ಶಿರೂರು ಟೋಲ್ಗೇಟ್ ಸ್ಥಳೀಯರಿಗೂ ಫಾಸ್ಟ್ಯಾಗ್ ಕಡ್ಡಾಯ
Team Udayavani, Feb 17, 2021, 4:15 AM IST
ಬೈಂದೂರು: ವಿವಿಧ ಟೋಲ್ಗಳಲ್ಲಿ ಸ್ಥಳೀಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡಬೇಕೆನ್ನುವ ಬೇಡಿಕೆ ಇರುವಂತೆಯೇ ರಾಷ್ಟ್ರೀಯ ಹೆದ್ದಾರಿ ಇಲಾಖೆ ಫೆ. 15ರಿಂದ ಫಾಸ್ಟ್ಯಾಗ್ ಕಡ್ಡಾಯಗೊಳಿಸಿದ್ದು ಮಂಗಳವಾರ ಶಿರೂರು ಟೋಲ್ಗೇಟ್ನಲ್ಲಿ ಸ್ಥಳೀಯರಿಗೆ ರಿಯಾಯಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಟೋಲ್ ವ್ಯವಸ್ಥಾಪಕರು ಸರಕಾರದ ನಿಯಮದ ಪ್ರಕಾರ ಯಾವುದೇ ಸ್ಥಳೀಯ ವಾಹನಗಳಿಗೆ ಉಚಿತ ವ್ಯವಸ್ಥೆ ಇಲ್ಲ. ಮೊದಲ ದಿನವಾದುದರಿಂದ ಜನರಿಗೆ ಒಂದಿಷ್ಟು ಮಾಹಿತಿ ನೀಡಿ ಹಂತ ಹಂತವಾಗಿ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗುತ್ತದೆ.
ಸ್ಥಳೀಯ ವಾಹನಗಳಿಗೆ ರಿಯಾಯಿತಿ ದರದ ಪಾಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ