ಪ್ಯಾನ್ ಇಂಡಿಯಾ ಸಿನಿಮಾ ‘ಲೈಗರ್’ ಬಿಡುಗಡೆ ದಿನಾಂಕ ಪ್ರಕಟ

Team Udayavani, Feb 11, 2021, 8:45 PM IST

Liger: Vijay Deverakonda, Ananya Panday’s Film To Release In Cinemas Worldwide

ಮುಂಬೈ: ಯೂಥ್ ಸ್ಟಾರ್ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾವಾದ  ‘ಲೈಗರ್’ ಸಿನಿಮಾದ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಮುಂಬರುವ ಸೆಪ್ಟೆಂಬರ್ 9 ಕ್ಕೆ ಸಿನಿಮಾವನ್ನು ಬಿಡುಗಡೆಗೊಳಿಸುವುದಾಗಿ ಚಿತ್ರ ತಂಡ ತಿಳಿಸಿದೆ.

ನಿನ್ನೆಯಷ್ಟೇ ‘ಲೈಗರ್’ ಸಿನಿಮಾದ ಬಿಡುಗಡೆ ದಿನಾಂಕವನ್ನು ತಿಳಿಸುವುದಾಗಿ ಹೇಳಿದ್ದ ಚಿತ್ರತಂಡ ಇದೀಗ ಚಿತ್ರದ ಬಿಡುಗಡೆ ದಿನಾಂಕವನ್ನು ಫೈನಲ್ ಮಾಡಿದೆ. ಈ ಕುರಿತಾಗಿ ತಮ್ಮ ಇನ್ ಸ್ಟಾಗ್ರಾಂ  ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ನಟ ವಿಜಯ್ ದೇವರಕೊಂಡ, ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 9 ರಂದು ನಾವು  ಬರುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಅವಮಾನಕ್ಕೊಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಗೆ ಧೈರ್ಯ ತುಂಬಿದ ಶಿಕ್ಷಣ ಸಚಿವ

ಕೆಲ ದಿನಗಳ ಹಿಂದೆಯಷ್ಟೇ ಚಿತ್ರದ ಫಸ್ಟ್ ಲುಕ್ ಅನ್ನು  ಬಿಡುಗಡೆಗೊಳಿಸಿದ್ದ ಚಿತ್ರತಂಡ ಸಿನಿ ರಸಿಕರಲ್ಲಿ ಭಾರಿ ಕುತೂಹಲವನ್ನು ಉಂಟುಮಾಡಿತ್ತು. ಲೈಗರ್ ಸಿನಿಮಾ ತೆಲುಗು ಸೇರಿದಂತೆ ಹಿಂದಿಯಲ್ಲಿಯೂ ಶೂಟ್ ಮಾಡಲಾಗಿದ್ದು, ಈ ಸಿನಿಮಾದ ಮೂಲಕ ವಿಜಯ್ ದೇವರಕೊಂಡ ಬಾಲಿವುಡ್ ಅಂಗಳಕ್ಕೂ ಪದಾರ್ಪಣೆ ಮಾಡಿದ್ದಾರೆ.

ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿರುವ ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿದ್ದು, ಮನಿ ಶರ್ಮಾ ಸಂಗೀತ ನಿರ್ದೇಶನ ಮಾಡಿದ್ದಾರೆ.

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.