ಬಹುರಾಷ್ಟ್ರೀಯ ಕಂಪನಿಗಳ ಪರ ಸರ್ಕಾರ

Team Udayavani, Feb 7, 2021, 1:50 PM IST

2r (6)

ಮಾಲೂರು: ಕಳೆದ ಎರಡು ತಿಂಗಳುಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಪರಿಗಣಿಸದೆ ರೈತ ವಿರೋಧಿ ನೀತಿ ಮತ್ತು ಕೃಷಿ ನೀತಿ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯ ಕರ್ತರು ಪಟ್ಟಣದ ಬಸ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಮುನಿಸ್ವಾಮಿ ಗೌಡ ನೇತೃತ್ವದಲ್ಲಿ ಸಂಘಟಿತರಾದ ಕಾರ್ಯಕರ್ತರು ಬಸ್‌ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀತಿ ಖಂಡಿಸಿದರು.

ದೆಹಲಿಯಲ್ಲಿ ನಡೆಸುತ್ತಿರುವ ರೈತ ಪ್ರತಿಭಟನೆ ಹತ್ತಿಕ್ಕುವ ಉದ್ದೇಶದಿಂದ ಕೇಂದ್ರ ಸರ್ಕಾರ ರೈತರ ಮೇಲೆ ಪೊಲೀಸ್‌ ಹಾಗೂ ಸೇನಾ ಪಡೆಯ ಬಲ ಪ್ರಯೋಗ ಮಾಡಲು ಸಜ್ಜಾಗಿದ್ದು, ಆಡಳಿತಾರೂಢ  ಸರ್ಕಾರಗಳು ಬಹುರಾಷ್ಟ್ರೀಯ ಕಂಪನಿಗಳ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ದೂರಿದರು.  ಪ್ರತಿಭಟನೆ ನಂತರ ಪೊಲೀಸ್‌ ಇಲಾಖೆಯ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.

ಇದನ್ನೂ ಓದಿ :ಗೇರು ಕೃಷಿಯಲ್ಲಿ ಕಂಡುಬರುವಂತಹ ಚಹಾ ಸೊಳ್ಳೆ ರೋಗದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ,

ಪ್ರತಿಭಟನೆಯಲ್ಲಿ ಕೆಪಿಆರ್‌ಎಸ್‌ನ ಮುನಿ ಸ್ವಾಮಿ ಗೌಡ ವೆಂಕಟಪ್ಪ, ಸಿಪಿಎಂನ ವೆಂಕಟಾ ಚಲಪತಿ,  ರೈತ ಸಂಘದ ನರಸಿಂಹಯ್ಯ, ಕೋಡೂರು ಗೋಪಾಲಯ್ಯ, ಎಂ.ಗೌಡ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.