ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌ ಗೌರವಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಅವರಿಗೆ ಗೌರವ


Team Udayavani, Feb 7, 2021, 6:36 PM IST

chithra Shetty pays tribute

ಮುಂಬಯಿ: ಕೋಟಕ್‌ ಲೈಫ್‌ ಸಂಸ್ಥೆಯ ಆಡಳಿತ ವರ್ಗದ ವತಿಯಿಂದ ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌ ಇದರ ಗೌರವಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಅವರಿಗೆ ಸಮ್ಮಾನ ಕಾರ್ಯಕ್ರಮವು ಇತ್ತೀಚೆಗೆ ಕಲ್ಯಾಣ್‌ನಲ್ಲಿ ಸರಳ ರೀತಿಯಲ್ಲಿ ನಡೆಯಿತು.

ಗೌರವ ಸ್ವೀಕರಿಸಿ ಮಾತನಾಡಿದ ಚಿತ್ರಾ ಆರ್‌. ಶೆಟ್ಟಿ,ಕೋವಿಡ್ ಸಂದಿಗ್ಧ ಸಮಯ ನಮ್ಮ ಜೀವಮಾನದಲ್ಲಿ ಮರೆಯಲಾಗದ ನೆನಪುಗಳು. ಆ ಮಹಾಮಾರಿಯಿಂದ ಸಂಕಷ್ಟ ಅನುಭವಿಸಿದ ಕಲ್ಯಾಣ್‌ ಪರಿಸರದ ಹಳ್ಳಿಗಳು ಹಾಗೂ ದೂರದ ಆದಿವಾಸಿ ಜನರು ವಾಸಿಸುವ ಪ್ರದೇಶಗಳಲ್ಲಿರುವ ಹಲವಾರು ಕುಟುಂಬಗಳಿಗೆ ದಿನನಿತ್ಯದ ಆಹಾರ ಸಾಮಗ್ರಿ, ರೈಲ್ವೆ ಸ್ಟೇಷನ್‌ನಲ್ಲಿದ್ದ ಕಾರ್ಮಿಕರಿಗೆ ಊಟದ ವ್ಯವಸ್ಥೆ, ರಸ್ತೆ ಬಳಿಯ ಜೋಪಡಿ ನಿವಾಸಿಗಳಿಗೆ ಆಹಾರ ಪೂರೈಕೆ, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ವೈದ್ಯಕೀಯ ನೆರವು, ಆರ್ಥಿಕವಾಗಿ ಹಿಂದುಳಿದವರಿಗೆ ಆಹಾರಗಳ ಕಿಟ್‌ಗಳನ್ನು ವಿತರಿಸಲಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಮನೆಯೊಳಗಿದ್ದ ಮಕ್ಕಳಿಗೆ ಉಚಿತ ಆನ್‌ಲೈನ್‌ ಭಜನ ತರಗತಿಗಳನ್ನು ಪ್ರಾರಂಭಿಸಿ ಮಕ್ಕಳ ಪಾಲಕರ ಪ್ರಶಂಸೆಗೆ ಪಾತ್ರವಾಗಿದ್ದೇವೆ. ನಾವು ಒಂದಾಗಿ ಮಾಡುವ ಮಹತ್ಕಾರ್ಯಗಳಿಗೆ ಸದಸ್ಯೆಯರ ಸಹಕಾರ, ಪ್ರೀತಿ, ದಾನಿಗಳ ಬೆಂಬಲವೇ ಮುಖ್ಯವಾಗಿದೆ. ಆದ್ದರಿಂದ ನಾನು ಸ್ವೀಕರಿಸುವ ಈ ಗೌರವ ಅವರೆಲ್ಲರಿಗೂ ಸಲ್ಲುತ್ತದೆ. ಓಂ ಶಕ್ತಿ ಮಹಿಳಾ ಸಂಸ್ಥೆಯಿಂದ ಇನ್ನಷ್ಟು ಸಮಾಜಪರ ಕಾರ್ಯಕ್ರಮಗಳು ಸದಾ ನಡೆಯಲಿವೆ ಎಂದರು.

ಇದನ್ನೂ ಓದಿ:ಕಡಲೆಗೆ ಕುಂಕುಮ ರೋಗ

ಕೋಟಕ್‌ ಲೈಫ್‌ನ ಕಲ್ಯಾಣ್‌ ಶಾಖೆಯ ಪ್ರಬಂಧಕ ಭವಿನ್‌ ಗಾಲ, ಥಾಣೆ-ಕಲ್ಯಾಣ್‌ ಶಾಖೆಯ ಪ್ರಾದೇಶಿಕ ಪ್ರಬಂಧಕಿ ರೋಹಿಣಿ ಪೂಜಾರಿ, ಆಶಾವರಿ ಎಸ್‌. ಹೆಗ್ಡೆ, ತೇಜಲ್‌ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.