ಜೂನ್ 18 ಕ್ಕೆ ಅಮಿತಾಭ್ ನಟನೆಯ “ಜುಂಡ್ ” ದೇಶಾದ್ಯಂತ ರಿಲೀಸ್


Team Udayavani, Feb 20, 2021, 5:15 PM IST

Amitabh Bachchan starrer Jhund to release in theatres on this date

ಮುಂಬೈ: ಬಾಲಿವುಡ್ ಅಂಗಳದ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅಭಿನಯದ ಸ್ಫೋರ್ಟ್ಸ್ ಸಿನಿಮಾವಾದ “ಜುಂಡ್ ” ಚಿತ್ರದ ಬಿಡುಗಡೆಗೆ ಡೇಟ್ ನಿಗದಿಯಾಗಿದೆ. ಮುಂಬರುವ ಜೂನ್ 18 ರಂದು ಚಿತ್ರವನ್ನು ಚಿತ್ರಮಂದಿರದಲ್ಲಿ ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ತಿಳಿಸಿದ್ದು, ಸಿನಿ ಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಈ ಕುರಿತಾಗಿ ಟ್ವೀಟ್ ಮಾಡುವ ಮೂಲಕ ಚಿತ್ರದ ಪೋಸ್ಟರ್  ಹಂಚಿಕೊಂಡಿರುವ ನಟ ಅಮಿತಾಭ್ ಬಚ್ಚನ್ ಕೋವಿಡ್ ನಮಗೆ ಹಿನ್ನೆಡೆಯನ್ನು ನೀಡಿತ್ತು. ಆದರೆ ಇದೀಗ ಮತ್ತೆ ಪುನರಾರಂಭವನ್ನು ಪಡೆಯುತ್ತಿದ್ದೇವೆ . ಮುಂಬರುವ ಜೂನ್ 18 “ಜುಂಡ್ ” ಸಿನಿಮಾ  ಚಿತ್ರ ಮಂದಿರದಲ್ಲಿ  ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಬಾಲಿವುಡ್ ನ ಖ್ಯಾತ ನಿರ್ದೇಶಕರಾದ ನಾಗರಾಜ್ ಪೊಪಾತ್ರಾವ್ ಮಂಜುಲೆ ಆ್ಯಕ್ಷನ್ ಕಟ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದ್ದು, ಸ್ಲಮ್ ಸೋಸರ್ (Slum Soccer) NGO ದ ಸಂಸ್ಥಾಪಕರಾಗಿರುವ ವಿಜಯ್ ಬಾರ್ಸೆ ಅವರ ಜೀವನಾಧಾರಿತ ಸಿನಿಮಾ ಇದಾಗಿರಲಿದೆ.

ಇದನ್ನೂ ಓದಿ:ಮಹಾರಾಷ್ಟ್ರ: ಖಾಸಗಿ ಕ್ಲಿನಿಕ್ ನಲ್ಲಿ ಇಬ್ಬರು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ: ವೈದ್ಯರ ಬಂಧನ

ಈ ಚಿತ್ರವನ್ನು ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿಯೇ ಬಿಡುಗಡೆಗೊಳಿಸುವುದಕ್ಕೆ ತಯಾರಿ ನಡೆಸಿದ್ದು ಈ ನಡುವೆ ಕೋವಿಡ್ ಸೋಂಕಿನ ಪರಿಣಾಮ ಚಿತ್ರದ ಕೆಲಸಗಳು ವಿಳಂಬಗೊಂಡಿತ್ತು . ಇದೀಗ ಮುಂಬರುವ ಜೂನ್ 18 ರಂದು ಚಿತ್ರ ತೆರೆಮೇಲೆ ಬರಲಿದೆ ಎಂದು ಚಿತ್ರ ತಂಡ ತಿಳಿಸಿದೆ.

ನಟ ಅಮಿತಾಭ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾದಲ್ಲಿ ಆಕಾಶ್ ಥೋಸರ್ , ರಿಂಕು ರಾಜಗುರು ಮುಂತಾದವರು ಬಣ್ಣ ಹಚ್ಚಿದ್ದಾರೆ.

ಈ ನಡುವೆ ‘ಗುಲಾಬೋ ಸೀತಾಬೋ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಅಮಿತಾಭ್ ಬಚ್ಚನ್ ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದ್ದು, ಅವುಗಳಲ್ಲಿ  ‘ಬ್ರಹ್ಮಾಸ್ತ್ರ’, “ಮೇ ಡೇ’ ಚಿತ್ರಗಳು ಬಿಡುಗಡೆಗೆ ತಯಾರಾಗಿವೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.