ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ದಿಢೀರ್‌ ಭೇಟಿ

Team Udayavani, Feb 20, 2021, 1:10 PM IST

ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ದಿಢೀರ್‌ ಭೇಟಿ

ಕೋಲಾರ: ನಗರದ ಎಸ್‌ಎನ್‌ಆರ್‌ ಆಸ್ಪತ್ರೆ ಅಪಘಾತ ತುರ್ತು ನಿಗಾ ಘಟಕವನ್ನು ಆಸ್ಪತ್ರೆಯ ಹಿಂಭಾಗಕ್ಕೆ ಸ್ಥಳಾಂತರಿಸಿ ಈಗಿರುವ 5 ಬೆಡ್‌ ಗಳಿಂದ 10 ಬೆಡ್‌ ಸಾಮರ್ಥ್ಯದ ಘಟಕವನ್ನಾಗಿ ಪರಿವರ್ತಿಸುವಂತೆ ಜಿಲ್ಲಾ ಧಿಕಾರಿ ಡಾ.ಆರ್‌. ಸೆಲ್ವಮಣಿ ಸೂಚನೆ ನೀಡಿದರು.

ನಗರದ ಎಸ್‌.ಎನ್‌.ಆರ್‌.ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಅವರು ಆಸ್ಪತ್ರೆಯ ವ್ಯವಸ್ಥೆ ಗಳನ್ನು ಪರಿಶೀಲಿಸಿದರು. ತುರ್ತು ನಿಗಾ ಘಟಕಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಅಪಘಾತ ಮತ್ತು ಇತರೆ ಸಮಸ್ಯೆಗಳಿಂದ ತುರ್ತು ನಿಗಾ ಘಟಕಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ.

ರಿಪೇರಿ ಮಾಡಿಸಿ: ಈಗ ಕೇವಲ 5 ಬೆಡ್‌ ವ್ಯವಸೆ § ಇದ್ದು, ಸಾಕಾಗುವುದಿಲ್ಲ. ಒಂದು ವಾರದೊಳಗೆ ಈ ಸಂಬಂಧ ಒಂದು ವರದಿ ಸಿದ್ಧಪಡಿಸಿ ಕಳಿಸಿ, ಆಸ್ಪತ್ರೆಯಲ್ಲಿಯೇ ಉತ್ತಮ ಕೊಠಡಿ ಗುರ್ತಿಸಿಕೊಳ್ಳಿ, ಅಗತ್ಯವಿದ್ದರೆ ಕಟ್ಟಡ ರಿಪೇರಿ ಮಾಡಿಸಿ ಸುಸಜ್ಜಿತ ಘಟಕ ತೆರೆಯುವಂತೆ ಜಿಲ್ಲಾ ಸರ್ಜನ್‌ ಡಾ.ನಾರಾಯಣಸ್ವಾಮಿ ಅವರಿಗೆ ಸೂಚನೆ ನೀಡಿದರು.

ಗುತ್ತಿಗೆದಾರರನ್ನು ಬದಲಿಸಿ: ಕೆಲವು ಭಾಗಗಳಲ್ಲಿ ಶುಚಿತ್ವ ಇಲ್ಲದೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ ಆಸ್ಪತ್ರೆಯಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕಾಗಿದೆ. ಸಾಧ್ಯವಾದರೆ ಗುತ್ತಿಗೆದಾರರನ್ನು ಬದಲಿಸುವಂತೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ನರ್ಸ್‌ ಗಳ ಕೊರತೆಯ ಬಗ್ಗೆ ಮಾಹಿತಿ ಪಡೆದ ಅವರು, ಕೂಡಲೇ ಸರ್ಕಾರಕ್ಕೆ ಪತ್ರ ಬರೆದು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಎನ್‌ಎಚ್‌ಎಂ ಯೋಜನೆಯಲ್ಲಿ ಲಭ್ಯವಿರುವ ಸೌಲಭ್ಯ ಪಡೆದುಕೊಂಡು ಆಸ್ಪತ್ರೆಯನ್ನು ಮತ್ತಷ್ಟು ಸುಸಜ್ಜಿತಗೊಳಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಇದುವರೆಗೂ 2 ಲಕ್ಷ ಕೋವಿಡ್‌ ಟೆಸ್ಟ್‌ ಮಾಡಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಧಿಕಾರಿ, ಕೋವಿಡ್‌ ವಿಚಾರದಲ್ಲಿ ಇದೇ ರೀತಿ ಮುಂಜಾಗ್ರತೆಯಿಂದ ಇರಬೇಕು ಎಂದು ಸೂಚನೆ ನೀಡಿದರು.

ಇದು ನನ್ನ ಮೊದಲ ಭೇಟಿಯಾಗಿದ್ದು, ಇನ್ನು ಹತ್ತು ದಿವಸಗಳಲ್ಲಿ ಮತ್ತೆ ಇಲ್ಲಿಗೆ ಬರುತ್ತೇನೆ. ಆಸ್ಪತ್ರೆಯಲ್ಲಿ ತುರ್ತಾಗಿ ಆಗಬೇಕಾಗಿರುವ ಕೆಲಸ ಕಾರ್ಯಗಳ ಪಟ್ಟಿ ತಯಾರಿಸಿಕೊಳ್ಳಿ ಎಂದು ಡಾ.ನಾರಾಯಣಸ್ವಾಮಿ ಅವರಿಗೆ ಸೂಚನೆ ನೀಡಿದರು.

ರಕ್ತ ಪರೀಕ್ಷೆ, ಸಿಟಿ ಸ್ಕ್ಯಾನ್‌ ಮತು ಎಂಆರ್‌ಐ ಸ್ಕ್ಯಾನ್‌ಗಳಿಗೆ ಸ್ವಲ್ಪ ಮಟ್ಟಿನ ಶುಲ್ಕ ವಿಧಿ ಸುವುದರಿಂದ ಆಸ್ಪತ್ರೆಯ ಇತರೆ ಖರ್ಚು ವೆಚ್ಚ ಗಳಿಗೆ ಹಣ ಒದಗಿಸುವಂತಾಗುತ್ತದೆ. ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್‌ದಾರರನ್ನು ಪರಿಗಣಿಸಿ ಶುಲ್ಕ ವಿಧಿಸಲು ಅನುಮತಿ ನೀಡಬೇಕು ಎಂದು ಜಿಲ್ಲಾ ಸರ್ಜನ್‌ ಡಾ.ನಾರಾಯಣಸ್ವಾಮಿ ಕೋರಿದರು.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.