ಹಣಕ್ಕಾಗಿ ಪೀಡಿಸುತ್ತಿದ್ದ 2ನೇ ಪತ್ನಿ ಕೊಲೆಗೈದ ಪತಿ, ಪುತ್ರ ಸೆರೆ

Team Udayavani, Feb 4, 2021, 3:41 PM IST

ಹಣಕ್ಕಾಗಿ ಪೀಡಿಸುತ್ತಿದ್ದ 2ನೇ ಪತ್ನಿ ಕೊಲೆಗೈದ ಪತಿ, ಪುತ್ರ ಸೆರೆ

ಶಿಡ್ಲಘಟ್ಟ: ಮನೆ ನಿರ್ಮಿಸಿಕೊಳ್ಳಲು ಹಣಕ್ಕಾಗಿ ಪೀಡಿಸುತ್ತಿದ್ದ ಎರಡನೇ ಪತ್ನಿಯನ್ನು ಪತಿ ಸೇರಿದಂತೆ ಆತನ ಮೊದಲ ಪತ್ನಿಯ ಪುತ್ರ ಕೊಲೆ ಮಾಡಿರುವ ಸಂಬಂಧ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಎಸ್‌.ಗೊಲ್ಲಹಳ್ಳಿಯ ಜ್ಯೋತಿ ಕೊಲೆಯಾಗಿದ್ದ ಮಹಿಳೆ. ಪೂಸಗಾನದೊಡ್ಡಿಯ ನರಸಿಂಹಪ್ಪ ಹಾಗೂ ಆತನ ಮೊದಲನೇ ಪತ್ನಿಯ ಮಗ ನವೀನ್‌ ಕುಮಾರ್‌ ಬಂಧಿತರು.

ಏನಿದು ಘಟನೆ?: ಪೂಸಗಾನದೊಡ್ಡಿಯ ನರಸಿಂಹಪ್ಪ ಎಂಬಾತ ಮೊದಲೇ ಪತ್ನಿ ಇದ್ದರೂ ಎಸ್‌.ಗೊಲ್ಲಹಳ್ಳಿಯ ಜ್ಯೋತಿಯೊಂದಿಗೆ ವಿವಾಹವಾಗಿದ್ದ ಎನ್ನಲಾಗಿದೆ.

ಮೊದಲ ಪತ್ನಿಗೆ ನಾಲ್ವರು ಮಕ್ಕಳಿದ್ದಾರೆ. ಅವರು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಆದರೆ, ನರಸಿಂಹಪ್ಪನೊಂದಿಗೆ ವಿವಾಹವಾಗಿದ್ದ ಜ್ಯೋತಿ 14 ವರ್ಷದ ಹೆಣ್ಣುಮಗಳೊಂದಿಗೆ ಪ್ರತ್ಯೇಕವಾಗಿರಲು ಮನೆ ನಿರ್ಮಿಸಿಕೊಳ್ಳಲು ಹಣ ನೀಡುವಂತೆ ನರಸಿಂಹಪ್ಪನಿಗೆ ಒತ್ತಾಯಿಸುತ್ತಿದ್ದರೆನ್ನಲಾಗಿದೆ.

ಆದರೆ, ನರಸಿಂಹಪ್ಪ ಯಾವುದೇ ಸೌಲಭ್ಯ ಒದಗಿಸಿರಲಿಲ್ಲ ಎಂದು ಹೇಳಲಾಗಿದೆ. ಆದರೇ 2007ರ ಜು.1ರಂದು ಜ್ಯೋತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಜ್ಯೋತಿ ಪುತ್ರಿಯನ್ನು ಕರೆದುಕೊಳ್ಳುವಂತೆ

ಅಳಿಯ ನರಸಿಂಹಪ್ಪ ಎಂಬಾತನನ್ನು ಅತ್ತೆ ಮುನಿನಾರಾಯಣಮ್ಮ ಕೇಳಿಕೊಂಡಾಗ, ತಾನು ಏಕೆ ಇಟ್ಟುಕೊಳ್ಳಿ. ನಿನ್ನ ಮಗಳು ಅಕ್ರಮ ಸಂಬಂಧವಿಟ್ಟುಕೊಂಡಿದ್ದಳು ಅದಕ್ಕೆ ಕೊಂದಿದ್ದೇನೆ. ಇನ್ನು ಮುಂದೆ ತನ್ನ ತಂಟೆಗೆ ಬಂದರೇ ನಿನಗೂ ನಿನ್ನ ಮಗಳ ಗತಿ ಕಾಣಿಸುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ಮುನಿನಾರಾಯಣಮ್ಮ ದಿಬ್ಬೂರಹಳ್ಳಿ ಠಾಣೆಗೆ ದೂರು ನೀಡಿದ್ದರು.

ಈ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ಕುಮಾರ್‌ ಅವರ ಮಾರ್ಗದರ್ಶನದಲ್ಲಿ ಸಿಪಿಐ ಸುರೇಶ್‌, ಪಿಎಸ್‌ಐ ನಾರಾಯಣಪ್ಪ ಮತ್ತು ಸಿಬ್ಬಂದಿ ಒಳಗೊಂಡಂತೆ ರಚಿಸಿದ ತಂಡ ತನಿಖೆ ನಡೆಸಿ ಜ್ಯೋತಿ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ಗಂಡ ನರಸಿಂಹಪ್ಪ, ಆತನ ಪುತ್ರ ನವೀನ್‌ ಕುಮಾರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.