ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಖ್ಯಾತ ಪಾಪ್ ತಾರೆ ರಿಹಾನಾ  v/s ಕಂಗನಾ ?

ರಿಹಾನಾಗೆ ನೀನು ಸುಮ್ಮನಿರು ಮೂರ್ಖಿ ಎಂದು ಜರಿದ ಕಂಗನಾ

Team Udayavani, Feb 3, 2021, 6:39 PM IST

Kangana Ranaut reacts to Rihanna’s post about farmers’ protest, says ‘sit down you fool’

ನವ ದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ  ರೈತರನ್ನು ಉಗ್ರರು ಎಂದು ಬಾಲಿವುಡ್ ನಟಿ ಕಂಗನಾ ಹೇಳಿದ್ದರು.

ಅಂತರಾಷ್ಟ್ರೀಯ ಪಾಪ್ ಗಾಯಕಿ ರಿಹಾನಾ, ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ರಿಹಾನವರನ್ನು ಮೂರ್ಖಿ ಎಂದು ಕರೆದಿದ್ದರು.

ರೈತರ ಪ್ರತಿಭಟನೆಯ ಬಗ್ಗೆ ಸಿ ಎನ್ ಎನ್ ವರದಿಯನ್ನು ಉಲ್ಲೇಖಿಸಿ, ಇದರ ಬಗ್ಗೆ ನಾವು ಏಕೆ ತುಟಿ ಬಿಚ್ಚುವುದಿಲ್ಲ ಎಂದು ಪ್ರಶ್ನೆ ಕೇಳಿ ಟ್ವೀಟ್ ಮಾಡಿದ್ದರು.

ಓದಿ : ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ

ಆ ಬಗ್ಗೆ ಯಾರೂ ಮಾತಾಡುವುದಿಲ್ಲ ಏಕೆಂದರೇ, ಪ್ರತಿಭಟಿಸುತ್ತಿರುವವರು ರೈತರಲ್ಲ, ದೇಶವನ್ನು ವಿಭಜಿಸಲು ಪ್ರಯತ್ನ ಪಡುತ್ತಿರುವ ಭಯೋತ್ಪಾದಕರು. ನೀನು ಸುಮ್ಮನಿರು ಮೂರ್ಖಿ .. ನಾವು ನಿಮ್ಮಂತೆ ಕೈಗೊಂಬೆಗಳ ರೀತಿ ಮಾರಾಟ ಮಾಡುತ್ತಿಲ್ಲ ಎಂದು ಜರೆದಿದ್ದರು.

ಈಗ ಕಂಗನಾ ಮತ್ತೆ ಟ್ವೀಟ್ ನಲ್ಲಿ ಜರೆಯುವುದನ್ನು ಮುಂದುವರೆಸಿದ್ದಾರೆ.  ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರನ್ನು ರೈತರ ಪ್ರತಿಭಟನೆಯ ಪರವಾಗಿ ಟ್ವೀಟ್ ಮಾಡಿದ್ದಕ್ಕಾಗಿ ಮೂಕ ಮತ್ತು ಸ್ಪಾಯ್ಟ್ ಬ್ರಾಟ್ ಎಂದು ಕರೆದಿದ್ದಾರೆ.

“ನಾವು ಭಾರತದ #ಫಾರ್ಮರ್ಸ್ ಪ್ರೊಟೆಸ್ಟ್ ಜೊತೆಗೆ ಇರುತ್ತೇವೆ” ಎಂದು ಗ್ರೇಟಾ ಬುಧವಾರ ಟ್ವೀಟ್ ಮಾಡಿದ ಬೆನ್ನಲ್ಲೇ ಈ ರೀತಿಯಾಗಿ ಪ್ರತಿಕ್ರಯಿಸಿದ್ದಾರೆ.

“ಪ್ರತಿಭಟನಾಕಾರ ರೈತರು ಪೊಲೀಸರೊಂದಿಗೆ ಘರ್ಷಣೆ ನಡೆಸುತ್ತಿರುವುದರಿಂದ ಭಾರತವು ನವದೆಹಲಿಯ ಸುತ್ತ ಅಂತರ್ಜಾಲವನ್ನು ಕಡಿತಗೊಳಿಸುತ್ತದೆ” ಎಂದು ಗ್ರೇಟಾ ಸಿ ಎನ್‌ ಎನ್ ವೆಬ್‌ ಸೈಟ್‌ ನಲ್ಲಿನ ಸುದ್ದಿಯೊಂದಕ್ಕೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿದ್ದರು.

ಓದಿ :ನಾನು ಇರುವವರೆಗೂ ಜಿ.ಟಿ.ಡಿ ಯನ್ನು ವಾಪಸ್ ಜೆಡಿಎಸ್‌ಗೆ ಸೇರಿಸಿಕೊಳ್ಳುವುದಿಲ್ಲ: HDK ಆಕ್ರೋಶ

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.