250 ಕೋಟಿ ರೂ. ಮೀಸಲಿಡಲು ಮನವಿ

ನಗರಾಭಿವೃದ್ಧಿ ಸಚಿವ ಭೆ„ರತಿ ಬಸವರಾಜ ಅವರನ್ನು ಬೆಂಗಳೂರಿನಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್‌ ರೆಡ್ಡಿ ಭೇಟಿ ಮಾಡಿ ಒಳಚರಂಡಿ ಯೋಜನೆ ಕುರಿತು ಚರ್ಚಿಸಿದರು.

Team Udayavani, Feb 6, 2021, 4:31 PM IST

6-27

ಬಳ್ಳಾರಿ: ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವ ಭೆ„ರತಿ ಬಸವರಾಜ ಅವರನ್ನು ಬೆಂಗಳೂರಿನಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್‌ ರೆಡ್ಡಿ ಬುಧವಾರ ಭೇಟಿ ಮಾಡಿದರು.

ಈ ವೇಳೆ ನಗರದ ಒಳಚರಂಡಿ ಯೋಜನೆಗೆ ಅಂದಾಜು 250 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡುವುದಕ್ಕೆ ಸಂಬಂಧಿ ಸಿದಂತೆ ಸಚಿವ ಭೆ„ರತಿ ಬಸವರಾಜ್‌ ಅವರೊಂದಿಗೆ ಶಾಸಕರು ಚರ್ಚಿಸಿದರು. ಜತೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್‌, ರಾಬಕೊ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ವೀರಶೇಖರ ರೆಡ್ಡಿ, ಎಪಿಎಂಸಿ ಸದಸ್ಯ ಕೃಷ್ಣರೆಡ್ಡಿ, ಮುಖಂಡರಾದ ಶ್ರೀನಿವಾಸ್‌ ಮೋತ್ಕರ್‌ ಸೇರಿದಂತೆ ಇತರರು ಇದ್ದರು.

 

ಓದಿ : ಮೀರಾ ರಾಘವೇಂದ್ರ ಬಂಧನಕ್ಕೆ ಒತ್ತಾಯ

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.