ಕಲಾಮಂದಿರದಲ್ಲಿ ರಂಗ ತರಬೇತಿ ಶಿಬಿರಕ್ಕೆ ಚಾಲನೆ

Team Udayavani, Feb 11, 2021, 4:07 PM IST

Drive to the theater training camp in the gallery

ಮೈಸೂರು: ಕಲಾಮಂದಿರದ “ಚಿಂತನ ಚಾವಡಿ’ ವೇದಿಕೆಯಲ್ಲಿ ಬುಧವಾರ ದೇಸಿ ರಂಗ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ರಂಗ ಮತ್ತು ನೃತ್ಯ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಂಗಾ ಯಣದ ನಿವೃತ್ತ ಉಪನಿರ್ದೇಶಕ ಮ.ಗು. ಸದಾನಂದಯ್ಯ ಕಂಸಾಳೆ ಬಾರಿಸುವ ಮೂಲಕ ರಂಗ ಮತ್ತು ನೃತ್ಯ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ, ಕಲೆಗಳು ಎಲ್ಲಿ ಜೀವಂತವಾಗಿರುತ್ತವೊ ಅಲ್ಲಿ ವಿಕಾಸ, ಬದಲಾವಣೆ ಹಾಗೂ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ರಂಗಭೂಮಿ, ಲಲಿತಕಲೆಗಳು ನೆಲದ ತಾಯಿ ಬೇರು.

ಇದನ್ನೂ ಓದಿ:ಕಾಲೇಜಿನಲ್ಲಿ ಪರೀಕ್ಷೆ ವೇಳೆ ಕುಸಿದ ಛಾವಣಿಗಾರೆ

ಇದನ್ನು ಯಾರು ಮರೆಯುತ್ತಾರೊ ಅಲ್ಲಿ ಸಮೃದ್ಧಿ ಇರಲು ಸಾಧ್ಯವೇ ಇಲ್ಲ ಎಂದು ಹೇಳಿದರು. ಸಂಸ್ಥೆಯ ಕಾರ್ಯದರ್ಶಿ ಕೃಷ್ಣ ಜನಮನ ಮಾತನಾಡಿ, ಶಿಬಿರದಲ್ಲಿ ಇದೇ ಪ್ರಥಮವಾಗಿ ಹೆಣ್ಣು ಮಕ್ಕಳಿಂದಲೇ ಜಲಗಾರ ನಾಟಕ ಪ್ರದ ರ್ಶನ ನೀಡುವ ಕುರಿತು ಯೋಜಿಸಲಾಗಿದೆ.

10 ದಿನಗಳ ಶಿಬಿರದಲ್ಲಿ ಡೊಳ್ಳು ಕುಣಿತ, ಕಂಸಾಳೆ, ಮಾರಿ ಕುಣಿತ, ರಂಗ ತರಬೇತಿ ನೀಡ  ಲಾಗುವುದು. ಶಿಬಿರ ಮುಕ್ತಾಯವಾದ ಬಳಿಕ ನಾಟಕವನ್ನು ಪ್ರದರ್ಶಿಸಲಾಗುವುದು. ಇದ ರೊಂ ದಿಗೆ ಶಿಬಿರಾರ್ಥಿಗಳಿಗೆ ವೇದಿಕೆ ಭಯ (ಸ್ಟೇಜ್‌ ಫಿಯರ್‌)ವನ್ನೂ ಹೋಗಲಾಡಿಸ ಲಾಗು ವುದು ಎಂದು ತಿಳಿಸಿದರು. ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಮುಖ್ಯಸ್ಥ ಪ್ರೊ.ಮೈಸೂರು ಕೃಷ್ಣಮೂರ್ತಿ, ಸಹ ಪ್ರಾಧ್ಯಾಪಕರಾದ ಡಾ.ವಿಜಯಲಕ್ಷ್ಮೀ, ಡಾ.ಎಸ್‌. ಜಿ.ರಾಘವೇಂದ್ರ ಇತರರಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.