Charan Singh ರೈತ ನಾಯಕ, ಅನ್ನದಾತರ ಭಾಗ್ಯವಿಧಾತ

ಜಮೀನ್ದಾರಿ ಪದ್ಧತಿ ರದ್ದುಪಡಿಸಿದ ಧೀಮಂತ, ರೈತರ ಹಕ್ಕಿಗಾಗಿ ಜೀವನ ಮುಡಿಪಾಗಿಟ್ಟ ನಾಯಕ

Team Udayavani, Feb 10, 2024, 6:10 AM IST

1-sadsads

ರೈತ ನಾಯಕ ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರಿಗೆ ಕೇಂದ್ರ ಸರಕಾರ ಮರಣೋತ್ತರವಾಗಿ ಭಾರತ ರತ್ನ ಘೋಷಿಸಿದೆ. ರೈತರ ಹಕ್ಕುಗಳು ಮತ್ತು ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನ ವನ್ನೇ ಮುಡಿಪಿಟ್ಟ ಜನತಾ ಪರಿವಾರದ ಚೌಧರಿ ಚರಣ್‌ ಸಿಂಗ್‌ ಅವರು ದೇಶದ ಐದನೇ ಪ್ರಧಾನಿಯಾಗಿದ್ದರು.

1902ರ ಡಿ.23ರಂದು ಉತ್ತರ ಪ್ರದೇಶದ ಕೃಷಿ ಕುಟುಂಬ ದಲ್ಲಿ ಸಿಂಗ್‌ ಜನಿಸಿದರು. ಇವರ ಜನ್ಮ ದಿನದಂದೇ ದೇಶಾದ್ಯಂತ ಪ್ರತೀ ವರ್ಷ “ರೈತರ ದಿನ’ ಆಚರಿಸಲಾಗುತ್ತದೆ. ಜೀವನದುದ್ದಕ್ಕೂ ರೈತರ ಪರವಾದ ರಾಜ  ಕೀಯ ನಿಲು ವನ್ನೇ ತಳೆಯುತ್ತಿದ್ದ ಚರಣ್‌ ಸಿಂಗ್‌, ಉತ್ತರ ಪ್ರದೇಶದಲ್ಲಿನ ಜಮೀನ್ದಾರ ರಿಂದ ರೈತರ ಮೇಲಾಗು ತ್ತಿ ರುವ ದೌರ್ಜನ್ಯಗಳ ವಿರುದ್ಧ ದನಿ ಎತ್ತಿ ದರು. ಛಪ್ರೌಲಿ ಯಿಂದ 1937ರಲ್ಲಿ ಮೊದಲ ಬಾರಿಗೆ ಶಾಸಕ ರಾಗಿ ಆಯ್ಕೆಯಾದ ಸಿಂಗ್‌, ಕಾಂಗ್ರೆಸ್‌ನ ಪ್ರಮುಖ ನಾಯಕ ರಾಗಿ ಹೊರ ಹೊಮ್ಮಿದರು. ಉತ್ತರ ಪ್ರದೇಶದಲ್ಲಿ ವಿವಿಧ ಸರಕಾರದ ಅವಧಿ ಯಲ್ಲಿ ಸಚಿವÃ ಾ ಗಿ ಸೇವೆ ಸಲ್ಲಿಸಿದರು. ಅನಂತರ ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಒಗ್ಗೂಡಿಸಿ ಬಂಡೆದ್ದು ಪಕ್ಷದಿಂದ ಹೊರಬಂದ ಸಿಂಗ್‌. ಇತರ ಪಕ್ಷಗಳ ಸಹಕಾರದೊಂದಿಗೆ 1967ರ ಎ.3 ರಂದು ಮೊದಲ ಬಾರಿಗೆ ಸಿಂಗ್‌ ಉತ್ತರ ಪ್ರದೇಶ ಮುಖ್ಯಮಂತ್ರಿ ಯಾ ದರು. ಆ ಮೂಲಕ ಮೊದಲ ಕಾಂಗ್ರೆಸೇತರ ಸಿಎಂ ಎನಿಸಿಕೊಂಡರು. 1968ರ ಫೆ.17ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅನಂತರ 1970ರಲ್ಲಿ ಕಾಂಗ್ರೆಸ್‌ ಬೆಂಬಲ ದೊಂದಿಗೆ 2ನೇ ಬಾರಿ ಉತ್ತರ ಪ್ರದೇಶ ಸಿಎಂ ಆದರು. ಐತಿಹಾಸಿಕ ಜಮೀನ್ದಾರಿ ಪದ್ಧತಿ ನಿರ್ಮೂಲನೆ ಹಾಗೂ ಭೂಮಿತಿ ಕಾಯ್ದೆ ಜಾರಿಗೊಳಿಸುವು ದರಲ್ಲಿ ಚರಣ್‌ ಸಿಂಗ್‌ ಪಾತ್ರ ಪ್ರಮುಖ.

170 ದಿನಗಳ ಪ್ರಧಾನಿ
ಜನತಾ ಪಕ್ಷ 1977ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಆದರೆ ಜನತಾ ಪಕ್ಷ ಇಬ್ಭಾಗವಾದಾಗ ಮೊರಾರ್ಜಿ ದೇಸಾಯಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ದರು. ಬಳಿಕ ಕಾಂಗ್ರೆಸ್‌ನ ಬಾಹ್ಯ ಬೆಂಬಲ ದೊಂದಿಗೆ ಚೌಧರಿ ಚರಣ್‌ ಸಿಂಗ್‌ ಸರಕಾರ ರಚಿಸಿದರು. ಅವರು 1979ರ ಜು.28ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿದರು. ಆದರೆ ಕಾಂಗ್ರೆಸ್‌ ತನ್ನ ಬಾಹ್ಯ ಬೆಂಬಲ ಹಿಂಪಡೆದ ಕಾರಣ, 1979ರ ಆ.20ರಂದು ಅವರು ರಾಜೀ ನಾಮೆ ಸಲ್ಲಿಸಿದರು. ಒಟ್ಟು 170 ದಿನಗಳು ಪ್ರಧಾನಿಯಾಗಿ ಆಡಳಿತ ನಡೆಸಿದರು. 1979ರ ಸೆ.26ರಂದು ಜನತಾ ಪಕ್ಷ(ಜಾತ್ಯತೀತ), ಸಮಾಜವಾದಿ ಪಕ್ಷ ಮತ್ತು ಒರಿಸ್ಸಾ ಜನತಾ ಪಕ್ಷ ಒಟ್ಟುಗೂಡಿಸಿ ಲೋಕ ದಳ ಸ್ಥಾಪಿಸಿದರು.
ಜಾಟ್‌ ಸಮುದಾಯದ ಅವರ ಪುತ್ರ ಅಜಿತ್‌ ಸಿಂಗ್‌ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ವನ್ನು ಸ್ಥಾಪಿಸಿ ದ್ದು, ಕೇಂದ್ರ ಸಚಿವರಾಗಿ ಕಾರ್ಯನಿರ್ವ ಹಿಸಿದ್ದರು, ಇವರ ಪುತ್ರ ಜಯಂತ್‌ ಈಗ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.