ಸರ್ಕಾರಗಳ ಜನ ವಿರೋಧಿ ನೀತಿಗೆ ಬಿಎಸ್‌ಪಿ ಖಂಡನೆ

Team Udayavani, Feb 2, 2021, 6:40 PM IST

BSP condemns governments’ anti-people policy

ಚಾಮರಾಜನಗರ: ಕೇಂದ್ರ-ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ಖಂಡಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ

ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿವೇತನ ಬಿಡುಗಡೆ ಮಾಡಿ: ಪ್ರತಿಭಟನೆ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ನಾಗಯ್ಯ ಮಾತನಾಡಿ, ದೇಶದಲ್ಲಿ 2018-19 ಹಾಗೂ 2019-20ನೇ ಸಾಲಿನ 70 ಲಕ್ಷ ಎಸ್ಸಿ, ಎಸ್ಟಿ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನಿಲ್ಲಿಸಿರುವುದನ್ನು ಕೇಂದ್ರ -ರಾಜ್ಯ ಸರ್ಕಾರಗಳು ಕೂಡಲೇ ಬಿಡುಗಡೆ ಮಾಡಬೇಕು. ರೈತ ವಿರೋಧಿ ಹೊಸ ಕೃಷಿ ಕಾನೂನು ರದ್ದುಪಡಿಸಲು ಒತ್ತಾಯಿಸಿ ದೇಶ ವ್ಯಾಪಿ ನಡೆದಿರುವ ರೈತ ಹೋರಾಟಕ್ಕೆ ಬೆಂಬಲಿಸುತ್ತೇವೆಂದರು.

ಇದನ್ನೂ ಓದಿ:ಶೀಘ್ರದಲ್ಲೇ ನರ್ಸರಿಗಳನ್ನು ಪ್ರಾರಂಭಿಸುತ್ತೇವೆ : ಕೇಜ್ರಿವಾಲ್

ಜಮೀನು ಉಳಿಸಿ: ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವರದಿಯಂತೆ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ ಮೀಸಲು ಪ್ರಮಾಣ ಶೇ.20 ಹಾಗೂ ಎಸ್ಟಿ ವರ್ಗದವರಿಗೆ ಶೇ.10 ಹೆಚ್ಚಿಸಬೇಕು. ಪಿಟಿಸಿಎಲ್‌ ಕಾಯ್ದೆಯನ್ನು ಕೋರ್ಟುಗಳು ನಿಷ್ಟ್ರಿಯಗೊಳಿಸಿರುವುದರಿಂದ ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ಎಸ್ಸಿ, ಎಸ್ಟಿ ವರ್ಗದ ಜಮೀನು ಉಳಿಸಲು ಕ್ರಮಕೈಗೊಳ್ಳಬೇಕು. ತೋಟಿ, ಇನಾಮು ಜಮೀನುಗಳನ್ನು ಪಿಟಿಸಿಎಲ್‌ ಕಾಯ್ದೆ ವ್ಯಾಪ್ತಿಗೆ ತರಬೇಕೆಂದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.