ಟಿ.ವಿ. ಮೈಮೇಲೆ ಬಿದ್ದು 2 ವರ್ಷದ ಮಗು ಸಾವು


Team Udayavani, Feb 5, 2021, 2:45 AM IST

ಟಿ.ವಿ. ಮೈಮೇಲೆ ಬಿದ್ದು 2 ವರ್ಷದ ಮಗು ಸಾವು

ಕಾಸರಗೋಡು: ಆಟವಾಡುತ್ತಿದ್ದಾಗ ಟಿ.ವಿ. ಮೈಮೇಲೆ ಬಿದ್ದು 2 ವರ್ಷದ ಮಗು ಸಾವಿಗೀಡಾದ ಘಟನೆ ಬುಧವಾರ ಬೋವಿಕ್ಕಾನದಲ್ಲಿ ಸಂಭವಿಸಿದೆ. ದುಬಾೖಯಲ್ಲಿ ಉದ್ಯೋಗಿ ಯಾಗಿರುವ, ತೆಕ್ಕಿಲ್‌ ಉಕ್ರಂಪಾಡಿಯ ನಿಸಾರ್‌ ಅವರ ಏಕಮಾತ್ರ ಪುತ್ರ ಮುಹಮ್ಮದ್‌ ಸಾಕಿರ್‌ ಮೃತಪಟ್ಟಿರುವ ಮಗು.

ಪಳ್ಳಿಕ್ಕಾಲ್‌ನ ಮನೆಯಲ್ಲಿ ಇತರ ಮಕ್ಕಳೊಂದಿಗೆ ಆಟ ಆಡುತ್ತಿದ್ದಾಗ ಸಾಕಿರ್‌ ಟಿ.ವಿ.ಯ ಸ್ಟಾಂಡ್‌ ಅನ್ನು ಬಲವಾಗಿ ಆಡಿಸಿದ್ದು, ಆಗ ಸ್ಟಾಂಡ್‌ ಸಮೇತ ಟಿ.ವಿ. ಮಗುವಿನ ಮೈಮೇಲೆ ಬಿದ್ದು ಗಾಯಗೊಂಡಿತು. ತತ್‌ಕ್ಷಣವೇ ಕಾಸರಗೋಡು ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ತಲೆಗೆ ಗಂಭೀರ ಏಟು ತಗಲಿದ ಕಾರಣ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.