ದೇಶದಲ್ಲಿ ಬಾಲ್ಯವಿವಾಹ ಇನ್ನೂ ಜೀವಂತ  : ಮಂಜುನಾಥ್‌

ಬಾಲ್ಯವಿವಾಹ ಜಾಗೃತಿ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಮಂಜುನಾಥ್‌ ಕಳವಳ

Team Udayavani, Feb 3, 2021, 4:08 PM IST

Child marriage is still in the country

ಕನಕಪುರ: ಸರ್ಕಾರ ಹಲವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದರೂ ದೇಶದಲ್ಲಿ ಬಾಲ್ಯವಿವಾಹ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಮಂಜುನಾಥ್‌ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಸಾತನೂರು ಹೋಬಳಿಯ ಅರೆಕಟ್ಟೆದೊಡ್ಡಿ ಗ್ರಾಮದ ಶ್ರೀ ರಾಮ ಮಂದಿರದ ಆವರಣದಲ್ಲಿ ವೀರಾಂಜನೇಯ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ಜಾನಪದ ಸುಗ್ಗಿ, ಸ್ವತ್ಛ ಭಾರತ್‌ ಮಿಷನ್‌ ಹಾಗೂ ಬಾಲ್ಯವಿವಾಹ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯವಿವಾಹ ಪದ್ಧತಿಯಿಂದ ಮಕ್ಕಳ ಭವಿಷ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಪೋಷಕರಿಗೆ ಅರಿವಿದ್ದರೂ, ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಿಲ್ಲ. ಕಳೆದ 2020ರಲ್ಲಿ 10ಕ್ಕೂ ಹೆಚ್ಚು ಬಾಲ್ಯವಿವಾಹ ಪ್ರಕರಣಗಳನ್ನು ತಡೆದಿದ್ದೇವೆ. ಮೂರು ಪ್ರಕರಣಗಳಲ್ಲಿ ಎಫ್ಐಆರ್‌ ದಾಖಲಾಗಿದೆ. ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂಬ ಅರಿವಿದ್ದರೂ, ತಮ್ಮ ಹೆಗಲ ಮೇಲಿನ ಜವಾಬ್ದಾರಿ ಇಳಿಸಿಕೊಳ್ಳು ಪೋಷಕರು ಬಾಲ್ಯವಿವಾಹ ಮಾಡಿ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ದೂಡುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಹಸು ಮೈ ತೊಳೆಯಲು ಹೋದ ಇಬ್ಬರು ನೀರು ಪಾಲು

ಸ್ವತ್ಛತೆ ಕಾಪಾಡಿಕೊಳ್ಳಿ: ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್‌ ಮಾತನಾಡಿ, ಪ್ರತಿಯೊಬ್ಬರು ಸರ್ಕಾರದ ಸಹಾಯಧನ ಪಡೆದು ಶೌಚಾಲಯ ನಿರ್ಮಿಸಿಕೊಳ್ಳಬೇಕು. ಚರಂಡಿಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮನೆಯ ಸುತ್ತಮುತ್ತ ಸ್ವತ್ಛತೆಯನ್ನು ಕಾಪಾಡಿಕೊಂಡು ಆರೋಗ್ಯವಂತ ಸಮಾಜಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವೆಂಕಟಾಚಲ ಮತ್ತು ತಂಡದಿಂದ ಬಾಲ್ಯವಿವಾಹ ಜಾಗೃತಿ ಗೀತೆ, ಗೋವಿಂದರಾಜು ತಂಡದವರು ಸ್ವತ್ಛತೆ ಜಾಗೃತಿ ಗೀತೆ ಹಾಗೂ ಜಾನಪದ ಗೀತೆ ಹಾಡಿದರು.

ಟ್ರಸ್ಟ್‌ನ ಅಧ್ಯಕ್ಷ ಪಲ್ಲವಿ ಗೋವಿಂದರಾಜು, ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆ ಸುಚಿತ್ರ, ಕಗ್ಗಲೀಪುರ ಶಾಂತಿ ನಿಕೇತನ ಗ್ರಾಮಾಭಿವೃದ್ದಿ ಸಂಸ್ಥೆ ಅಧ್ಯಕ್ಷೆ ಶಾಂತ, ಗ್ರಾಪಂ ಸದಸ್ಯ ಜ್ಯೋತಿ ಮಹೇಶ್‌, ಸುನಿತ ಅನಿಲ್‌ಕುಮಾರ್‌, ಗ್ರಾಮದ ಮುಖಂಡ ಪುಟ್ಟಸ್ವಾಮಿಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.