ಮೂಳೂರು ಬಿಲ್ಲವ ಸಂಘಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಡಬ್ಬಿಯಿಂದ ನಗದು ಕಳವು

Team Udayavani, Feb 4, 2021, 8:01 AM IST

ಮೂಳೂರು ಬಿಲ್ಲವ ಸಂಘಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಡಬ್ಬಿಯಿಂದ ನಗದು ಕಳವು

ಕಾಪು: ಮೂಳೂರು ಬಿಲ್ಲವ ಸಂಘದ ನಾರಾಯಣಗುರು ಮಂದಿರದ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯನ್ನು ಒಡೆದು ನಗ-ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.

ಮಂದಿರದ ಅರ್ಚಕರು ಗುರುವಾರ ಬೆಳಗ್ಗೆ ಪೂಜೆಗಾಗಿ ಆಗಮಿಸಿದ ವೇಳೆ, ಕಳ್ಳತನ‌ ವಿಚಾರ ಬೆಳಕಿಗೆ ಬಂದಿದ್ದು, ಬಳಿಕ ಸಂಘದ ಆಡಳಿತ ಮಂಡಳಿ ಮತ್ತು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಕಾಪು ಲೈಟ್‌ಹೌಸ್‌ ಬಳಿಯ ಮೆಟ್ಟಿಲು ದುರಸ್ತಿ

ರಾಷ್ಟ್ರೀಯ ಹೆದ್ದಾರಿ 66ರ ಬಳಿಯಲ್ಲೇ ಇರುವ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ನಾರಾಯಣಗುರು ಮಂದಿರದಲ್ಲಿ ನಡೆದಿರುವ ಕಳ್ಳತನ ಪ್ರಕರಣವು ಸಾರ್ವಜನಿಕರನ್ನು ದಿಗ್ಬ್ರಮೆಗೊಳಿಸಿದೆ.

ಇದನ್ನೂ ಓದಿ: ಈ ರಾಶಿಯವರಿಂದು ಪಾಲುಗಾರಿಕೆಯ ವ್ಯವಹಾರದಲ್ಲಿ ಹೆಚ್ಚಿನ ಬಂಡವಾಳ ಹಾಕುವುದು ಉತ್ತಮವಲ್ಲ

ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.