ಮಾಜಿ ಪಾಕಿಸ್ತಾನಿ ವೇಗಿ ಯೂನಿಸ್ ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ ಸಾನಿಯಾ

“ವಾವ್ಹ್ .. ನನ್ನ ಇಬ್ಬರು ಫೆವರೇಟ್  ಗಳಿಗೆ ಮದುವೆ ವಾರ್ಷಿಕೋತ್ಸವದ ಶುಭಾಶಯಗಳು” ಎಂದು ಟ್ವೀಟ್ ಮಾಡಿದ ಮೂಗುತಿ ಸುಂದರಿ

Team Udayavani, Feb 11, 2021, 2:17 PM IST

Indian tennis star Sania Mirza wishes former Pakistan paceman Waqar Younis on wedding anniversary

ನವ ದೆಹಲಿ : ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನದ ಮಾಜಿ ವೇಗಿ ವಕಾರ್ ಯೂನಿಸ್ ಅವರ  21 ನೇ ವಿವಾಹ ವಾರ್ಷಿಕೋತ್ಸವದಂದು ಟ್ವಿಟ್ಟರ್ ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಪಾಕಿಸ್ತಾನದ ಆಲ್‌ ರೌಂಡರ್ ಶೋಯೆಬ್ ಮಲಿಕ್ ಅವರ ಪತ್ನಿ ಸಾನಿಯಾ, ವಾಕರ್ ಅವರ ಪತ್ನಿ ಫರಿಯಾಲ್ ವಾಕರ್ ಅವರ ಪೋಸ್ಟ್ ನ್ನು ರಿಟ್ವೀಟ್ ಮಾಡಿ, “ವಾವ್ಹ್ .. ನನ್ನ ಇಬ್ಬರು ಫೆವರೇಟ್  ಗಳಿಗೆ ಮದುವೆ ವಾರ್ಷಿಕೋತ್ಸವದ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.

ಓದಿ : ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ

14 ವರ್ಷಗಳ ವೃತ್ತಿಜೀವನದಲ್ಲಿ 373 ಟೆಸ್ಟ್ ವಿಕೆಟ್ ಮತ್ತು 416 ಏಕದಿನ ವಿಕೇಟ್ ಗಳನ್ನು ಪಡೆದಿದ್ದ ವಾಕರ್ ಯೂನಿಸ್ ಪಾಕಿಸ್ತಾನದ ಪ್ರಮುಖ ವೇಗಿಗಳಲ್ಲಿ ಒಬ್ಬರು. ಯೂನಿಸ್ ಕೂಡ ಪಾಕಿಸ್ತಾನ ತಂಡದ ನಾಯಕನಾಗಿದ್ದರು ಮತ್ತು ಕೆಲವು ಕಾಲ ಪಾಕಿಸ್ತಾನ ತಂಡಕ್ಕೆ ಮುಖ್ಯ ತರಬೇತುದಾರರಾಗಿದ್ದರು.

ಕಳೆದ ತಿಂಗಳು ಸಾನಿಯಾ ಮಿರ್ಜಾ ಕೋವಿಡ್ ಸೋಂಕಿಗೆ ಒಳಗಾಗಿದ್ದ ವಿಚಾರವನ್ನು ಹಾಗೂ ಅವರು ಎದುರಿಸಿದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದರು.

“ಜಗತ್ತಿನಲ್ಲಿ ಏನಾಗುತ್ತಿದೆ ಎನ್ನುವುದರ ಬಗ್ಗೆ ನಿಮಗೆ ಅರಿವಿರಲಿ. ನಾನು ಕೋವಿಡ್ ಸೋಂಕಿನ ವಿರುದ್ಧ ಹೋರಾಡಿ ಸರ್ವಶಕ್ತನ ಆಶೀರ್ವಾದದಿಂದ ಗುಣಮುಖಳಾಗಿದ್ದೇನೆ. ನಾನು ಎಲ್ಲ ರೀತಿಯಿಂದಲೂ ಎಚ್ಚರದಿಂದಿದ್ದೆ ಆದರೂ ಸೋಂಕಿಗೆ ಒಳಗಾಗುವಂತಾಯ್ತು. ನಾವು ನಮ್ಮ ಕುಟುಂಬದವರನ್ನು ಸೋಂಕು ತಗುಲದಂತೆ ರಕ್ಷಣೆ ಮಾಡಬೇಕು. ಮಾಸ್ಕ್ ಧರಿಸಬೇಕು, ಆಗಾಗ ಕೈ ತೊಳೆಯುತ್ತರಬೇಕು, ನಾವು ನಮ್ಮನ್ನು ರಕ್ಷಿಸಿಕೊಳ್ಳುವುದರೊಂದಿಗೆ ನಮ್ಮ ಪ್ರೀತಿ ಪಾತ್ರರನ್ನು ಕೂಡ ಕೋವಿಡ್ ಸೋಂಕು ತಗುಲದಂತೆ ರಕ್ಷಿಸೋಣ” ಎಂದು ಜನವರಿ 19ರಂದು ಸಾನಿಯಾ ಬರೆದುಕೊಂಡಿದ್ದರು.

ಓದಿ : “ನಮಗೆ ರಾಜಕೀಯ ಮತ್ತು ಜೀವನದಲ್ಲಿ ಗಾಂಧಿ ನಡೆಗಳು ಆದರ್ಶ” : ಪ್ರಧಾನಿ ಮೋದಿ

 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.