ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್‌ರ ಮನಗೆದ್ದ ಕಬ್ಬಿನ ಗದ್ದೆ ಡ್ಯಾನ್ಸ್‌

Team Udayavani, Feb 11, 2021, 7:30 AM IST

ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್‌ರ ಮನಗೆದ್ದ ಕಬ್ಬಿನ ಗದ್ದೆ ಡ್ಯಾನ್ಸ್‌

ಹಳೇ ಹಾಡುಗಳ ಮರುಸೃಷ್ಟಿ ಸಿನೆಮಾದಲ್ಲಿ ಹೊಸತಲ್ಲ. ಆದರೆ, ಹಳೇ ಸಿನೆಮಾದ ಜನಪ್ರಿಯ ಹಾಡನ್ನು ಇಲ್ಲೊಬ್ಬಳು ಹುಡುಗಿ ಕಬ್ಬಿನ ಗದ್ದೆ ನಡುವೆ ಅಭಿನಯಿಸಿ, ತೋರಿಸಿ ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್‌ರ ಮನಸ್ಸು ಗೆದ್ದಿದ್ದಾಳೆ.

1957ರ “ಮದರ್‌ ಇಂಡಿಯಾ’ ಚಿತ್ರದಲ್ಲಿ ನಟಿ ನರ್ಗೀಸ್‌ ಗದ್ದೆಗಳ ಮಧ್ಯದಲ್ಲಿ “ಘೂಂಘಾಟ್‌ ನಹೀಂ ಖೂಲೂನ್‌ ಸೈಯಾ ಟೊರೆ ಆಗೆ…’ ಎಂಬ ಹಾಡಿಗೆ ನರ್ತಿಸಿದ್ದರು. ಲತಾ ಮಂಗೇಶ್ಕರ್‌ ಕಂಠದಿಂದ ಹೊಮ್ಮಿದ್ದ ಈ ಹಾಡಿನ ಜನಪ್ರಿಯತೆ ಮನಗಂಡ ಉತ್ತರಪ್ರದೇಶದ ಅಮೊಹಾ ಹಳ್ಳಿಯ ಹುಡುಗಿ, ನರ್ಗೀಸ್‌ ರೀತಿಯ ಉಡುಪು ತೊಟ್ಟು, ಕಬ್ಬಿನ ಗದ್ದೆಯಲ್ಲಿ ಅದೇ ರೀತಿ ಡ್ಯಾನ್ಸ್‌ ಮಾಡಿದ್ದಾಳೆ. ಅಕ್ಕಪಕ್ಕದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾದ ಮಹಿಳೆಯರ ನಡುವೆ ಹುಡುಗಿ ಮಾಡಿರುವ ಮೋಹಕ ಡ್ಯಾನ್ಸ್‌ ಭಾರೀ ವೈರಲ್‌ ಆಗಿದ್ದು, ಸ್ವತಃ ಮಾಧುರಿ ಇದನ್ನು ಶೇರ್‌ ಮಾಡಿ, ಶಹಬ್ಟಾಶ್‌ ಹೇಳಿದ್ದಾರೆ.

ಟಾಪ್ ನ್ಯೂಸ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಐವರು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಆರು ಜನರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Deepika Padukone ತಾಯ್ತನ ಪ್ರಶ್ನಿಸಿದ ನೆಟ್ಟಿಗರಿಗೆ ಪತಿ ರಣವೀರ್‌ ತಿರುಗೇಟು

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಐವರು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಆರು ಜನರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.