ಕೃಷಿ ಕಾಯ್ದೆ ವಾಪಸ್‌ಗೆ ಹೆದ್ದಾರಿ ತಡೆ

Team Udayavani, Feb 7, 2021, 2:55 PM IST

Highway barrier to return to agricultural act

ಲಿಂಗಸುಗೂರು: ರೈತ, ಕಾರ್ಮಿಕ ವಿರೋಧಿ  ಕೃಷಿ ಸಂಬಂಧಿ ಕಾಯ್ದೆಗಳನ್ನು ವಿರೋಧಿ ಸಿ ಸಂಯುಕ್ತ ಹೋರಾಟ ಕರ್ನಾಟಕ ಜಂಟಿ ವೇದಿಕೆ ನೇತೃತ್ವದಲ್ಲಿ ಪಟ್ಟಣದ ಬಸ್‌ ನಿಲ್ದಾಣ ವೃತ್ತದಲ್ಲಿ ಶನಿವಾರ ರಸ್ತೆತಡೆ ನಡೆಸಲಾಯಿತು.

ಬಿಜೆಪಿ ಸರ್ಕಾರ ಸಂಸತ್ತಿನಲ್ಲಿ 2020ರಲ್ಲಿ ಅಂಗೀಕರಿಸಿರುವ ತ್ರಿವಳಿ ಕೃಷಿ ಶಾಸನಗಳು, ಉದ್ದೇಶಿತ ವಿದ್ಯುತ್‌ ತಿದ್ದಪಡಿ ಮಸೂದೆ ರದ್ದಾಗಬೇಕು. 29 ಕಾರ್ಮಿಕ ಕಾನೂನುಗಳನ್ನು ರದ್ದುಮಾಡಿ, ಅಂಗೀಕರಿಸಿರುವ 4 ಕಾರ್ಮಿಕ ಸಂಹಿತೆಗಳು ರದ್ದಾಗಬೇಕು. ಜೀವನಾಶ್ಯಕ ವಸ್ತುಗಳು, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಬೆಲೆ ಏರಿಕೆ ಕಡಿಮೆಗೊಳಿಸಬೇಕು.

ಇದನ್ನೂ ಓದಿ:ವಾಲ್ಮೀಕಿ ಸಮಾಜಕ್ಕೆ ಪ್ರತ್ಯೇಕ ರೆಜಿಮೆಂಟ್‌: ಪಾದಯಾತ್ರೆ

ವಿದ್ಯುತ್‌, ಬ್ಯಾಂಕ್‌, ವಿಮೆ, ಆರ್ಥಿಕ ವಲಯ ಹಾಗೂ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ವಿರೋಧಿ ಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಬೆಂಬಲಿಸಿ ರಸ್ತೆತಡೆ ನಡೆಸಲಾಯಿತು. ಈ ವೇಳೆ ರಮೇಶ ವೀರಾಪುರ, ಶಿವಪುತ್ರಗೌಡ ನಂದಿಹಾಳ, ಬಾಬಾ ಜಾನಿ, ಶರಣಪ್ಪ ಗೋನವಾರ, ಸದ್ದಾಂಹುಸೇನ್‌, ಖಾಲಿದ್‌ ಚಾವೂಸ್‌ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.