಗಳಿರುವುದಾಗಿ ವರದಿ ಹೇಳಿದೆ.

ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ಫೆ.1ರವರೆಗೆ ಒಟ್ಟು 19, 77, 52,057 ಸ್ಯಾಂಪಲ್ಸ್  ಪರೀಕ್ಷಿಸಲಾಗಿದೆ. ಇದರಲ್ಲಿ 6,59,422 ಸ್ಯಾಂಪಲ್ಸ್ ಅನ್ನು ಸೋಮವಾರ (ಫೆ.1) ಪರೀಕ್ಷಿಸಲಾಗಿತ್ತು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದ್ದು, ಈವರೆಗೆ 39, 50,156 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ವಿವರಿಸಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.