ಸೌತ್‌ ವೆಸರ್ನ್ ರೈಲ್ವೆ ಮಜ್ದೂರ್‌ ಯೂನಿಯನ್‌ ಕಿಡಿ


Team Udayavani, Feb 2, 2021, 7:18 PM IST

South Westerne  Railway Mazdoor Union

ಮೈಸೂರು: ವಿವಿಧ ಬೇಡಿಕೆ ಈಡೇರಿಸು ವಂತೆ ಒತ್ತಾಯಿಸಿ ಸೌತ್‌ ವೆಸ್ಟರ್ನ್ ರೈಲ್ವೆ ಮಜ್ದೂರ್‌ ಯೂನಿಯನ್‌ ಸಂಘದಿಂದ ಗಮನ ಸೆಳೆಯುವ ದಿನ ಎಂಬ ಘೋಷ ವಾಕ್ಯ  ದೊಂದಿಗೆ ಪ್ರತಿಭಟನೆ ನಡೆಸಲಾಯಿತು. ಮೈಸೂರು ರೈಲ್ವೆ ನಿಲ್ದಾಣದ ಬಳಿ ನಡೆದ ಪ್ರತಿಭಟನೆಯಲ್ಲಿ, ರೈಲ್ವೆ ಉತ್ಪಾದನಾ ಘಟಕ ಮತ್ತು ಸ್ಟಾಪ್‌ ಖಾಸಗೀಕರಣ, ಹೊರಗುತ್ತಿಗೆ ಪದ್ಧತಿ, ಶಾಶ್ವತ ಮತ್ತು ದೀರ್ಘ‌ಕಾಲಿಕ ಉದ್ಯೋಗಗಳ ನಿರ್ಧಾರಗಳನ್ನು ರದ್ದುಗೊಳಿಸ ಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರಿ ನೌಕರರ, ಪಿಂಚಣಿ   ದಾರರ 3 ಕಂತುಗಳ ಡಿಎ, ಡಿಆರ್‌ನ್ನು ಬಿಡುಗಡೆ ಮಾಡಬೇಕು, ಕನಿಷ್ಠ ವೇತನ, ಪಿಟ್‌ಮೆಂಟ್‌ ಫಾರ್ಮುಲಾ ಸೇರಿ 7ನೇ ಸಿಪಿಸಿ ಬೇಡಿಕೆಗಳ ಮೇಲೆ ಮಂತ್ರಿಮಂಡಲ ನೀಡಿದ ಆಶ್ವಾಸನೆಗಳನ್ನು ಜಾರಿಗೊಳಿಸಬೇಕು. 7ನೇ ಸಿಪಿಸಿ ವೈಪರೀತ್ಯ ಬದಲಿಸಲು ಇನ್ನೂ ಒಂದು ಬಾರಿ ಅವಕಾಶ ವಿಸ್ತರಿಸುವುದು,ಕೆಲವು ಭತ್ಯೆಗಳು ಮತ್ತು ಮುಂಗಡಗಳ  ಮರುಸ್ಥಾಪನೆ ಮತ್ತು ಬಡ್ತಿ, ಎಂಎಸಿಪಿಎಸ್‌  ಎರಡು ಇನ್‌ಕ್ರಿಮೆಂಟ್‌ ಮಂಜೂರು ಮಾಡಬೇಕೆಂದರು.

ಹೊಸ ಪಿಂಚಣಿ ಪದ್ಧತಿ ರದ್ದು ಮಾಡಿ ಗ್ಯಾರಂಟಿ ಪಿಂಚಣಿ ಜಾರಿಗೊಳಿಸಬೇಕು. ಎಫ್ ಆರ್‌ 56(ಜೆ) ಶಿಕ್ಷೆಯ ದುರ್ಬಳಕೆ ಆಗುತ್ತಿರುವುದರಿಂದ ಇದನ್ನು ಹಿಂಪಡೆಯ ಬೇಕು. ಸ್ಥಾಯಿ ಸಮಿತಿ ಸಭೆಯಲ್ಲಿ ಮತ್ತು ಎನ್‌ಸಿಜೆಸಿಎಂನ 47 ನೇ ಸಭೆಯಲ್ಲಿ ಒಪ್ಪಿದ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಆದೇಶ ನೀಡ  ಬೇಕು. ಕೋವಿಡ್‌ ಸೋಂಕಿ ನಿಂದ ಮೃತಪಟ್ಟ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರ ಪರಿಹಾರವನ್ನು ಪಾವತಿ ಮಾಡಬೇಕು.

ಇದನ್ನೂ ಓದಿ:ಪಡಿತರದಲ್ಲಿ ಪ್ಲಾಸ್ಟಿಕ್‌ ಅಕ್ಕಿ: ದೂರು

ಮೃತ ನೌಕರರಮತ್ತು ವೈದ್ಯಕೀಯವಾಗಿ ಸೇವೆಯಿಂದ ಅಮಾನ್ಯವಾಗಿರುವ ನೌಕರರ ಅವಲಂಬಿಗಳಿಗೆ  ಶೇ.100 ಸಹಾನುಭೂತಿ ನೇಮಕಾತಿ ಖಚಿತಪಡಿಸಬೇಕು. ಯಾವುದೇ ಮೂಲ ವೇತನ ಸೀಲಿಂಕಿಗ್‌ ಮಿತಿಯಿಲ್ಲದೆ ರಾತ್ರಿ ಪಾಳಿ ಕರ್ತವ್ಯದಲ್ಲಿರುವ ನೌಕರರಿಗೆ ರಾತ್ರಿ ಕರ್ತವ್ಯ ಭತ್ಯೆ ಕೊಡಬೇಕು ಎಂದು ಒತ್ತಾಯಿಸಿದರು. ವಿಭಾಗೀಯ ಅಧ್ಯಕ್ಷ ಸೋಮಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.