ಡಿಕೆಶಿ ಪುತ್ರಿ ವಿವಾಹ ಆರತಕ್ಷತೆಗೆ ರಾಹುಲ್‌, ಪ್ರಿಯಾಂಕ ಗಾಂಧಿ ಸೇರಿ ಗಣ್ಯರ ಹಾಜರಿ

Team Udayavani, Feb 17, 2021, 11:10 PM IST

ಡಿಕೆಶಿ ಪುತ್ರಿ ವಿವಾಹ ಆರತಕ್ಷತೆಗೆ ರಾಹುಲ್‌, ಪ್ರಿಯಾಂಕ ಗಾಂಧಿ ಸೇರಿ ಗಣ್ಯರ ಹಾಜರಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಆರತಕ್ಷತೆಯು ನಗರದ ಹೊರವಲಯದ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ನೆರವೇರಿತು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ರಾಜ್ಯಪಾಲ ವಜೂಭಾಯ್‌ ವಾಲಾ, ಕೇಂದ್ರದ ಮಾಜಿ ಸಚಿವ ಕಮಲನಾಥ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ, ಸಚಿವರಾದ ರಮೇಶ್‌ ಜಾರಕಿಹೊಳಿ, ಆರ್‌.ಶಂಕರ್‌ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.

ಸ್ವಾಗತ
ಬೆಂಗಳೂರಿಗೆ ಆಗಮಿಸಿದ ರಾಹುಲ್‌ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.