ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ಜಿಲ್ಲಾಧಿಕಾರಿ ಸೂಚನೆ


Team Udayavani, Feb 2, 2021, 8:54 PM IST

Cattle Slaughter Prevention Act

ಬೆಳಗಾವಿ: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣೆ ಅಧ್ಯಾದೇಶ 2020 ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಅಶೋಕ ಕೊಳ್ಳಾ ಅವರು ಸಭೆಯನ್ನು ನಿರ್ವಹಿಸಿದರು.

ಇದನ್ನೂ ಓದಿ : ಅನೈತಿಕ ಸಂಬಂಧ ; ಪತಿಯಿಂದಲೇ ಪತ್ನಿ, ಪ್ರಿಯಕರನ ಕೊಲೆ

ಸಭೆಯಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್‌, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ. ಸೋನಾಲಿ ಸರ್ನೋಬತ್‌, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ರಾಜೇಂದ್ರ ಜೈನ್‌ (ಕಟಾರಿಯಾ), ಅರಣ್ಯ ಸಂರಕ್ಷಣಾಧಿ ಕಾರಿಗಳು, ಪಶುಪಾಲನೆ ಇಲಾಖೆಯ ತಾಲೂಕಿನ ಸಹಾಯಕ ನಿರ್ದೇಶಕರು ಇದ್ದರು.

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.