ಹುಲುಕುಂಟೆ: ಮಲ್ಟಿ ಮಾಡಲ್ ‌ಲಾಜಿಸ್ಟಿಕ್‌ ಪಾರ್ಕ್‌ಗೆ ಭೂಮಿ ವಶ

Team Udayavani, Feb 4, 2021, 2:34 PM IST

ಹುಲುಕುಂಟೆ: ಮಲ್ಟಿ ಮಾಡಲ್ ‌ಲಾಜಿಸ್ಟಿಕ್‌ ಪಾರ್ಕ್‌ಗೆ ಭೂಮಿ ವಶ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಂಟೆ ಬಳಿ ಮಲ್ಟಿ ಮಾಡಲ್‌ ಲಾಜಿಸ್ಟಿಕ್‌ ಪಾರ್ಕ್‌ ಸ್ಥಾಪನೆ ಮಾಡಲು ಭೂಸ್ವಾಧೀನ ಪ್ರಕ್ರಿಯೆಗೆ ಸಿದ್ಧತೆ ನಡೆಸಲಾಗಿದ್ದು, ಭೂ ಸ್ವಾಧೀನ ವಿರೋಧಿಸಿ ಗುರುವಾರ (ಫೆ.4ರಂದು) ರೈತರು ಹುಲಿಕುಂಟೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ನೆಲಮಂಗಲ ತಾಲೂಕಿನ ಓಬಳಾಪುರ ಹಾಗೂ ಹುಲಿಕುಂಟೆ ವ್ಯಾಪ್ತಿಯ 1,150 ಎಕರೆ ಪ್ರದೇಶದಲ್ಲಿ ಮಲ್ಟಿ ಮಾಡಲ್‌ ಲಾಜಿಸ್ಟಿಕ್‌ ಪಾರ್ಕ್‌ (ಎಂಎಂಎಲ್‌ಪಿ) ಸ್ಥಾಪನೆಯಾಗುತ್ತಿದೆ.

ನೆಲಮಂಗಲ ತಾಲೂಕಿನ ಓಬಳಾಪುರ ಕೈಗಾರಿಕಾ ಪ್ರದೇಶದಲ್ಲಿ 550 ಎಕರೆ ಭೂ ಸ್ವಾಧೀನಕ್ಕೆ ಈಗಾಗಲೇ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಮಾಡಲಾಗಿದೆ. ನೆಲಮಂಗಲ ತಾಲೂಕಿಗೆ ಹೊಂದಿಕೊಂಡಂತೇ ಇರುವ ತುಮಕೂರು – ದಾಬಸ್‌ಪೇಟೆ ಹೆದ್ದಾರಿ ಬದಿಯಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಕೈಗಾರಿಕಾ ಪ್ರದೇಶದಲ್ಲಿ 600 ಎಕರೆ ಗುರುತಿಸಲಾಗಿದೆ.

ಪಾರ್ಕ್‌ ಸ್ಥಾಪನೆ ಮಾಡಲು ಉದ್ದೇಶಿಸಿರುವ ಓಬಳಾಪುರ ಹಾಗೂ ಹುಲಿಕುಂಟೆ ಭಾಗದಲ್ಲಿ ಬಹುತೇಕ ಸಣ್ಣ ಹಿಡುವಳಿದಾರ ರೈತರ ಸಂಖ್ಯೆಯೇ ಹೆಚ್ಚಾಗಿದ್ದು, ನೀರಾವರಿ ಸೌಲಭ್ಯದೊಂದಿಗೆ ಅಡಕೆ, ತೆಂಗು, ಬಾಳೆ ಸೇರಿದಂತೆ ತರಕಾರಿ ಬೆಳೆ ಬೆಳೆಯುವ ಮೂಲಕ ಜೀವನ ನಡೆಸುತ್ತಿದ್ದಾರೆ. ಸಣ್ಣ ಹಿಡುವಳಿದಾರ ರೈತರು ಹೈನುಗಾರಿಕೆ ಹಾಗೂ ಕುರಿ, ಮೇಕೆ ಸಾಕುವ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ.

ಯಾವುದೇ ಭೂಮಿಯನ್ನು ಸರ್ಕಾರ ಸ್ವಾಧೀನ ಮಾಡಿಕೊಳ್ಳುವ ಮುನ್ನ ಸ್ವಾಧೀನಕ್ಕೆ ಒಳಪಡುತ್ತಿರುವ ಪ್ರದೇಶದಲ್ಲಿನ ಜನರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಬೇಕು. ಆ ಸಮೀಕ್ಷೆ ಆಧಾರದ ಮೇಲೆ ಭೂ ಸ್ವಾಧೀನದ ನಿರ್ಧಾರ ಕೈಗೊಳ್ಳಬೇಕು ಎಂಬುದು ರೈತರ ವಾದವಾಗಿದೆ.

ಹಣದಾಸೆಯ ಹೋರಾಟವಲ್ಲ

ನಮ್ಮ ಹಿರಿಯರು ಸಂಪಾದನೆ ಮಾಡಿರುವ ಭೂಮಿಯನ್ನು ನಮ್ಮ ಮಕ್ಕಳಿಗೂ ಉಳಿಸಿಕೊಟ್ಟು ಹೋಗಬೇಕು ಎನ್ನುವ ಪ್ರಾಮಾಣಿಕ ಹೋರಾಟ ನಮ್ಮದು. ಹಣದ ಆಸೆಗಾಗಿ ನಡೆಸುತ್ತಿರುವ ಹೋರಾಟ ನಮ್ಮದಲ್ಲ. ಭೂ ಸ್ವಾಧೀನದ ವಿರುದ್ಧ ನ್ಯಾಯಾಲಯದಲ್ಲೂ ಪ್ರಶ್ನೆ ಮಾಡಲಾಗುವುದು ಎಂದು ಕೃಷಿ ಭೂಮಿ ಹೋರಾಟ ಸಮಿತಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.