7.5 ಲಕ್ಷ ವೆಚ್ಚದಲ್ಲಿ ಮೇಕ್ ಇನ್ ಇಂಡಿಯಾ ಲಾಂಛನ
Team Udayavani, Feb 5, 2021, 10:12 PM IST
ಬೆಂಗಳೂರು: ಭಾರತದಲ್ಲಿ ತಯಾರಿಸಿ (ಮೇಕ್ ಇನ್ ಇಂಡಿಯಾ)ಅಭಿಯಾನದ ಸಿಂಹದ ಗುರುತಿನ ಲಾಂಛನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಸಮೀಪದಲ್ಲಿರುವ ವಿಲ್ಸನ್ ಮ್ಯಾನರ್ ವೃತ್ತದಲ್ಲಿ ಪ್ರತಿಷ್ಠಾಪಿಸಲು ಪಾಲಿಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿರ್ದೇಶನದ ಮೇಲೆ ಮೇಕ್ ಇನ್ ಇಂಡಿಯಾ ಲಾಂಭನವನ್ನು ವಿಲ್ಸನ್ ಮ್ಯಾನರ್ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗುತ್ತಿದ್ದು, ಈ ಲಾಂಛನ 1,140 ಕೆ.ಜಿ ತೂಕ ಇದೆ. ಇದನ್ನು ಕಜಿಯಾಬಾದ್ನಲ್ಲಿ ನಿರ್ಮಾಣ ಮಾಡಲಾಗಿದ್ದು, ನಿರ್ಮಾಣ ಹಾಗೂ ಸಾಗಾಣಿಕೆಗೆ ಒಟ್ಟು 7.5 ಲಕ್ಷ ರೂ. ವೆಚ್ಚವಾಗಿದೆ ಎಂದರು.
ಮೇಕ್ ಇನ್ ಇಂಡಿಯಾಗೆ ಕರ್ನಾಟಕವೂ ಅಮೋಘ ಕೊಡುಗೆ ನೀಡುತ್ತಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದೆ. ಹೀಗಾಗಿ, ಮೇಕ್ ಇನ್ ಇಂಡಿಯಾ ಲಾಂಛನವನ್ನು ಪ್ರತಿಷ್ಠಾಪಿಸುತ್ತಿದ್ದು, ಇದು ನಾಲ್ಕು ದಿಕ್ಕುಗಳಿಗೆ ಸುತ್ತಲಿದೆ. ಅಲ್ಲದೆ, ಈ ಲಾಂಛನದ ಸುತ್ತ ದೀಪಗಳ ಅಲಕಾಂರ ಸಹ ಇದರಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಕಮಲಾ ಹ್ಯಾರಿಸ್ ಅಧ್ಯಕ್ಷತೆಯಲ್ಲಿ ಕೋವಿಡ್ ಬಜೆಟ್ಗೆ ಅಸ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ