Cryptocurrency ಬಿನಾನ್ಸ್‌ಗೆ ಉಗ್ರರ ನಂಟು ಏನಿದು ವಿವಾದ?

Team Udayavani, Nov 23, 2023, 5:18 AM IST

1-qwewewqe

ಜಗತ್ತಿನ ಅತೀದೊಡ್ಡ ಕ್ರಿಪ್ಟೋಕರೆನ್ಸಿ ಎಕ್ಸ್‌ಚೇಂಜ್‌ ವೆಬ್‌ಸೈಟ್‌ ಬಿನಾನ್ಸ್‌ ಗೆ ಉಗ್ರ ನಂಟು ಸುತ್ತಿಕೊಂಡಿದೆ. ಹಮಾಸ್‌, ಅಲ್‌ಖಾಯಿದಾ, ಐಸಿಸ್‌, ಪ್ಯಾಲೆಸ್ತೀನ್‌ ಇಸ್ಲಾಮಿಕ್‌ ಜೆಹಾದ್‌ ಸೇರಿದಂತೆ ಪ್ರಮುಖ ಉಗ್ರ ಸಂಘಟನೆಗಳು ಬಿನಾನ್ಸ್‌ ಮೂಲಕವೇ ಹಣ ವಹಿವಾಟು ನಡೆಸಿವೆ. ಈ ಹಿನ್ನೆಲೆಯಲ್ಲಿ ಇದರ ಸಿಇಒ ಚಾಂಗ್‌ಪೆಂಗ್‌ ಝಾವೋ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗಿದೆ. ಜತೆಗೆ ಚಾಂಗ್‌ಪೆಂಗ್‌ ಸಿಇಒ ಸ್ಥಾನದಿಂದಲೂ ಕೆಳಗಿಳಿದಿದ್ದಾರೆ.

ಏನಿದು ವಿವಾದ?

ಬಿನಾನ್ಸ್‌ ಎಂಬುದು ಜಗತ್ತಿನ ಅತೀದೊಡ್ಡ ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ವೇದಿಕೆ. ಇದನ್ನು ಹಮಾಸ್‌, ಅಲ್‌ಖಾಯಿದಾ, ಪ್ಯಾಲೆಸ್ತೀನ್‌ ಇಸ್ಲಾಮಿಕ್‌ ಸ್ಟೇಟ್‌, ಐಸಿಸ್‌ನಂಥ ಉಗ್ರ ಸಂಘಟನೆಗಳು ತಮ್ಮ ನಡುವಿನ ಹಣ ವಿನಿಮಯಕ್ಕೆ ಬಳಕೆ ಮಾಡಿಕೊಂಡಿವೆ. ಈ ಬಗ್ಗೆ ಅಮೆರಿಕ ಸರಕಾರ ಗಮನಹರಿಸಿದ್ದು, ಉಗ್ರರಿಗೆ ಮುಕ್ತ ವೇದಿಕೆ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿನಾನ್ಸ್‌ ಮೇಲೆ ಸಿಟ್ಟಾಗಿದೆ.

ಹೊರಬಿದ್ದಿದ್ದು ಹೇಗೆ?

2019ರಲ್ಲೇ ಕಂಪೆನಿಯ ಚೀಫ್ ಕಾಂಪ್ಲಾಯನ್ಸ್‌ ಆಫೀಸರ್‌ ಸ್ಯಾಮ್ಯೂಯಲ್‌ ಲಿಮ್‌ ಅವರು ಸಹೋದ್ಯೋಗಿ ಜತೆ ಚಾಟ್‌ ಮಾಡುವಾಗ ಉಗ್ರರು ಹಣ ವಿನಿಮಯ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರಸ್ತಾವಿಸಿದ್ದರು. ಆಗ ಹಮಾಸ್‌ ಉಗ್ರರು 600 ಡಾಲರ್‌ ವಿನಿಮಯ ಮಾಡಿಕೊಂಡಿದ್ದರು. ಇದು ಸ್ವಲ್ಪ ಪ್ರಮಾಣವೇ ಆಗಿದ್ದರೂ, ಬೇರೆ ಬೇರೆ ಉಗ್ರ ಸಂಘಟನೆಗಳು ಹಣ ವಿನಿಮಯ ಮಾಡಿಕೊಳ್ಳುತ್ತಿರುವ ಬಗ್ಗೆಯೂ ಶಂಕೆ ವ್ಯಕ್ತವಾಗಿತ್ತು.

ಅಮೆರಿಕದಿಂದ ಭಾರೀ ದಂಡ

ಉಗ್ರರಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದಕ್ಕಾಗಿ ಅಮೆರಿಕ ಸರಕಾರವು ಬಿನಾನ್ಸ್‌ ಮೇಲೆ 4.3 ಬಿಲಿಯನ್‌ ಡಾಲರ್‌ನಷ್ಟು ಬೃಹತ್‌ ಪ್ರಮಾಣದ ದಂಡ ಹಾಕಿದೆ. ಅಲ್ಲದೆ ಕಂಪೆನಿಯ ಸಿಇಒ ಚಾಂಗ್‌ಪೆಂಗ್‌ ವಿರುದ್ಧವೂ ಕ್ರಿಮಿನಲ್‌ ಕೇಸ್‌ ಹಾಕಲಾಗಿದೆ. ಇದಕ್ಕೆ ಪೂರಕವಾಗಿ ಚಾಂಗ್‌ಪೆಂಗ್‌ ಕೂಡ ತಮ್ಮಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.