ಮದುವೆ ಫೋಟೋ ಶೂಟ್‌ ವೈರಲ್‌


Team Udayavani, Nov 2, 2019, 8:00 AM IST

Photo-Shoot-1-11

ಮದುವೆಯ ಅನಂತರ ಫೋಟೋ ಶೂಟ್‌ ಮಾಡಿಸಿಕೊಳ್ಳುವುದು ಈಗ ಫ್ಯಾಶನ್‌. ಆದರೆ ಅಮೆರಿಕದಲ್ಲಿ ಕಳೆದ ತಿಂಗಳು ದಾಂಪತ್ಯ ಜೀವನ ಪ್ರವೇಶ ಮಾಡಿದ್ದ ನವಜೋಡಿ ಹವಾಯಿ ದ್ವೀಪದಲ್ಲಿ ಫೋಟೋ ಶೂಟ್‌ ಮಾಡಿಸಿಕೊಳ್ಳಲು ಮುಂದಾಗಿತ್ತು. ಅದರಂತೆ ಸಿದ್ಧತೆಗಳೊಂದಿಗೆ ಅಲ್ಲಿಗೆ ತೆರಳಿತ್ತು.

ಮದುವೆಯ ದಿನದಂದು ಧರಿಸಿದ್ದ ದಿರಿಸುಗಳನ್ನೇ ಧರಿಸಿಕೊಂಡು ಯುವ ಜೋಡಿ ಫೋಟೋದ ಮುಂದೆ ಪೋಸ್‌ ನೀಡಲು ರೆಡಿಯಾಗಿತ್ತು. ಸಮುದ್ರ ಕಿನಾರೆಯಲ್ಲಿ ಅದೂ ಆಳೆತ್ತರಕ್ಕೆ ಅಲೆ ಛಿಮ್ಮುವ ಸ್ಥಳದಲ್ಲಿಯೇ ಚಿತ್ರೀಕರಣಕ್ಕೆ ಸ್ಥಳ ನಿಗದಿ ಮಾಡಿಕೊಂಡಿದ್ದರು. ಪದೇ ಪದೆ ಬರುವ ಅಲೆಗಳಿಂದಾಗಿ ಯುವ ಜೋಡಿ ತೊಯ್ದೇ ಹೋಯಿತು.

ಆದರೆ ನವ ದಂಪತಿ ಎದೆಗುಂದಲಿಲ್ಲ. ಅಲೆಗಳ ನಡುವೆಯೇ ಫೋಟೋಶೂಟ್‌ ನಡೆಸಿಯೇ ಬಿಟ್ಟರು. ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಅಪ್‌ಲೋಡ್‌ ಮಾಡಿದ್ದರು. ಅಲೆಗಳ ನಡುವೆ ನಡೆದ ಭಿನ್ನ ರೀತಿಯ ಫೋಟೋ ಶೂಟ್‌ ರೋಮಾಂಚನಕಾರಿಯಾಗಿದೆ ಎಂದು ದಂಪತಿ ಫಾಕ್ಸ್‌ ನ್ಯೂಸ್‌ಗೆ ಹೇಳಿಕೊಂಡಿದ್ದಾರೆ ಮತ್ತು ಆ ಫೋಟೋಗಳು ಭಾರೀ ವೈರಲ್‌ ಆಗಿವೆಯಂತೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.