ಚೆಕ್‌ ಡ್ಯಾಂ ಕಾಮಗಾರಿ ಕಳಪೆ-ಆಕ್ರೋಶ

Team Udayavani, Feb 13, 2021, 8:18 PM IST

ಚೆಕ್‌ ಡ್ಯಾಂ ಕಾಮಗಾರಿ ಕಳಪೆ-ಆಕ್ರೋಶ

ಸವಣೂರ: ಕೃಷಿ ಇಲಾಖೆಯಿಂದಹತ್ತಿಮತ್ತೂರ ಹೋಬಳಿ ವ್ಯಾಪ್ತಿಯ ಹಳ್ಳಗಳಲ್ಲಿ ನಿರ್ಮಾಣ ಮಾಡಿರುವ ಚೆಕ್‌ ಡ್ಯಾಂ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು,ನೀರು ನಿಲ್ಲದಂತಾಗಿದೆ ಎಂದು ತಾಪಂಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಧರಮೂರ್ತಿಡಿ.ಎಂ. ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ತಾಪಂ ಮಾಸಿಕ ಕೆಡಿಪಿ ಸಭೆಯಲ್ಲಿ ನಡೆಯಿತು.

ತಾಪಂನ 33 ಲಕ್ಷ ರೂ. ಅನುದಾನದಲ್ಲಿಸುಮಾರು 8 ಚೆಕ್‌ ಡ್ಯಾಂಗಳನ್ನುನಿರ್ಮಿಸಲಾಗಿದೆ. ಇದರಲ್ಲಿ ಕೇವಲ 25 ಲಕ್ಷ ರೂ. ಮಾತ್ರ ಬಿಡುಗಡೆಗೊಂಡಿದೆ.ಇನ್ನುಳಿದ ಹಣ ಬಿಡುಗಡೆಗೊಂಡಿಲ್ಲ ಎಂದು ವರದಿಯನ್ನು ಅಧಿಕಾರಿಗಳು ಸಲ್ಲಿಸುತ್ತಿದ್ದಂತೆ, ಮೊದಲು ನಿರ್ಮಾಣಗೊಂಡಿದ್ದ ಚೆಕ್‌ ಡ್ಯಾಂ ಸ್ಥಳಗಳಲ್ಲಿಯೇ ಮರು ಚೆಕ್‌ ಡ್ಯಾಂ ನಿರ್ಮಾಣ ಮಾಡಲಾಗಿದೆ ಎಂದು ಪ್ರಗತಿಯನ್ನು ತೋರಿಸಿ ಹಣ ವ್ಯಯ ಮಾಡುತ್ತಿರುವುದು ತಾಪಂ ಗಮನದಲ್ಲಿದೆ. ಚೆಕ್‌ ಡ್ಯಾಂ ನಿರ್ಮಾಣ ಮಾಡಿದ ಸ್ಥಳಗಳ ಪರಿಶೀಲನೆ ಮಾಡಿ ಅದಕ್ಕೆ ಸಂಭಂದಪಟ್ಟದಾಖಲೆಗಳ ಸಮೇತ ವರದಿ ಸಲ್ಲಿಸುವಂತೆ ಅಧ್ಯಕ್ಷ ತಿಪ್ಪಣ್ಣನವರ ಅಧಿಕಾರಿಗೆ ಸೂಚಿಸಿದರು.

ತಾಪಂ ಎಡಿ ಎಸ್‌.ಎಚ್‌.ಅಮರಾಪೂರ ಮಾತನಾಡಿ, ಕಳೆದ ಸಾಲಿನಲ್ಲಿ ನರೇಗಾಯೋಜನೆಯಡಿ ರೈತರ ಜಮೀನುಗಳಲ್ಲಿಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿ ಜಿಲ್ಲೆಯಲ್ಲಿಯೇ ಪ್ರಥಮವಾಗಿಪ್ರಗತಿ ಸಾಧಿ ಸಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಕೇವಲ ಶೇ. 9 ರಷ್ಟು ಮಾತ್ರಪ್ರಗತಿಯಿಂದಾಗಿ ಸವಣೂರು ತಾಪಂ ಹಿಂದುಳಿದಿದೆ. ಹೆಚ್ಚಿನ ಪ್ರಮಾಣದಲ್ಲಿಮಾನವ ದಿನಗಳನ್ನು ಬಳಕೆ ಮಾಡಿಕೊಂಡು ಕಾಮಗಾರಿ ಮಾಡಿ ಅಭಿವೃದ್ಧಿಪಡಿಸಲು ಶ್ರಮ ವಹಿಸಬೇಕು ಎಂದರು.

ಸಭೆಗೆ ತಾಲೂಕು ಆರೋಗ್ಯಾಧಿಕಾರಿ ಚಂದ್ರಕಲಾ. ಜೆ, ಮಾತನಾಡಿ, ಕೋವಿಡ್ ಹತೋಟಿಗೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕೋವ್ಯಾಕ್ಸಿನ್‌ ಲಸಿಕೆಯನ್ನು ಪ್ರಥಮಹಂತದಲ್ಲಿ ಕೇವಲ 241 ವಾರಿಯರ್ಸ್ ಗಳಿಗೆ ಹಾಕಲಾಗಿತ್ತು. ಎರಡನೇಹಂತದ ಕೋವಿಶೀಲ್ಡ್‌ ಲಸಿಕೆ ಪಡೆಯಲುಕಂದಾಯ ಹಾಗೂ ಪಂಚಾಯತ್‌ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ ಎಂದರು.

ತಾಲೂಕಿನ ಕಡಕೋಳ ಗ್ರಾಮದಪಿಎಚ್‌ಸಿ ವೈದ್ಯರನ್ನು ಬದಲಾಯಿಸಲು ಅಧ್ಯಕ್ಷ ಸುಬ್ಬಣ್ಣನವರ ಟಿಎಚ್‌ಒ ಡಾ. ಚಂದ್ರಕಲಾ ಜೆ. ಅವರಿಗೆ ಕೋರಿಕೆ ಸಲ್ಲಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಮಾಸಿಕ ವರದಿ ಸಲ್ಲಿಸಿದರು.

ಉಪಾಧ್ಯಕ್ಷೆ ಜಯಶೀಲಾ ರೊಟ್ಟಿಗವಾಡ, ಪ್ರಭಾರ ತಹಶೀಲ್ದಾರ್‌ ಸಿ.ಎಸ್‌. ಜಾಧವ,ಎಡಿ ಎಸ್‌.ಎಚ್‌.ಅಮರಾಪೂರ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.