ಶೇ.50ರಷ್ಟು ಅತಿಥಿ ಉಪನ್ಯಾಸಕರಿಗೆ ಕೋಕ್‌


Team Udayavani, Feb 6, 2021, 12:53 PM IST

50% guest lecturer coke

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಅರ್ಧಕ್ಕೆ ಅರ್ಧದಷ್ಟು ಅತಿಥಿ ಉಪನ್ಯಾಸಕರನ್ನು ಕೈಬಿಡಲಿದ್ದಾರೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 14183 ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಈ ಪೈಕಿ ಶೇ.50ರಷ್ಟು (7091) ಅತಿಥಿ ಉಪನ್ಯಾಸಕರ ನೇಮಕಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

7091 ಅತಿಥಿ ಉಪನ್ಯಾಸಕರನ್ನು ಈ ಸಾಲಿನಲ್ಲಿ ನೇಮಿಸಿಕೊಳ್ಳಲು ಇಲಾಖೆಯಿಂದ ಈಗಾಗಲೇ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ.

ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಲಿಖೀತ ರೂಪದಲ್ಲಿ ಉತ್ತರಿಸಿರುವ ಸಚಿವರು, ಈಗಾಗಲೇ ಎಲ್ಲ ಸರ್ಕಾರಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳ ಆರಂಭವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮೋದನೆ ನೀಡಿದ್ದೇವೆ. ಉಳಿದ ಶೇ.50ರಷ್ಟು(7092) ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಅನುಮೋದನೆಗಾಗಿ ಕಡತ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಮನಗೂಳಿ ಮುತ್ಯಾ ಉತ್ತರಾಧಿಕಾರಿ ಯಾರು?

2019-20ನೇ ಸಾಲಿನಲ್ಲಿ ಸೇವೆ ಸಲ್ಲಿಸಿದ ಎಲ್ಲ ಅತಿಥಿ ಉಪನ್ಯಾಸಕರನ್ನು ಮುಂದುವರಿಸಬೇಕು. ಅತಿಥಿ ಉಪನ್ಯಾಸಕರು ಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅವರಿಗೆ ಸರ್ಕಾರ ಸೂಕ್ತ ಸೌಲಭ್ಯ ಕಲ್ಪಿಸುವ ಜತೆಗೆ ಕಳೆದ ವರ್ಷ ಸೇವೆ ಸಲ್ಲಿಸಿದವರನ್ನೇ ಮುಂದುವರಿಸಬೇಕು ಎಂದು ಅತಿಥಿ ಉಪನ್ಯಾಸಕರು ಈಗಾಗಲೇ ಸರ್ಕಾರವನ್ನು ಆಗ್ರಹಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.