‘ರಾಮ್ ತೇರಿ ಗಂಗಾ ಮೈಲಿ’ ನಟ ರಾಜೀವ್ ಕಪೂರ್ ಇನ್ನಿಲ್ಲ


Team Udayavani, Feb 9, 2021, 7:10 PM IST

Actor Rajiv Kapoor Dies At 58

ಮುಂಬೈ: ಖ್ಯಾತ ಬಾಲಿವುಡ್ ನಟ, ರಾಮ್ ತೇರಿ ಗಂಗಾ ಮೈಲಿ ಖ್ಯಾತಿಯ ರಾಜೀವ್ ಕಪೂರ್ ಅವರು ಮಂಗಳವಾರ ಫೆ.9 ರಂದು ನಿಧನರಾಗಿದ್ದಾರೆ. ಇವರ ನಿಧನದ ಸುದ್ದಿ ತಿಳಿದು ಹಲವಾರು ಬಾಲಿವುಡ್ ತಾರೆಯರು ಕಂಬನಿ ಮಿಡಿದಿದ್ದಾರೆ.

58 ವರ್ಷದವರಾದ ರಾಜೀವ್ ಕಪೂರ್ ಗೆ  ಹೃದಯಾಘಾತವಾಗಿತ್ತು. ತಕ್ಷಣವೇ ಮುಂಬೈನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕುರಿತು ತಮ್ಮ ಇನ್ ಸ್ಟಾಗ್ರಾಂ ಖಾತೆಯ ಮೂಲಕ  ಮಾಹಿತಿ ಹಂಚಿಕೊಂಡಿರುವ ರಿಷಿ ಕಪೂರ್ ಪತ್ನಿ ನೀತು ಕಪೂರ್, ರಾಜೀವ್ ಕಪೂರ್ ಅವರ  ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಇದನ್ನೂ ಓದಿ:ಇನ್ನೆರಡು ದಿನದಲ್ಲಿ ಸಾರಿಗೆ ನೌಕರರ ಸಂಬಳ ನೀಡುತ್ತೇವೆ: ಲಕ್ಷಣ ಸವದಿ

1983 ರಲ್ಲಿ ಮೊದಲ ಬಾರಿಗೆ ‘ಏಕ್ ಜಾನ್ ಹೈನ್ ಹಮ್’ ಚಿತ್ರದ ಮೂಲಕ ಬಾಲಿವುಡ್ ಪ್ರವೇಶ ಮಾಡಿದ ರಾಜೀವ್ ಕಪೂರ್, ರಾಮ್ ತೇರಿ ಗಂಗಾ ಮೈಲಿ ಸಿನಿಮಾದಲ್ಲಿ ಮೊದಲ ಬಾರಿ ನಾಯಕನಾಗಿ ಕಾಣಿಸಿಕೊಂಡಿದ್ದರು. ನಂತರ ಆಸ್ಮಾನ್, ಲವರ್ ಬಾಯ್  ಮುಂತಾದ ಸಿನಿಮಾಗಳಲ್ಲಿ ನಾಯಕನಾಗಿ ತೆರೆ ಮೇಲೆ ಮಿಂಚಿದ್ದು, 1990 ರಲ್ಲಿ ತೆರೆಕಂಡ ಜಿಮ್ಮೆದಾರ್ ಇವರ ಕೊನೆಯ ಚಿತ್ರವಾಗಿತ್ತು. 1996 ರಲ್ಲಿ ಪ್ರೇಮ್ ಗ್ರಂಥ ಚಿತ್ರವನ್ನು ನಿರ್ದೇಶನ ಮಾಡಿದ್ದು, ಆ ಬಳಿಕ ಚಿತ್ರರಂಗದಿಂದ ಹೊರಗುಳಿದಿದ್ದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.