ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆ

ಆರೋಗ್ಯಕರ ಸಮಾಜಕ್ಕೆ ದಾರಿ ,ಹಾಲು, ಮೊಟ್ಟೆ ವಿತರಣೆ ಪೌಷ್ಟಿಕತೆಗೆ ಸಹಕಾರಿ

Team Udayavani, Feb 15, 2021, 3:09 PM IST

ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆ

ದೇವನಹಳ್ಳಿ: ಜಿಲ್ಲೆಯಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಫ್ಲೋರೈಡ್‌ ಅಂಶ ಹೆಚ್ಚಾಗಿದ್ದು, ನಾನಾ ರೀತಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಅಂಶದ ನಡುವೆಯೂ ಅಪೌಷ್ಟಿಕ ಮಕ್ಕಳ ಸಂಖ್ಯೆ ವರ್ಷಕ್ಕಿಂತ, ವರ್ಷ ಸಂಖ್ಯೆ ಕಡಿಮೆಯಾಗುತ್ತಿದೆ.

ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 22 ಇದ್ದು, ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ತೀವ್ರ ಇಳಿಮುಖ ಕಂಡುಬರುವುದರ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ದಾರಿಯಾಗಿದೆ. ಸರ್ಕಾರ ಅಂಗನವಾಡಿಗಳಲ್ಲಿ ಹಾಲು, ಮೊಟ್ಟೆ ವಿತರಣೆ ಮಾಡುತ್ತಿರುವುದು ಸಹಕಾರಿಯಾಗಿದೆ. ಅಪೌಷ್ಟಿಕ ನಿವಾರಣೆಗೆ ಪೋಷಕರು ಮಾತ್ರವಲ್ಲದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿ ಕೊಳ್ಳುವ ಪೋಷಣ ಅಭಿಯಾನ ಕಾರ್ಯಕ್ರಮವು ಕೂಡ ಪ್ರಮಾಣ ತಗ್ಗಿಸುವಲ್ಲಿ ನೆರವಾಗಿದೆ. ಕಳೆದ 4 ವರ್ಷಗಳಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ಇಳಿ ಮುಖವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ.

ಪೌಷ್ಟಿಕ ಆಹಾರ ಸೇವಿಸಲು ಉತ್ತೇಜನ: ತೀವ್ರ ಅಪೌಷ್ಟಿಕ ಮಕ್ಕಳನ್ನು ಗುರುತಿಸುವಿಕೆ ಮತ್ತು ಚಿಕಿತ್ಸೆ ನೀಡುವುದು. ಕೈ ತೋಟಗಳನ್ನು ಬಳಸಿ, ಪೌಷ್ಟಿಕ ಆಹಾರ ಸೇವಿಸಲು ಉತ್ತೇಜಿಸುವಂತಹ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ತೋಟಗಾರಿಕೆ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಸುತ್ತ ಕಿಚನ್‌ ಗಾರ್ಡ್‌ ನ್‌ ನಿರ್ಮಿಸಿ, ಕರಿಬೇವು, ಸೀಬೆ, ಹಲಸು, ನುಗ್ಗೆ ಇತೆ ಗಿಡ ನೆಟ್ಟುಪೋಷಿಸಿ ಅದರಲ್ಲಿ ಬರುವ ಪೌಷ್ಟಿಕ ಆಹಾರದ ಅಂಶಗಳನ್ನು ನೀಡುವ ಕಾರ್ಯ ಮಾಡಲಾಗಿದೆ.

ಚಿಕಿತ್ಸೆಗೆ 2000 ರೂ. :  ಪೌಷ್ಟಿಕ ಆಹಾರವನ್ನು 6 ತಿಂಗಳಿನಿಂದ 6 ವರ್ಷದೊರಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಪೌಷ್ಟಿಕ, ಹಾಲು, ಪುಷ್ಟಿ ಪೌಡರ್‌, ಅಪೌಷ್ಟಿಕ ಮಕ್ಕಳಿಗೆ ಚಿಕಿತ್ಸೆ ವೆಚ್ಚ 2000 ರೂ. ಗಳನ್ನು ನೀಡಲಾಗುತ್ತಿದೆ. ಅಪೌಷ್ಟಿಕ ಮಕ್ಕಳಿಗೆ ದೊಡ್ಡಬಳ್ಳಾಪುರದಲ್ಲಿ ಚಿಕಿತ್ಸೆ ಸಹ ನೀಡಲಾಗುತ್ತಿದೆ. ಉತ್ತರ ಭಾರತ, ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುವಂತೆ ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಹೇಳುತ್ತಾರೆ.

ಅಪೌಷ್ಟಿಕ ಇಳಿಮುಖ :

ಅಪೌಷ್ಟಿಕ ಮಕ್ಕಳು ಜಿಲ್ಲೆಯಲ್ಲಿ 22 ಇದ್ದು, ತಾಲೂಕುವಾರು ಅಂಕಿ-ಅಂಶ ಪ್ರಕಾರ ದೇವನ ಹಳ್ಳಿ-4, ದೊಡ್ಡಬಳ್ಳಾಪುರ-13, ಹೊಸಕೋಟೆ-2, ನೆಲಮಂಗಲ-3 ಅಪೌಷ್ಟಿಕ ಮಕ್ಕಳಿದ್ದಾರೆ. 2016- 17ರಲ್ಲಿ 169, 2017-18ರಲ್ಲಿ 120, 2018-19ರಲ್ಲಿ 35 ಹಾಗೂ 2019-20ರಲ್ಲಿ 26, ಪ್ರಸ್ತುತ ವರ್ಷದಲ್ಲಿ 22 ಅಪೌಷ್ಟಿಕ ಮಕ್ಕಳನ್ನು ಹೊಂದಿದೆ

ಅಪೌಷ್ಟಿಕ ಮಕ್ಕಳು ಕಂಡುಬಂದಲ್ಲಿ ಅವರಿಗೆ ತಕ್ಷಣ ಚಿಕಿತ್ಸೆ ಕೊಡಿಸುವುದು. ಬೇರೆ ಜಿಲ್ಲೆಗೆಹೋಲಿಸಿದರೆ, ನಮ್ಮಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆಕಡಿಮೆಯಾಗಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ,ಆರೋಗ್ಯವಂತ ಮಕ್ಕಳನ್ನಾಗಿ ಮಾಡಲಾಗುತ್ತದೆ. ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂಬುವುದು ನಮ್ಮ ಗುರಿ. ಪುಷ್ಪಲತಾ ರಾಯ್ಕರ್‌, ಉಪ ನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.