ಎಲ್ಲ ಬಸ್‌ ಮಾರ್ಗ ಪುನಾರಂಭಿಸಿ


Team Udayavani, Feb 20, 2021, 2:07 PM IST

ಎಲ್ಲ ಬಸ್‌ ಮಾರ್ಗ ಪುನಾರಂಭಿಸಿ

ಗೋಕಾಕ: ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್‌ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತೆ ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ ನೂತನವಾಗಿ ನಿರ್ಮಿಸಲಾದ ಬಸ್‌ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುತ್ತಮುತ್ತಲಿನ ಗ್ರಾಮಗಳಿಗೆ ಕೌಜಲಗಿಯು ಕೇಂದ್ರಸ್ಥಾನವಾಗಿದ್ದು ಈ ಮಾರ್ಗವಾಗಿ ಓಡಿಸಲಾಗುತ್ತಿರುವ ಕೆಲವೊಂದು ಸಾರಿಗೆಗಳನ್ನು ಕೋವಿಡ್‌ ಹಿನ್ನೆಲೆಯಲ್ಲಿ ರದ್ದುಪಡಿಸಿದ್ದು, ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಲಾಭ-ನಷ್ಠವನ್ನು ಗಮನಿಸದೇ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಹಿಂದಿನ ಸಾರಿಗೆಗಳನ್ನು ಪುನರ್‌ಆರಂಭಿಸಬೇಕು ಎಂದು ಸಾರಿಗೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ನೂತನ ಶಾಲಾ ಕೊಠಡಿಗಳ ಉದ್ಘಾಟನೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿ ಮತ್ತು ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯ 2 ಕೊಠಡಿಗಳನ್ನುಇದೇ ಸಂದರ್ಭದಲ್ಲಿ ಉದ್ಘಾಟಿಸಿದರು. ಠೇವಣಿ ವಂತಿಗೆಅನುದಾನದಲ್ಲಿ ಸುಮಾರು 42.40 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. 45 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿಮಾಧ್ಯಮಿಕ ಶಾಲೆಯ 3 ಕೊಠಡಿಗಳನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.

ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಪ್ರಭಾಶುಗರ ನಿರ್ದೇಶಕ ಮಹಾದೇವಪ್ಪ ಭೋವಿ, ಜಿಪಂ ಮಾಜಿ ಸದಸ್ಯ ಪರಮೇಶ್ವರ ಹೊಸಮನಿ, ತಾಪಂ ಸದಸ್ಯರಾದ ಶಾಂತಪ್ಪ ಹಿರೇಮೇತ್ರಿ, ಲಕ್ಷ್ಮಣ ಮಸಗುಪ್ಪಿ, ಯುವ ಮುಖಂಡ ರವಿ ಪರುಶೆಟ್ಟಿ, ಅರ್ಬನ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಶಿವಾನಂದ ಲೋಕನ್ನವರ, ಗ್ರಾಪಂ ಮಾಜಿ ಅಧ್ಯಕ್ಷರಾದ ಮಕು¤ಮಸಾಬ ಖಾಜಿ, ಹೊಳೆಪ್ಪ ಲೋಕನ್ನವರ, ಅಶೋಕ ಉದ್ದಪ್ಪನವರ, ರಾಯಪ್ಪ ಬಳ್ಳೋಲದಾರ, ಪಿಕೆಪಿಎಸ್‌ ಅಧ್ಯಕ್ಷ ಜಿ.ಎಸ್‌. ಲೋಕನ್ನವರ, ಮಾಜಿ ಅಧ್ಯಕ್ಷ ಮಹೇಶ ಪಟ್ಟಣಶೆಟ್ಟಿ, ಚಿಕ್ಕೋಡಿ ಡಿಟಿಓ ರಾಜಶೇಖರ ವಾಜಂತ್ರಿ, ಘಟಕ ವ್ಯವಸ್ಥಾಪಕ ಪ್ರಭುಲಿಂಗ ಮಡಿವಾಳರ, ಚಿಕ್ಕೋಡಿ ಎಇ ಶಿವಕುಮಾರ, ಕೆಜಿಎಸ್‌ ಮುಖ್ಯೋಪಾಧ್ಯಾಯ ವಿಠ್ಠಲ ಹಳ್ಳೂರ, ಕೆಯುಎಸ್‌ ಮುಖ್ಯೋಪಾಧ್ಯಾಯ ಎಸ್‌.ಎ. ಮುಲ್ಲಾ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಸುಭಾಸ ವಲ್ಯಾಪೂರ ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.