ಕಡಕೋಳದ ಪವಿತ್ರಾಗೆ ಕಂಚಿನ ಪದಕ

Team Udayavani, Feb 20, 2021, 2:46 PM IST

ಕಡಕೋಳದ ಪವಿತ್ರಾಗೆ ಕಂಚಿನ ಪದಕ

ಗದಗ: ಇಲ್ಲಿನ ಬಿಂಕದಕಟ್ಟಿ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ನಡೆಯುತ್ತಿರುವ 17ನೇ ರಾಷ್ಟಿÅàಯ ಸೀನಿಯರ್‌, ಜ್ಯೂನಿಯರ್‌ ಮತ್ತು ಸಬ್‌ ಜ್ಯೂನಿಯರ್‌ ಮೌಂಟೇನ್‌ ಬೈಕ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ನ ಮೊದಲ ದಿನವಾದ ಶುಕ್ರವಾರ 5 ವಿಭಾಗಗಳಲ್ಲಿ ಸ್ಪರ್ಧೆ ನಡೆದಿದ್ದು, 10 ಸ್ಪರ್ಧಾಳುಗಳು ಜಯ ಸಾಧಿಸಿದ್ದಾರೆ.

ಅಲ್ಲದೇ, ಗದಗ ಜಿಲ್ಲೆ, ಶಿರಹಟ್ಟಿ ತಾಲೂಕು ಕಡಕೋಳ ಗ್ರಾಮದ ಪವಿತ್ರಾ ಕುರ್ತಕೋಟಿ ಇಂಡಿವಿಜುವಲ್‌ ಟೈಮ್‌ ಟ್ರಯಲ್‌ 10ಕಿ.ಮೀ. ದೂರದ 16ವರ್ಷದೊಳಿಗಿನ ಬಾಲಕಿಯರ ವಿಭಾಗದಲ್ಲಿ ತೃತೀಯರಾಗಿ ಗುರಿ ಮುಟ್ಟುವ ಮೂಲಕ ಕಂಚಿನ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿವಿಜುವಲ್‌ ಟೈಮ್‌ ಟ್ರಯಲ್‌ 10ಕಿ.ಮೀ. ದೂರದ 14 ವರ್ಷದೊಳಿಗಿನ ಬಾಲಕರ ವಿಭಾಗದಲ್ಲಿ ಮಹಾರಾಷ್ಟ್ರದ ಅದೀಪ ವಘಾ(ಪ್ರಥಮ), ಕರ್ನಾಟಕದ ಸಮರ್ಪಣ ಜೈನ್‌(ದ್ವಿತೀಯ), ಅಸ್ಸಾಂ ರಾಜ್ಯದ ಮಲವ ದತ್ತಾ(ತೃತೀಯ) ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

ಇಂಡಿವಿಜುವಲ್‌ ಟೈಮ್‌ ಟ್ರಯಲ್‌ 10ಕಿ. ಮೀ. ದೂರದ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮಹಾರಾಷ್ಟ್ರ ಸಿದ್ಧಿ ಶಿರ್ಕೇ(ಪ್ರಥಮ), ಶರವನಿ ಪರಿತ್‌(ದ್ವಿತೀಯ), ಕರ್ನಾಟಕ ಚಾಯಾ ನಾಗಶೇಟ್ಟಿ ತೃತೀಯರಾಗಿ ಗುರಿ ತಲುಪಿದ್ದಾರೆ. ಇಂಡಿವಿಜುವಲ್‌ ಟೈಮ್‌ ಟ್ರಯಲ್‌ 10ಕಿ. ಮೀ. ದೂರದ 16 ವರ್ಷದೊಳಿಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕದ ಕರಿನ್‌ ಮರ್ಶಲ್‌

(ಪ್ರಥಮ), ಕೇರಳದ ಅಗಸಾ ಅನ್ನ ಥೊಮಸ್‌ (ದ್ವಿತೀಯ), ಕರ್ನಾಟಕದ ಗದಗ ಜಿಲ್ಲೆ, ಶಿರಹಟ್ಟಿ ತಾಲೂಕು ಕಡಕೋಳ ಗ್ರಾಮದ ಪವಿತ್ರಾ ಕುರ್ತಕೋಟಿ ತೃತೀಯರಾಗಿ ಗುರಿ ಮುಟ್ಟಿದರು.

ಇಂಡಿಜ್ವಲ್‌ ಟೈಮ್‌ ಟ್ರಯಲ್‌ 10ಕಿ.ಮೀ. ದೂರದ 16 ವರ್ಷದೊಳಿಗಿನ ಬಾಲಕರ ವಿಭಾಗದಲ್ಲಿ ಕರ್ನಾಟಕದ ಚರಿತ ಗೌಡ(ಪ್ರಥಮ), ಕೇರಳದ ಅದೈಥ್‌ ಸನ್ಕರ್‌(ದ್ವಿತೀಯ), ಪಶ್ಚಿಮ ಬಂಗಾಳದ ಸುಧನಸು ಲಿಮಬು(ತೃತೀಯ) ಸ್ಥಾನದಲ್ಲಿ ಗೆಲುವು ಸಾಧಿಸಿದರು.

ಇಂಡಿಜ್ವಲ್‌ ಟೈಮ್‌ ಟ್ರಯಲ್‌ 10ಕಿ.ಮೀ. ದೂರದ 18 ವರ್ಷದೊಳಿಗಿನ ಬಾಲಕರ ವಿಭಾಗದಲ್ಲಿ ಕರ್ನಾಟಕದ ಅಡೋನಿಸ್‌ ತನಗ್ಪು(ಪ್ರಥಮ), ಕರ್ನಾಟಕ ಹರ್ಷಿತ ಕೆ.ಜೆ.(ದ್ವಿತೀಯ), ಪಶ್ಚಿಮ ಬಂಗಾಳ ರಾಜಕುಮಾರ ರಾಯ್‌ ತೃತೀಯ ಸ್ಥಾನದಲ್ಲಿ ಗುರಿ ಮುಟ್ಟಿದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.