ವಿದ್ಯುತ್‌ ಉಳಿತಾಯಕ್ಕೆ ಸೋಲಾರ್‌ ಬಳಕೆ ಅಗತ್ಯ

Team Udayavani, Feb 15, 2021, 2:52 PM IST

ವಿದ್ಯುತ್‌ ಉಳಿತಾಯಕ್ಕೆ ಸೋಲಾರ್‌ ಬಳಕೆ ಅಗತ್ಯ

ದೇವನಹಳ್ಳಿ: ವಿದ್ಯುತ್‌ ಉಳಿತಾಯ ಮಾಡಲು ಸೋಲಾರ್‌ ಬಳಸುವಂತೆ ಆಗ ಬೇಕು. ಕೃಷಿ ಮತ್ತು ಗ್ರಾಮೀಣ ಜನರಿಗೆಉಪಯೋಗವಾಗುವ ಹಲವು ಯೋಜನೆಮಾಡಿಕೊಂಡು ಬರಲಾಗಿದೆ. ರೈತರು ತಮ್ಮ ಬೋರ್‌ವೆಲ್‌ಗ‌ಳಿಗೆ ಸೌರಶಕ್ತಿ ಪಂಪ್‌ಸೆಟ್‌ ಅಳವಡಿಸಿಕೊಂಡರೆ ಅನುಕೂಲವಾಗು ತ್ತದೆ ಎಂದು ಬೆಂಗಳೂರು ಕೃಷಿ ವಿವಿಸಹ ವಿಸ್ತರ ಣಾ ನಿರ್ದೇಶಕ ಡಾ.ಕೆ. ನಾರಾಯಣ್‌ಗೌಡ ತಿಳಿಸಿದರು.

ಕಸಬಾ ಹೋಬಳಿಯ ಕನ್ನಮಂಗಲಪಾಳ್ಯ ಗ್ರಾಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ ಹಾಗೂ ಬೆಂಗಳೂರು ಕೃಷಿ ವಿವಿ ಹಳೆಯ ವಿದ್ಯಾರ್ಥಿ ಸಂಘದಿಂದ ನಡೆದ ಸೌರಶಕ್ತಿ ಜಾಗೃತಿ ಶಿಬಿರ ದಲ್ಲಿ ಮಾತನಾಡಿದರು.

ಅರಿವು ಮೂಡಿಸುವ ಕಾರ್ಯವಾಗಲಿ: ನವೀಕರಿಸಬಹುದಾದ ವಿದ್ಯುತ್‌ಗಳಲ್ಲಿ ಸೋಲಾರ್‌ ಒಂದಾಗಿದೆ. ಸೋಲಾರ್‌ ಅಳವಡಿಕೆಯ ಬಗ್ಗೆ ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು. ನಾವು ಇರುವ ಜಾಗದಲ್ಲಿಯೇ ಸೋಲಾರ್‌ ಅಳವಡಿಸಿಕೊಂಡರೆ ಬಿಸಿಲಿನ ಶಾಖದಿಂದಲೇ ಸೋಲಾರ್‌ ದೀಪ ಬೆಳಗುತ್ತದೆ. ಬಾಗಲೂರು, ಯಡಿಯೂರು, ಚಾಲಗಟ್ಟಿ, ಮಾರಸಂದ್ರ ಹಾಗೂ ಬೂದಿಗೆರೆ ಗ್ರಾಮಗಳ ಆಯ್ದ ಬಡಕುಟುಂಬಗಳಿಗೆ ಸೌರದೀಪ ವಿತರಿಸಲಾಗುತ್ತಿದೆ ಎಂದರು.

ಹಾಪ್‌ಕಾಮ್ಸ್‌ ಉಪಾಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಸೌರ ವಿದ್ಯುತ್‌ ಬಳಕೆ ಹೆಚ್ಚಿಸಿ ವಿದ್ಯುತ್‌ ಉಳಿತಾಯ ಮಾಡಲು ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯುತ್‌ ದರ ಏರುತ್ತಲೇ ಇದೆ ಎಂದರು.

ಕನ್ನಮಂಗಲ ಗ್ರಾಪಂ ಕನ್ನಮಂಗಲಪಾಳ್ಯ ಸದಸ್ಯ ಪಿ.ನಾಗೇಶ್‌ ಮಾತನಾಡಿದರು. ಕನ್ನಮಂಗಲ ಗ್ರಾಪಂ ಸದಸ್ಯ ಮೊಹಿಸಿನ್‌ ತಾಜ್‌, ಕೆ.ಸೋಮಶೇಖರ್‌, ಹಳೇ ವಿದ್ಯಾರ್ಥಿ ಗಳ ಸಂಘದ ಸದಸ್ಯ ಗೋಪಾಲ್‌, ಡಾ.ಕೆ.ನಾರಾಯಣಗೌಡ, ಡಾ.ವಿ.ಚಂದ್ರ ಶೇಖರ್‌ ಮೂರ್ತಿ,ಪ್ರೊ.ಕೆ.ಎಂ. ಹರಿಣಿಕುಮಾರ್‌, ಡಾ.ಎಸ್‌.ಚಂದ್ರಶೇ ಖರ್‌, ಡಾ.ಬಿ.ನಾರಾಯಣಸ್ವಾಮಿ ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.