ಲಸಿಕೆ ಪಡೆದು ಆರೋಗ್ಯ ರಕ್ಷಿಸಿಕೊಳ್ಳಲು ಮುಂದಾಗಿ: ರಘುಮೂರ್ತಿ

Team Udayavani, Feb 9, 2021, 2:35 PM IST

Vaccine to protect health: Raghumurthy

ಚಳ್ಳಕೆರೆ: ಕೇಂದ್ರ ಸರ್ಕಾರ ಕೋವಿಡ್‌-19 ನಿಯಂತ್ರಣ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ, ಖಾಸಗಿ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಎರಡನೇ ಹಂತದ ಲಸಿಕೆ ವಿತರಣೆಯಲ್ಲಿ ಪೊಲೀಸ್‌, ಪೌರ ಕಾರ್ಮಿಕ ಮತ್ತು ಕಂದಾಯ ಇಲಾಖೆ ನೌಕರರಿಗೆ ಲಸಿಕೆ ವಿತರಣೆ ಮಾಡಲಾಗುತ್ತಿದೆ ಎಲ್ಲರೂ ಲಸಿಕೆಯನ್ನು ಪಡೆದು ಕೋವಿಡ್‌ ವೈರಾಣುವಿನಿಂದ ರಕ್ಷಣೆ ಪಡೆಯುವಂತೆ ಶಾಸಕ ಟಿ. ರಘುಮೂರ್ತಿ ಕರೆ ನೀಡಿದರು.

ಸೋಮವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಕೋವಿಡ್‌ ಕೇಂದ್ರದಲ್ಲಿ ಎರಡನೇ ಹಂತದ ಉಚಿತ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಈಗಾಗಲೇ ಮೊದಲ ಹಂತದ ಲಸಿಕಾ ವಿತರಣೆಯಲ್ಲಿ ಉತ್ತಮ ಯಶಸ್ಸು ಸಾ ಧಿಸಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಹಂತದ ಲಸಿಕಾ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಆದಷ್ಟು ಬೇಗ ಜನಸಾಮಾನ್ಯರಿಗೂ ಸಹ ಉಚಿತ ಲಸಿಕೆ ನೀಡುವಂತಹ ಕಾರ್ಯ ಆಗಬೇಕಿದೆ.

ಪ್ರತಿಯೊಬ್ಬರೂ ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಲಸಿಕೆಯನ್ನು ಪಡೆಯಬೇಕು. ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇದುವರೆಗೂ ಲಸಿಕೆ ಪಡೆದ ಪ್ರತಿಯೊಬ್ಬರೂ ಆರೋಗ್ಯವಂತರಾಗಿದ್ದು,ಯಾವುದೇ ವ್ಯತಿರಿಕ್ತ ಪರಿಣಾಮ ಉಂಟಾದ ಬಗ್ಗೆ  ಎಲ್ಲೂ ಮಾಹಿತಿ ಇಲ್ಲ. ಆದ್ದರಿಂದ ಪ್ರತಿಯೊಬ್ಬರೂ ಲಸಿಕೆಯನ್ನು ಆತ್ಮವಿಶ್ವಾಸದಿಂದ ಪಡೆಯಬೇಕೆಂದರು. ತಾಲೂಕು ಆರೋಗ್ಯಾ ಧಿಕಾರಿ ಡಾ| ಎನ್‌. ಪ್ರೇಮಸುಧಾ ಮಾತನಾಡಿ, ಫೆ. 8 ರಿಂದ 12ರ ತನಕ ಚಳ್ಳಕೆರೆಯ ಸರ್ಕಾರಿ ಆಸ್ಪತ್ರೆ ಆವರಣದ ಕೋವಿಡ್‌ ಕೇಂದ್ರ, ನಾಯಕನಹಟ್ಟಿ, ಪರಶುರಾಮಪುರ ಆರೋಗ್ಯ ಸಮುದಾಯ ಕೇಂದ್ರಗಳಲ್ಲಿ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ:ನರೇಗಾ ಹಣ ದುರ್ಬಳಕೆ: ಕ್ರಮಕ್ಕೆ ವೈ.ಎನ್‌. ಆಗ್ರಹ

ಸುಮಾರು 1500ಕ್ಕೂ ಹೆಚ್ಚು ಜನರು ಲಸಿಕೆಪಡೆಯಲಿದ್ದಾರೆ. ಪ್ರತಿಯೊಬ್ಬರೂ ಈ ಲಸಿಕೆಯನ್ನು ತಪ್ಪದೇ ಪಡೆಯುವಂತೆ ಮನವಿ ಮಾಡಿದರು. ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌, ನಗರಸಭೆ ಪೌರಾಯುಕ್ತ ಪಿ. ಪಾಲಯ್ಯ, ಪೊಲೀಸ್‌ ಇನ್‌  ಪೆಕ್ಟರ್‌ ಜೆ.ಸಿ. ತಿಪ್ಪೇಸ್ವಾಮಿ, ಕಂದಾಯ ಇಲಾಖೆ ನೌಕರರು ಹಾಗೂ ಪೌರ ಕಾರ್ಮಿಕರು ಉಚಿತ ಲಸಿಕೆ ಪಡೆದುಕೊಂಡರು. ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಜೈತುಂಬಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಟಿ. ರಮೇಶ್‌ ಗೌಡ ಇದ್ದರು.

ಟಾಪ್ ನ್ಯೂಸ್

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.