ಮಾಹಿತಿ ಸೋರಿಕೆಯ ಆರೋಪದ ಸುಳಿಯಲ್ಲಿ ಕೂ…

ಬಳಕೆದಾರರ ಹೆಸರು, ಲಿಂಗ, ಜನ್ಮ ದಿನಾಂಕ, ಇ.ಮೇಲ್ ಮಾಹಿತಿಗಳನ್ನು ಒಳಗೊಂಡಂತೆ ಹಲವಾರು ವೈಯಕ್ತಿಕ ಮಾಹಿತಿಗಳನ್ನು ಸೋರಿಕೆ

Team Udayavani, Feb 12, 2021, 6:50 PM IST

Koo, Indian Twitter Lookalike, Exposing Users’ Personal Data

ನವದೆಹಲಿ: ಆತ್ಮ ನಿರ್ಭರ ಭಾರತ ಪರಿಕಲ್ಪನೆಯ ಹಿನ್ನೆಲೆಯಲ್ಲಿ ಮುನ್ನೆಲೆಗೆ ಬಂದಿರುವ ಸ್ವದೇಶಿ  ಆ್ಯಪ್ ಕೂ… ತನ್ನ ಬಳಕೆದಾರರ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದೆ ಹಾಗೂ  ಈ ಆ್ಯಪ್ ಮೇಲೆ  ಚೀನಾ ಹಣಕಾಸಿನ ಹೂಡಿಕೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕೂ.. ಆ್ಯಪ್ ಮೇಲೆ ಚೀನಾ ಮೂಲಕ ವೆಂಚರ್ ಕ್ಯಾಪಿಟಲ್ ಸಂಸ್ಥೆಯಾಗಿರುವ ಲೀ ಶುನ್ವೆ ಒಂದಷ್ಟು ಹೂಡಿಕೆಯನ್ನು ಮಾಡುವ ಮೂಲಕ ಪಾಲುದಾರಿಕೆಯನ್ನು ಹೊಂದಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಆದರೆ ಈ ಕುರಿತಾಗಿ ತಮ್ಮ ಸ್ಪಷ್ಟನೆಯನ್ನು ನೀಡಿರುವ ಕೂ ಆ್ಯಪ್ ನ CEO ಹಾಗೂ ಸಹ ಸಂಸ್ಥಾಪಕ ರಾಧಾಕೃಷ್ಣ, ಕೂ ಆ್ಯಪ್ ನಲ್ಲಿ ತನ್ನ ಪಾಲುದಾರಿಕೆಯನ್ನು ಹೊಂದಿರುವ ಶುನ್ವೆ ಕ್ಯಾಪಿಟಲ್ ಸಂಸ್ಥೆ ಕೂ… ಅನ್ನು ತೊರೆಯಲಿದೆ. ಪ್ರಸ್ತುತ ಈ ಸಂಸ್ಥೆ ಕೂ… ಆ್ಯಪ್ ನಲ್ಲಿ ಕೇವಲ ಒಂದಂಕಿ ಪಾಲುದಾರಿಕೆಯನ್ನು ಮಾತ್ರ ಹೊಂದಿದೆ ಎಂದಿದ್ದಾರೆ.

ಇನ್ನು ಪ್ಲಂಚ್ ಸೆಕ್ಯೂರಿಟಿ ಸಂಶೋಧಕ ಎಲಿಯಟ್ ಆಂಡರ್ಸನ್ ಕೂ ಆ್ಯಪ್ ನ ಮಾಹಿತಿ ಸೋರಿಕೆಯ ಕುರಿತಾಗಿ ಟ್ವೀಟ್  ಮಾಡಿದ್ದು, ನಾನು  ಈ ಆ್ಯಪ್ ಅನ್ನು 30 ನಿಮಿಷ ಗಳ ಕಾಲ ಗಮನಿಸಿದ್ದೇನೆ. ಈ ಸಮಯದಲ್ಲಿ ಇದು ತನ್ನ ಬಳಕೆದಾರರ ಹೆಸರು, ಲಿಂಗ, ಜನ್ಮ ದಿನಾಂಕ, ಇ.ಮೇಲ್ ಮಾಹಿತಿಗಳನ್ನು ಒಳಗೊಂಡಂತೆ ಹಲವಾರು ವೈಯಕ್ತಿಕ ಮಾಹಿತಿಗಳನ್ನು ಸೋರಿಕೆ ಮಾಡುವ  ಅಂಶ ತಿಳಿದು ಬಂದಿದೆ ಎಂದಿದ್ದಾರೆ.

ಆದರೆ ಆಂಡರ್ಸನ್ ಅವರ  ಹೇಳಿಕೆಯನ್ನು ತಳ್ಳಿ ಹಾಕಿರುವ ರಾಧಾಕೃಷ್ಣ ಅವರು ಕೂ ಆ್ಯಪ್ ನಲ್ಲಿ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಅನಗತ್ಯವಾಗಿ ಆರೋಪಿಸಲಾಗುತ್ತಿದೆ. ಇದು ಸುಳ್ಳು ಮಾಹಿತಿಯಾಗಿದೆ ಎಂದಿದ್ದು, ಕೂ… ಆ್ಯಪ್ ನಲ್ಲಿ ಬಳಕೆದಾರರು ಸ್ವಯಂ ಪ್ರೇರಿತವಾಗಿ ತಮ್ಮ ಮಾಹಿತಿಗಳನ್ನು ಕಾಣುವಂತೆ ಮಾಡಿದರೆ ಮಾತ್ರ ಅವರ ಪ್ರೋಫೈಲ್ ನಲ್ಲಿ ಮಾಹಿತಿಗಳು ಕಾಣಿಸಿಕೊಳ್ಳುತ್ತದೆಯೇ ಹೊರತು ನಾವು ಯಾವುದೇ ಮಾಹಿತಿಗಳನ್ನು ಸೋರಿಕೆ ಮಾಡುವುದಿಲ್ಲ ಎಂದಿ‍ದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ: ಎಚ್.ವಿಶ್ವನಾಥ್ ವಾಗ್ದಾಳಿ

ರೈತ ಚಳುವಳಿಯ ಹಿನ್ನೆಲೆಯಲ್ಲಿ ಸರ್ಕಾರ   ಆದೇಶ ಗಳಿಗೆ ಬದ್ಧವಾಗದೆ ಆಡಳಿತದ  ಕೆಂಗಣ್ಣಿಗೆ ಗುರಿಯಾಗಿರುವ ಟ್ಟೀಟರ್ ಗೆ ಪರ್ಯಾಯವಾಗಿ ಭಾರತೀಯ ಮೂಲದ ಕೂ… ತನ್ನ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಹಲವಾರು ರಾಜಕಾರಣಿಗಳು ಹಾಗೂ ಕ್ರಿಕೆಟಿಗರನ್ನು ಒಳಗೊಂಡಂತೆ 3 ಮಿಲಿಯನ್ ಗೂ ಅಧಿಕ ಜನರು ಈ ಆ್ಯಪ್ ಅನ್ನು ಬಳಸಲು ಆರಂಭಿಸಿದ್ದರು.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.