ಬಂಗಾಳದ ಹಲ್ಡಿಯಾದಲ್ಲಿ ನಡೆಯುವ ಮೋದಿಯವರ ಕಾರ್ಯಕ್ರಮಕ್ಕೆ ಮಮತಾ ಗೈರು…?

ರಾಜ್ಯ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರ ಮಾಹಿತಿ

Team Udayavani, Feb 7, 2021, 11:59 AM IST

Mamata Banerjee likely to skip PM Narendra Modi’s event in Bengal’s Haldia

ಕೊಲ್ಕತ್ತಾ : ಭಾನುವಾರ(ಫೆ. 7) ಸಂಜೆ ಪುರ್ಬಾ ಮೆದಿನಿಪುರ ಜಿಲ್ಲೆಯ ಹಲ್ಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಿಗದಿತ ಕಾರ್ಯಕ್ರಮಕ್ಕೆ . ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು  ಬಹುತೇಕ ಹಾಜರಾಗುವುದಿಲ್ಲ ಎಂದು ರಾಜ್ಯ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಓದಿ : ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಯಾಕೆ ಹಾಜರಾಗುತ್ತಿಲ್ಲ ಎನ್ನುವ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಜನವರಿ 23 ಪರಾಕ್ರಮ್ ದಿನದಂದು ಮೋದಿ ಭಾಷಣ ಮಾಡುವ ಸಂದರ್ಭದಲ್ಲಿ ಪ್ರೇಕ್ಷಕರು “ಜೈ ಶ್ರೀರಾಮ್” ಘೋಷಣೆ ಕೂಗಿರುವುದರಿಂದ ಮಮತಾ ಬ್ಯಾನರ್ಜಿ ಅವರಿಗೆ  ಆದ ಅವಮಾನವೇ ಇಂದು ನಡೆಯುವ ಕಾರ್ಯಕ್ರಮಕ್ಕೆ ಗೈರಾಗುತ್ತಿರುವುದಕ್ಕೆ ಕಾರಣ ಎನ್ನಲಾಗುತ್ತಿದೆ.

ಹಲ್ಡಿಯಾದಲ್ಲಿ  ತೈಲ, ಅನಿಲ ಮತ್ತು ಇನ್ಫಾಸ್ಟ್ರಕ್ಚರ್ ಸೆಕ್ಟರ್ ಸೇರಿ ನಾಲ್ಕು ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಆದರೇ, ಹಲ್ಡಿಯಾದಲ್ಲಿ ಈ ಸಂಜೆ ನಡೆಯುವ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳದ  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಜರಾಗುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಓದಿ : ಶರಣ್‌ ಬರ್ತ್‌ಡೇ ಸ್ಪೆಷಲ್‌:  ಗುರು ಶಿಷ್ಯರು ಫ‌ಸ್ಟ್‌ಲುಕ್‌

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

1-pande

Army ಮುಖ್ಯಸ್ಥ ಮನೋಜ್‌ ಸೇವಾ ಅವಧಿ ವಿಸ್ತರಣೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.