“ಹೂ ಈಸ್ ಈಶ್ವರಪ್ಪ, ಐ ಡೋಂಟ್ ಕೇರ್ ಈಶ್ವರಪ್ಪ”: ತಿರುಗೇಟು ನೀಡಿದ ಸಿದ್ದರಾಮಯ್ಯ

ಕುರುಬ ಸಮಾಜವನ್ನು ಒಡೆಯುವುದೇ ರಾಲಿಯ ಉದ್ದೇಶ

Team Udayavani, Feb 11, 2021, 11:56 AM IST

siddaramaih

ಹುಬ್ಬಳ್ಳಿ: ಕುರುಬರ ಎಸ್.ಟಿ. ಹೋರಾಟ ಆರ್.ಎಸ್.ಎಸ್ ಪ್ರೇರಿತವಾಗಿದ್ದು,  ಈಶ್ವರಪ್ಪ ಅವರನ್ನು ಇಟ್ಟುಕೊಂಡು ಈ ಹೋರಾಟ ಮಾಡಿಸುತ್ತಿದೆ. ಈಶ್ವರಪ್ಪ ಅವರಿಂದ ನಾನು ಸರ್ಟಿಫಿಕೇಟ್ ಬೇಕಾಗಿಲ್ಲ. ನಾನು ಏನು ಅಭಿವೃದ್ಧಿ ಮಾಡಿದ್ದೇನೆ ಅಂತ ರಾಜ್ಯದ ಜನತೆಗೆ ಗೊತ್ತಿದೆ. ಹೂ ಈಸ್ ಈಶ್ವರಪ್ಪ, ಐ ಡೋಂಟ್ ಕೇರ್ ಈಶ್ವರಪ್ಪ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಾಧನೆ ಬಗ್ಗೆ ಅವರಿಗೆ ವರದಿ ಕೊಡುವ ಅಗತ್ಯವಿಲ್ಲ. ಕುರುಬರಿಗೆ ಎಸ್ ಟಿ ಮೀಸಲು ನೀಡುವ ವಿಚಾರದಲ್ಲಿ, ಕುಲಶಾಸ್ತ ಅಧ್ಯಯನದ ವರದಿ ಬಂದಿಲ್ಲ, ವರದಿ ಬರುವ ಮುನ್ನವೇ ಹೋರಾಟ ಬೇಡ ಅಂದಿದ್ದೆ. ನಾನು ಸಿಎಂ ಆಗಿದ್ದ ವೇಳೆ ನಾಲ್ಕು‌ ಜಿಲ್ಲೆಗಳಲ್ಲಿ ಕುರುಬರನ್ನು ಎಸ್ ಟಿಗೆ ಸೇರಿಸಬೇಕು ಅಂತಾ ಆದೇಶ ಮಾಡಿದ್ದೆ, ಎಸ್ ಟಿ ಮೀಸಲು ಹೋರಾಟದಲ್ಲಿ ನಾನು ಎಂದಿಗೂ ರಾಜಕೀಯ ಮಾಡಲ್ಲ, ಇದು ಆರ್ ಎಸ್ ಎಸ್ ಪ್ರೇರಿತ ಹೋರಾಟವಾಗಿದೆ. ಕುರುಬ ಸಮಾಜವನ್ನು ಒಡೆಯುವುದೇ ಇದರ ಉದ್ದೇಶ ಎಂದರು.

ಇದನ್ನೂ ಓದಿ:ಪ್ಯಾಂಗಾಂಗ್‌ ತಟದಿಂದ ಉಭಯ ಸೇನೆ ವಾಪಸ್‌; ಚೀನಾ ರಕ್ಷಣಾ ಇಲಾಖೆಯಿಂದ ಮಾಹಿತಿ

ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ‌ ನೆಲೆ ಇಲ್ಲ. ಹೀಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ನೇರವಾಗಿ ಬಿಜೆಪಿಗೆ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಕೊರೆತೆಯಿಲ್ಲ. ಚುನಾವಣೆ ಘೋಷಣೆಯಾದ ಕೂಡಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಈ ಸಮಯದಲ್ಲಿ ಹಿಂದ್ ಸಮಾವೇಶ ಮಾಡಲ್ಲ, ಕಾಂಗ್ರೆಸ್ ಹಿಂದುಳಿದವರ ಪರವಾಗಿದೆ, ಹೋರಾಟದ ಅವಶ್ಯಕತೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?

dks

DCM ; ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್

1-shaa

POK ಅನ್ನು ನಾವು ಬಿಟ್ಟು ಬಿಡಬೇಕೆ?: ಮಣಿಶಂಕರ್ ಹೇಳಿಕೆಗೆ ಶಾ ಕಿಡಿ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dks

DCM ; ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ

1-wqew-ewqe

Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ

2-bng-crime

Bengaluru Crime: ಕೆಎಎಸ್‌ ಅಧಿಕಾರಿ ಪತ್ನಿ ಶಂಕಾಸ್ಪದ ಸಾವು

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?

dks

DCM ; ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್

1-shaa

POK ಅನ್ನು ನಾವು ಬಿಟ್ಟು ಬಿಡಬೇಕೆ?: ಮಣಿಶಂಕರ್ ಹೇಳಿಕೆಗೆ ಶಾ ಕಿಡಿ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.