ಅಂತೂ ಸಿಕ್ತು ಪರಿಶುದ್ಧ ಗಾಳಿಯಿರುವ ಜಾಗ!

Team Udayavani, Jun 4, 2020, 8:14 AM IST

ಅಂತೂ ಸಿಕ್ತು ಪರಿಶುದ್ಧ ಗಾಳಿಯಿರುವ ಜಾಗ!

ಮಾನವನ ಹಸ್ತಕ್ಷೇಪದಿಂದಾಗಿ, ಇಡೀ ವಿಶ್ವವೇ ಮಾಲಿನ್ಯ ಪೀಡೆಯಿಂದ ಬಳಲುತ್ತಿದೆ. ಹಾಗಾಗಿ, ಮಾಲಿನ್ಯದ ಸೋಂಕು ಇರದ ಜಾಗಗಳ ಹುಡುಕಾಟದಲ್ಲಿ ಪರಿಸರ ವಿಜ್ಞಾನಿಗಳು ನಿರತರಾಗಿದ್ದಾರೆ. ಇಂಥದ್ದೇ ಪ್ರಯತ್ನಕ್ಕೆ ಕೈ ಹಾಕಿದ್ದ ಕೊಲರಾಡೊ ಸ್ಟೇಟ್‌ ಯೂನಿವರ್ಸಿಟಿಯ ಸಂಶೋಧಕರ ತಂಡವೊಂದು ಭೂಮಿಯ ಮೇಲೆ ಮಾನವನ ಹಸ್ತಕ್ಷೇಪವೇ ಇಲ್ಲದಂಥ ಸ್ವಚ್ಛ ಪರಿಸರವಿರುವ ಜಾಗವೊಂದನ್ನು ಪತ್ತೆ ಮಾಡಿದೆ.

30 ಅತಿ ಮಾಲಿನ್ಯ ನಗರಗಳು ಭಾರತದಲ್ಲಿವೆ!
ವರ್ಲ್ಡ್ ಏರ್‌ ಕ್ವಾಲಿಟಿ ರಿಪೋರ್ಟ್‌ 2019ರ ಪ್ರಕಾರ, ಜಗತ್ತಿನ ಅತಿ ಮಾಲಿನ್ಯ ನಗರಗಳಲ್ಲಿ 30 ನಗರಗಳು ಭಾರತದಲ್ಲೇ ಇವೆ. 2019ರಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್‌ ವಿಶ್ವದ ಅತಿ ಮಾಲಿನ್ಯ ನಗರವಾಗಿತ್ತು. ಚೀನಾದ ಹೊಟಾನ್‌ ನಗರ 2ನೇ ಸ್ಥಾನದಲ್ಲಿದ್ದರೆ, ದಿಲ್ಲಿ 3ನೇ ಸ್ಥಾನದಲ್ಲಿತ್ತು.

ಏರೋಸೋಲ್‌ ಪ್ರಾಮುಖ್ಯತೆಯೇನು?
ಸಾಮಾನ್ಯವಾಗಿ, ಮಾನವನಿಂದ ಹಾಗೂ ಅವನು ಬಳಸುವ ಯಂತ್ರೋಪಕರಣಗಳಿಂದ ಬರುವ ಮಾಲಿನ್ಯಕಾರಕ ಕಣಗಳು ವಾತಾ ವರಣದಲ್ಲಿ ಸೇರಿಕೊಂಡು ಮಾರಕ ಏರೋ ಸೋಲ್‌ಗಳಾಗಿ ಹರಡಿಕೊಂಡಿರುತ್ತವೆ. ಆದರೆ, ದಕ್ಷಿಣ ಅಂಟಾರ್ಟಿಕಾದಲ್ಲಿ ಆಮ್ಲಜನಕ ಸೇರಿ ದಂತೆ ಆರೋಗ್ಯಕ್ಕೆ ಬೇಕಾದ ಕಣಗಳೇ ಹೇರಳ ವಾಗಿವೆ. ಜೊತೆಗೆ, ಆ ಸಾಗರ ನೀರು ಬಯೋ ವೇಸ್ಟೇಜ್‌ನಿಂದ ಮುಕ್ತವಾಗಿದ್ದು, ಅಲ್ಲಿನ ತೀರ ಬಯೋ ನ್ಯೂಟ್ರಿಯೆಂಟ್ಸ್‌ಗಳಿಂದ ತುಂಬಿದೆ ಎಂದು ತಂಡ ಹೇಳಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.