ಭ್ರಷ್ಟಾಚಾರ ಮುಚ್ಚಿ ಹಾಕಲು ಯತ್ನ-ಆರೋಪ

Team Udayavani, Feb 10, 2021, 4:43 PM IST

Corruption

ಹೊಸನಗರ: ನಾಗೋಡಿ ನಿಟ್ಟೂರು ಗ್ರಾಪಂನಲ್ಲಿ ನರೇಗಾ ಕುರಿತ ಗ್ರಾಮಸಭೆಯನ್ನು ಸೂಕ್ತ ಮಾಹಿತಿ ನೀಡದೆ ನಡೆಸಿದ್ದು, ಯೋಜನೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಯತ್ನಿಸಲಾಗಿದೆ ಎಂದು ಗ್ರಾಪಂ ಮಾಜಿ ಸದಸ್ಯ ಮಂಜಪ್ಪ, ನಾಗೇಂದ್ರ ಜೋಗಿ, ರವೀಶ ಮಡೋಡಿ, ಚಂದ್ರೇಗೌಡ ನಾಗೋಡಿ ಆರೋಪಿಸಿದ್ದಾರೆ.

ನಾಗೋಡಿ ನಿಟ್ಟೂರು ಗ್ರಾಪಂನಲ್ಲಿ ಸೋಮವಾರ ನಡೆದ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಆರಂಭವಾಗುತ್ತಿದ್ದಂತೆ ಸಭೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಪಂಚಾಯತ್‌ ವ್ಯಾಪ್ತಿಯಲ್ಲಿ 4 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದರೂ ಯಾರಿಗೂ ಮಾಹಿತಿ ನೀಡದೆ ತರಾತುರಿಯಲ್ಲಿ ಸಭೆ ನಡೆಸಲಾಗಿದೆ ಎಂದು ಆರೋಪಿಸಿದರು.

14ನೇ ಹಣಕಾಸು ಯೋಜನೆಯಡಿ ನಾಗೋಡಿ ಗ್ರಾಮದ ಸನಂ 305ರಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕದ  ಸುತ್ತ ಪ್ರವಾಹ ಕಾಲುವೆ ನಿರ್ಮಿಸಿದ್ದು ಇದರಲ್ಲಿ ಸ್ಥಳೀಯರಿಗೆ ಕೆಲಸ ನೀಡದೆ ಬೇರೆ ಊರಿನ  ಕಾರ್ಮಿಕರನ್ನು ಕರೆತಂದು ಕಾಮಗಾರಿ ನಿರ್ವಹಿಸಲಾಗಿದೆ. ಈ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಪ್ರಕರಣವನ್ನು ಮುಚ್ಚಿ ಹಾಕುವ ಸಲುವಾಗಿ ಮಾಹಿತಿ ನೀಡದೆ ಗ್ರಾಮಸಭೆ ನಡೆಸಲಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ :ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ -ಪ್ರತಿಭಟನೆ

ಈ ಸಂಬಂಧ ನರೇಗಾ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಅಧ್ಯಕ್ಷರಿಗೆ ಮನವಿ ನೀಡಿದ ಅವರು, ಕಾಮಗಾರಿಗಳ ಸಮಗ್ರ ತನಿಖೆ ನಡೆಯಬೇಕು. ಇದರಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಬೇಕು. ಬಳಿಕ ಪಂಚಾಯತ್‌ನಿಂದ ಎಲ್ಲಾ ಜನರಿಗೂ ಮುಂಚಿತವಾಗಿ ಸೂಕ್ತ ಮಾಹಿತಿ ನೀಡಿ ಗ್ರಾಮಸಭೆ ನಡೆಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.