ಭಾರತದ ಮಾರುಕಟ್ಟೆಗೆ ಬರಲಿದೆ ಜಾಗ್ವಾರ್ ಐ ಪೇಸ್

ಜಾಗ್ವಾರ್ ಐ ಪೇಸ್, 2019ರ ವರ್ಲ್ಡ್ ಗ್ರೀನ್ ಕಾರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

Team Udayavani, Feb 8, 2021, 1:50 PM IST

Jaguar I-Pace Electric SUV India Launch Date Announced

ನವ ದೆಹಲಿ : ಜಾಗ್ವಾರ್ ಲ್ಯಾಂಡ್ ರೋವರ್ ನ,  ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ಕಾರು ಭಾರತದ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ ಎಂಬ ಸುದ್ದಿಯನ್ನು ಕಂಪೆನಿ ಈಗ ಬಹಿರಂಗ ಪಡಿಸಿದೆ.,

ಹೌದು, ಬರುವ ಮಾರ್ಚ್ 9ರಂದು ಭಾರತದಲ್ಲಿ ಬಿಡುಗಡೆಗೊಳ್ಳಲಿದೆ ಜಾಗ್ವಾರ್ ಐ ಪೇಸ್.  ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ನ ಪ್ರಾಥಮಿಕ ಮಾಡೆಲ್  ಜನವರಿಯಲ್ಲಿ ಭಾರತಕ್ಕೆ ಬಿಡುಗಡೆಗೊಂಡಿತ್ತು. ಮಾತ್ರವಲ್ಲದೇ, ದೇಶದ ಮೊದಲ ಎಲೆಕ್ಟ್ರಿಕ್ ಕಾರು ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು ಐ ಪೇಸ್.

ಓದಿ :  ಪ್ರತಿಭಟನೆ ಕೈಬಿಡಿ, ಕೃಷಿ ಕಾಯ್ದೆ ತಿದ್ದುಪಡಿಗೆ ಅವಕಾಶ ಕೊಡಿ: ಪ್ರಧಾನಿ ಮೋದಿ

ಮುಂದೆ ಬಿಡುಗಡೆಗೊಳ್ಳಲಿರುವ EV(electric vehicle) ಮೂರು ಹಂತಗಳಲ್ಲಿ ನೀಡಲಾಗುತ್ತದೆ ಎಂದು ಕಂಪೆನಿ ಹೇಳಿದೆ. ಎಸ್, ಎಸ್ ಇ, ಎಚ್ ಎಸ್ ಇ ಮಾಡೆಲ್ ಗಳನ್ನು ಸಿಂಗಲ್ ಪವರ್ ಟ್ರೈನ್ ಆಯ್ಕೆಯಲ್ಲಿ ನಿರೀಕ್ಷಿಸಬಹುದಾಗಿದೆ.

ಜಾಗ್ವಾರ್ ಐ ಪೇಸ್, ಈ ವರ್ಷದ ವಿಶ್ವ ಮಾನ್ಯತೆಯನ್ನು ಪಡೆಯುವುದರೊಂಗಿದೆ 2019ರ ವರ್ಲ್ಡ್ ಗ್ರೀನ್ ಕಾರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಲ್ಯಾಂಡ್ ರೋವರ್ ಡಿಫೆಂಡರ್ ನ ಡಿಜಿಟಲ್ ಲಾಂಚ್ ಬಳಿಕ ನಮಗೆ ಬಂದ ಪ್ರತಿಕ್ರಿಯೆಯನ್ನು ನೋಡಿದರೇ, ಮತ್ತೊಂದು ಜಾಗ್ವಾರ್ ಐ ಪೇಸನ್ನು ಡಿಜಿಟಲ್ ಲಾಂಚ್ ಮಾಡಲು ಉತ್ಸುಕರಾಗಿದ್ದೇವೆ ಎಂದು ಜಾಗ್ವಾರ್ ಲ್ಯಾಂಡ್ ರೋವರ್ ನ ವ್ಯವಸ್ಥಾಪಕ ನಿರ್ದೇಶಕ ರೋಹಿತ್ ಸೂರಿ ಹೇಳಿದ್ದಾರೆ. ಈ EV ಕಾರುಗಳನ್ನು ಪರಿಸರವನ್ನು ಸಮತೋಲನದಲ್ಲಿಡುವ ದೃಷ್ಟಿಯಿಂದ ನಿರ್ಮಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನು, ಜಾಗ್ವಾರ್ ಐ ಪೇಸ್ ಮುಂಭಾಗ ಹಾಗೂ ಹಿಂಭಾಗದ ಆ್ಯಕ್ಸಲ್ ನಲ್ಲಿ ಎರಡು ಸಿಂಕ್ರೋನಸ್ ಪರ್ಮನೆಂಟ್ ಮಾಗ್ನೆಟ್ ಎಲೆಕ್ಟರಿಕ್ ಮೋಟಾರುಗಳಿಂದ ನಿಯಂತ್ರಿಸಲ್ಪಡುತ್ತದೆ. ಇದು 394 ಬಿ ಎಚ್ ಪಿ ಹಾಗೂ 696 ಎನ್ ಎಂ ಪೀಕ್ ಟಾರ್ಕ್ ನ್ನು ಉತ್ಪಾದಿಸುತ್ತದೆ. ಎಸ್ ಯು ವಿ ಕೇವಲ 4.8 ಸೆಕೆಂಡುಗಳಲ್ಲಿ 0 ಯಿಂದ 100 ಕಿ. ಮೀ  ವೇಗವನ್ನು ಪಡೆಯುತ್ತದೆ.

ಓದಿ :  ಪಿಕಪ್- ದ್ವಿಚಕ್ರ ವಾಹನ ಅಪಘಾತ: ಸಿಂಧೂ ಸಾಫ್ಟ್ ಡ್ರಿಂಕ್ಸ್ ನ ಮಾಲಕರ ಪುತ್ರ ಮೃತ್ಯು

“ಜಾಗ್ವಾರ್” ಔಟರ್ ಲುಕ್ ಗೆ ಮತ್ತು ಅದರ ಕಾರ್ಯಕ್ಷಮತೆಗೆ ಹೆಸರುವಾಸಿ. ಜಾಗ್ವಾರ್ ಐ ಫೇಸ್ ಆಕರ್ಷಕವಾದ ಸ್ಲೋಪಿಂಗ್ ಬಾನೆಟ್, ಶಾರ್ಪ್ ಎಲ್ ಇ ಡಿ ಹೆಡ್  ಲ್ಯಾಂಪ್, ಮ್ಯಾಸಿವ್ ಗ್ರಿಲ್ ಹೊಂದಿರುವುದರಿಂದ ವಿಶೇಷವಾಗಿ ಕಾಣಿಸುತ್ತದೆ.

ಇನ್ನು. ಆಂತರಿಕ ನೋಟವನ್ನು ಗಮನಿಸುವುದಾದರೇ, ಅತ್ಯಾಕರ್ಷಕ ಕ್ಯಾಬಿನ್ ನೊಂದಿಗೆ ಎಲೆಕ್ಟ್ರಿಕ್ ಅಡ್ಜಸ್ಟೇಬಲ್ ಲಕ್ಸ್ಟೆಕ್ ಸ್ಪೋರ್ಟ್ಸ್ ಸೀಟುಗಳನ್ನು ಹೊಂದಿದೆ. ಮಾತ್ರವಲ್ಲದೇ, 380 ವ್ಯಾಟ್ ಮೆರ್ಡಿಯನ್ ಸೌಂಡ್ ಸಿಸ್ಟಂ, ಇಂಟರ್ಯಾಕ್ಟಿವ್ ಡ್ರೈವರ್ ಡಿಸ್ ಪ್ಲೇ, 3D ಸರೌಂಡ್ ಕ್ಯಾಮೆರಾ, ಆ್ಯನಿಮೇಟೆಡ್ ಡೈರೆಕ್ಶನಲ್ ಇಂಡಿಕೇಟರ್ಸ್, ಎಚ್ ಯು ಡಿ ( ಹೆಡ್ ಯುಪಿ ಡಿಸ್ ಪ್ಲೇ) ಯನ್ನು ಒಳಗೊಂಡು ಅತ್ಯಾಕರ್ಷಕ ಸೌಲಭ್ಯವನ್ನು ಹೊಂದಿದೆ.

ಕಾರ್ ಶೋ ರೂಮ್ ವ್ಯಾಲ್ಯೂ ಎಕ್ಸ್ ಪರ್ಟೀಸ್ ಪ್ರಕಾರ , ಜಾಗ್ವಾರ್ ಐ ಪೇಸ್ ಕಾರಿನ ಬೆಲೆ 1 ಕೋಟಿ ಇರಬಹುದು ಎಂದು ಅಂದಾಜಿಸಲಾಗಿದೆ.

ಓದಿ :  ವಿಧಾನಸೌಧದಲ್ಲಿ ಒಡೆಯರ್ ಭಾವಚಿತ್ರ ಅಳವಡಿಕೆಗೆ ಸ್ಪೀಕರ್ ಸಕಾರಾತ್ಮಕ ಸ್ಪಂದನೆ: ಸೋಮಶೇಖರ್

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.