ಮಂಗಳೂರು: ಸ್ಯಾನಿಟರಿ ನ್ಯಾಪ್ಕಿನ್ ನಲ್ಲಿ ಚಿನ್ನ ಸಾಗಾಟ, ಇಬ್ಬರ ಬಂಧನ


Team Udayavani, Feb 18, 2021, 6:16 PM IST

napkin

ಮಂಗಳೂರು: ಅಕ್ರಮ ಚಿನ್ನ ಸಾಗಣೆ  ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಪ್ರತ್ಯೇಕ ಪ್ರಕರಣದಲ್ಲಿ ಬಂಧಿತರಾದ ಇಬ್ಬರನ್ನು ಫಾತಿಮಾ(47) ಹಾಗೂ ಮೊಹಮ್ಮದ್ ಮೊಹಿದ್ದಿನ್ (50) ಎಂದು ಗುರುತಿಸಲಾಗಿದೆ.

ದುಬೈನಿಂದ ಮಂಗಳೂರಿನಲ್ಲಿ ಬಂದಿಳಿದ ಫಾತಿಮಾ ಸ್ಯಾನಿಟರಿ ನ್ಯಾಪ್ ಕಿನ್ ನಲ್ಲಿ ಚಿನ್ನವನ್ನು ಅಡಗಿಸಿಟ್ಟಿದ್ದರು. ಚಿನ್ನವು ಪೌಡರ್ ರೂಪದಲ್ಲಿದ್ದು 38,88,150 ರೂ. ಬೆಲೆಯುಳ್ಳದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  ವಿಶ್ವ ಹಿಂದೂ ಪರಿಷತ್ತಿನವರದ್ದು ಗೂಂಡಾ ಸಂಸ್ಕೃತಿಯಲ್ಲ : ಕಟೀಲ್

ಮತ್ತೊಂದು ಪ್ರಕರಣದಲ್ಲಿ ಭಟ್ಕಳ ಮೂಲದ ಮೊಹಮ್ಮದ್ ಮೊಹಿದ್ದೀನ್ ಕೂಡ 14,63,490 ರೂ  ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಐಪಿಎಲ್ ಹರಾಜು: ದುಬಾರಿ ಮೊತ್ತಕ್ಕೆ ಆರ್ ಸಿಬಿಗೆ ಮಾರಾಟವಾದ ಮ್ಯಾಕ್ಸ್ ವೆಲ್

ಟಾಪ್ ನ್ಯೂಸ್

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.