ಪಾದರಕ್ಷೆ ಸಿಕ್ಕರೂ ನಿಗೂಢವಾಗುಳಿದ ವಿದ್ಯಾರ್ಥಿ ದೇಹ


Team Udayavani, Feb 4, 2021, 6:45 AM IST

belthangady incedent

ಬೆಳ್ತಂಗಡಿ: ಎಳನೀರು ಬಂಗಾರಪಲ್ಕೆ ಜಲಪಾತದಲ್ಲಿ ಸಂಭವಿಸಿದ ದುರಂತದಲ್ಲಿ ಕಣ್ಮರೆ ಯಾದ ಸನತ್‌ ಶೆಟ್ಟಿ ದೇಹ ಹೊರತೆಗೆಯಲು ಬುಧವಾರ ಜೆಸಿಬಿ ಕಾರ್ಯಾ ಚರಣೆಗಿಳಿದಿದೆ.

ಯುವಕ ನಾಪತ್ತೆಯಾಗಿ ಬುಧ ವಾರಕ್ಕೆ ಹತ್ತು ದಿನಗಳಾಗಿವೆ. ಈ ಮಧ್ಯೆ ಹತ್ತಾರು ಗೊಂದಲಗಳಿಗೂ ಆಸ್ಪದ ನೀಡುತ್ತಿದೆ. ಇಲ್ಲಿಯವರೆಗೆ ಬಂಡೆಯನ್ನು ತೆರವುಗೊಳಿಸುವ ಕಾರ್ಯ ಕ್ರಷರ್‌ ಹಾಗೂ ಮಾನವ ಶ್ರಮದಿಂದ ನಡೆದಿತ್ತು. ಗುರುವಾರದಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ಮುಂದುವರಿಯಲಿದೆ.

ಜಲಪಾತ ತಲುಪಲು 300 ಮೀಟರ್‌ ಕಾಲುದಾರಿಯಿದ್ದಲ್ಲಿ ರಸ್ತೆ ನಿರ್ಮಿಸಿ ಜಿಸಿಬಿ ಸಾಗಲು ಪ್ರಯತ್ನ ನಡೆದಿದೆ. ಈ ಹಿಂದೆ ಘಟನಾ ಸ್ಥಳದಲ್ಲಿ ಮಣ್ಣಿನ ರಾಶಿಯಿಂದ ಜಿಸಿಬಿ ಕಾರ್ಯಾಚರಣೆ ಸಾಧ್ಯವಾಗಿರಲಿಲ್ಲ. ಪ್ರಸಕ್ತ ಮಣ್ಣು, ಕಲ್ಲು ತೆರವಾಗಿದ್ದರಿಂದ ನೆಲಮಟ್ಟದಲ್ಲಿ ಸಮತಟ್ಟಾಗಿದ್ದು, ಕಾರ್ಯಾಚರಣೆ ಮತ್ತಷ್ಟು ಸುಲಭವಾಗಲಿದೆ.
ಗುರುವಾರ ಕಾರ್ಯಾಚರಣೆ ಮುಂದುವರಿಯಲಿದೆ. ಸನತ್‌ ದೇಹ ಸಿಗುವಲ್ಲಿವರೆಗೆ ಕಾರ್ಯಾಚರಣೆ ನಡೆಯಲಿದೆ ಎಂದು ಪೊಲೀಸ್‌ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದಲ್ಲಿ ಗೊಂದಲ

ಜ. 25ರಂದು ದುರ್ಘ‌ಟನೆ ಸಂಭವಿಸಿ ಫೆ. 4ಕ್ಕೆ 11 ದಿನಗಳಾಗಿವೆ. ಈ ನಡುವೆ ಹಲವು ಪ್ರಶ್ನೆಗಳು ಮೂಡಿವೆ. ಪ್ರಕರಣ ಸಂಭವಿಸಿದಾಕ್ಷಣ ಜತೆಗಿದ್ದವರ ಗಂಭೀರ ವಿಚಾರಣೆ ನಡೆಸಿಲ್ಲ. ಎಷ್ಟು ಮಂದಿ ಇದ್ದರು ಎಂಬುದು ಸ್ಪಷ್ಟವಾಗಿರಲಿಲ್ಲ. ಇನ್ನಷ್ಟು ಮಂದಿ ಇದ್ದರೇ ಎಂಬ ಸಂಶಯ ಸನತ್‌ ಮನೆಮಂದಿಯಲ್ಲಿದೆ. ಮತ್ತೊಂದೆಡೆ ಸನತ್‌ ಪಾದರಕ್ಷೆ ಮೊದಲ ದಿನವೇ ಸಿಕ್ಕಿತ್ತು. ಈಗ ಮಣ್ಣು ಶೇ. 90 ತೆರವಾಗಿದೆ. ಜತೆಗಿದ್ದವರು ತಿಳಿಸಿದ ಸ್ಥಳದಲ್ಲಿಯಾಗಲೀ ಅಕ್ಕಪಕ್ಕವಾಗಲೀ ದೇಹ ಈವರೆಗೆ ಪತ್ತೆಯಾಗಿಲ್ಲ. ಫಾಲ್ಸ್ ಆಳ ತಲುಪಿದ್ದರೂ ದೇಹ ಸಿಗದಿರುವುದು ಹಲವು ಊಹಾಪೋಹಗಳಿಗೆ ಆಸ್ಪದ ನೀಡಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.